ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Modi in Varanasi: 50ನೇ ಬಾರಿಗೆ ಮೋದಿ ವಾರಾಣಸಿ ಭೇಟಿ: 3880 ಕೋಟಿಯ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆ

April 11, 2025
Share on WhatsappShare on FacebookShare on Twitter

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಮ್ಮ ಸಂಸದೀಯ ಕ್ಷೇತ್ರವಾದ ವಾರಾಣಸಿಗೆ(Modi in Varanasi) 50ನೇ ಬಾರಿಗೆ ಭೇಟಿ ನೀಡಿದ್ದಾರೆ. ಇಲ್ಲಿ ಅವರು 3,884 ಕೋಟಿ ರೂಪಾಯಿ ಮೌಲ್ಯದ 44 ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಬೆಳಗ್ಗೆ 10 ಗಂಟೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಹೆಲಿಕಾಪ್ಟರ್ ಮೂಲಕ ಮೆಹದಿಗಂಜ್‌ನ ಸಾರ್ವಜನಿಕ ಸಭೆಯ ಸ್ಥಳಕ್ಕೆ ತೆರಳಿದರು. ಈ ಸಭೆಯಲ್ಲಿ 50,000ಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಈ ವೇಳೆ 1,629.13 ಕೋಟಿ ರೂಪಾಯಿ ಮೌಲ್ಯದ 19 ಯೋಜನೆಗಳನ್ನು ಅವರು ಉದ್ಘಾಟಿಸಿದ್ದು, 2,255.05 ಕೋಟಿ ರೂಪಾಯಿ ಮೌಲ್ಯದ 25 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಪೈಕಿ ಪ್ರಮುಖವಾದದ್ದೆಂದರೆ ವಾರಾಣಸಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ 652.64 ಕೋಟಿ ರೂಪಾಯಿ ವೆಚ್ಚದ ಆರು-ಪಥದ ಸುರಂಗ ಮಾರ್ಗ. ಇದರ ನಿರ್ಮಾಣವು ವಿಮಾನ ನಿಲ್ದಾಣದಿಂದ ನಗರಕ್ಕೆ ಸಂಚಾರವನ್ನು ಸುಗಮಗೊಳಿಸಲಿದೆ. ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಯಿಂದ ಏಕಕಾಲದಲ್ಲಿ ಎರಡು ವಿಮಾನಗಳು ಇಳಿಯಬಹುದು ಮತ್ತು ಹೊರಡಬಹುದಾಗಿದೆ. ಇದರಿಂದ ದಿನಕ್ಕೆ 110 ವಿಮಾನಗಳ ಸಂಚಾರ ಸಾಧ್ಯವಾಗಲಿದೆ. ಇದೇ ವೇಳೆ ಜಲ ಜೀವನ್ ಮಿಷನ್ ಅಡಿಯ 345.12 ಕೋಟಿ ರೂಪಾಯಿ ವೆಚ್ಚದ 130 ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳಿಗೂ ಚಾಲನೆ ನೀಡಲಾಗಿದ್ದು, ಇವುಗಳು ಶುದ್ಧ ನೀರಿನ ಲಭ್ಯತೆಯನ್ನು ಹೆಚ್ಚಿಸಲಿವೆ. ಶಿವಪುರದಲ್ಲಿ 6.15 ಕೋಟಿ ರೂಪಾಯಿ ವೆಚ್ಚದ ಮಿನಿ ಕ್ರೀಡಾಂಗಣವು ಯೋಗ ಪೆವಿಲಿಯನ್, ವಾಕಿಂಗ್ ಟ್ರ್ಯಾಕ್, ಕ್ರಿಕೆಟ್ ನೆಟ್, ಹಾಕಿ ಮತ್ತು ಫುಟ್‌ಬಾಲ್ ಮೈದಾನಗಳನ್ನು ಒಳಗೊಂಡಿದೆ.

काशी का तेजी से चहुंमुखी विकास हो रहा है। इसी कड़ी में आज विभिन्न विकास परियोजनाओं का लोकार्पण-शिलान्यास करना मेरे लिए सौभाग्य की बात है। https://t.co/6vY4qCCLYp

— Narendra Modi (@narendramodi) April 11, 2025

100 ಕೋಟಿ ರೂಪಾಯಿಗಿಂತಲೂ ಅಧಿಕ ವೆಚ್ಚದ ರಸ್ತೆ ವಿಸ್ತರಣೆ ಮತ್ತು ಫ್ಲೈಓವರ್ ಯೋಜನೆಗಳು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿವೆ. 1,000 ಕೋಟಿ ರೂಪಾಯಿಗಿಂತಲೂ ಹೆಚ್ಚಿನ ವೆಚ್ಚದ 400kV ಸಬ್‌ಸ್ಟೇಷನ್ ಮತ್ತು ಟ್ರಾನ್ಸ್‌ಮಿಷನ್ ಲೈನ್‌ಗಳು ವಿದ್ಯುತ್ ವಿತರಣೆಯನ್ನು ಬಲಪಡಿಸಲಿವೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕಾಲೇಜುಗಳು, ಗ್ರಂಥಾಲಯಗಳ ಸ್ಥಾಪನೆಯೂ ಈ ಯೋಜನೆಗಳ ಭಾಗವಾಗಿವೆ. ರಾಮ್‌ನಗರ್ ಪೊಲೀಸ್ ಲೈನ್‌ನಲ್ಲಿ ಟ್ರಾನ್ಸಿಟ್ ಹಾಸ್ಟೆಲ್, ಬ್ಯಾರಕ್‌ಗಳು ಮತ್ತು ಮರುವಾಡಿಯಲ್ಲಿ ರಸ್ತೆ ವಿಸ್ತರಣೆ, ಫ್ಲೈಓವರ್ ಕಾಮಗಾರಿಗಳಿಗೂ ಮೋದಿ ಚಾಲನೆ ನೀಡಿದ್ದಾರೆ.

