ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಧೋನಿ ನಾಯಕತ್ವದಲ್ಲಿ ದೊಡ್ಡ ಸೋಲು ಕಂಡ ಚೆನ್ನೈ ಸೂಪರ್ ಕಿಂಗ್ಸ್!

April 11, 2025
Share on WhatsappShare on FacebookShare on Twitter

ಮಹೇಂದ್ರ ಸಿಂಗ್ ಧೋನಿ (MS Dhoni) ನಾಯಕನಾಗಿ ಮತ್ತೆ ಎಂಟ್ರಿ ಕೊಟ್ಟರೂ ಚೆನ್ನೈಗೆ ಸೋಲು ಎದುರಾಗಿದೆ. ತಂಡದ ನಾಯಕತ್ವ ಬದಲಾದರೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಅದೃಷ್ಟವನ್ನು ಬದಲಾಯಿಸಲು ಸಾಧ್ಯವಾಗಲಿಲ್ಲ. ಸತತ ನಾಲ್ಕು ಪಂದ್ಯಗಳಲ್ಲಿ ಸೋತಿದ್ದ ಚೆನ್ನೈ ತಂಡ, ಈಗ ಐದನೇ ಪಂದ್ಯದಲ್ಲೂ ಸೋಲನ್ನು ಎದುರಿಸಿದೆ.

ಚೆನ್ನೈ ತಂಡ ಕೋಲ್ಕತಾ ನೈಟ್ ರೈಡರ್