ಇದೇ ವೇಳೆ ಮೋದಿಯವರು ಬನಾಸ್ ಡೈರಿಯ ರೈತರಿಗೆ 106 ಕೋಟಿ ರೂಪಾಯಿ ಬೋನಸ್ ವಿತರಣೆ, ಜಿಐ ಟ್ಯಾಗ್ ಪ್ರಮಾಣಪತ್ರಗಳು, ಹಿರಿಯ ನಾಗರಿಕರಿಗೆ ಆಯುಷ್ಮಾನ್ ಕಾರ್ಡ್‌ಗಳನ್ನು ವಿತರಿಸಿದರು. ಇದಾದ ಬಳಿಕ ಮೆಹದಿಗಂಜ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದರು. ಮೋದಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆಗಾಗಿ 4,000ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

Tags: Modi in VaranasiNarendra Modi
SendShareTweet
Previous Post

Virat Kohli: ಸ್ವಾರ್ಥಿ ಕೊಹ್ಲಿಯಿಂದ ಆರ್ ಸಿಬಿ ಸೋತಿತು ಎಂದ ಅಭಿಮಾನಿಗಳು

Next Post

KL Rahul: ”ಇದು ನನ್ನ ಗ್ರೌಂಡ್” ಕೆ. ಎಲ್​ ರಾಹುಲ್​ ಸಂಭ್ರಮಾಚರಣೆ ಫುಲ್ ವೈರಲ್​

Related Posts

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ
ಕ್ರೀಡೆ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಲ್ಲಿ ಕೊಹ್ಲಿ ಆಡಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗುತ್ತಿತ್ತು : ಮೊಹಮ್ಮದ್ ಕೈಫ್‌!
ಕ್ರೀಡೆ

ಕೊಲಂಬೊ ಟೆಸ್ಟ್‌ನಲ್ಲಿ ಕೊಹ್ಲಿ ಆಡಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗುತ್ತಿತ್ತು : ಮೊಹಮ್ಮದ್ ಕೈಫ್‌!

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್
ಕ್ರೀಡೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್

‘ಇಮ್ರಾನ್ ಖಾನ್ ಅವರನ್ನು ಘನತೆಯಿಂದ ನಡೆಸಿಕೊಳ್ಳಿ’ : ಗವಾಸ್ಕರ್, ಕಪಿಲ್ ದೇವ್ ಬಳಿಕ ಕಮಿನ್ಸ್ ಆಗ್ರಹ!
ಕ್ರೀಡೆ

‘ಇಮ್ರಾನ್ ಖಾನ್ ಅವರನ್ನು ಘನತೆಯಿಂದ ನಡೆಸಿಕೊಳ್ಳಿ’ : ಗವಾಸ್ಕರ್, ಕಪಿಲ್ ದೇವ್ ಬಳಿಕ ಕಮಿನ್ಸ್ ಆಗ್ರಹ!

ನ್ಯೂಜಿಲೆಂಡ್ ಸರಣಿಗೂ ಮುನ್ನವೇ ಭರ್ಜರಿ ಸಿದ್ಧತೆ : ಆಕಿಬ್‌ಗೆ ‘ಕೌಂಟಿ’ ಆಡಲು ಅವಕಾಶ ಕಲ್ಪಿಸಲು ಮುಂದಾದ BCCI
ಕ್ರೀಡೆ

ನ್ಯೂಜಿಲೆಂಡ್ ಸರಣಿಗೂ ಮುನ್ನವೇ ಭರ್ಜರಿ ಸಿದ್ಧತೆ : ಆಕಿಬ್‌ಗೆ ‘ಕೌಂಟಿ’ ಆಡಲು ಅವಕಾಶ ಕಲ್ಪಿಸಲು ಮುಂದಾದ BCCI

WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್
ಕ್ರೀಡೆ

WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್

Next Post
KL Rahul: ”ಇದು ನನ್ನ ಗ್ರೌಂಡ್” ಕೆ. ಎಲ್​ ರಾಹುಲ್​ ಸಂಭ್ರಮಾಚರಣೆ ಫುಲ್ ವೈರಲ್​

KL Rahul: ''ಇದು ನನ್ನ ಗ್ರೌಂಡ್" ಕೆ. ಎಲ್​ ರಾಹುಲ್​ ಸಂಭ್ರಮಾಚರಣೆ ಫುಲ್ ವೈರಲ್​

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಬೆಂಗಳೂರಿನಲ್ಲಿ ಮಹೀಂದ್ರಾ ಬಿಇ 6 ಸ್ಪೋರ್ಟೆಕ್ ಸರಣಿ ಪರಿಚಯ

ಬೆಂಗಳೂರಿನಲ್ಲಿ ಮಹೀಂದ್ರಾ ಬಿಇ 6 ಸ್ಪೋರ್ಟೆಕ್ ಸರಣಿ ಪರಿಚಯ

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಬೆಂಗಳೂರಿನಲ್ಲಿ ಮಹೀಂದ್ರಾ ಬಿಇ 6 ಸ್ಪೋರ್ಟೆಕ್ ಸರಣಿ ಪರಿಚಯ

ಬೆಂಗಳೂರಿನಲ್ಲಿ ಮಹೀಂದ್ರಾ ಬಿಇ 6 ಸ್ಪೋರ್ಟೆಕ್ ಸರಣಿ ಪರಿಚಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat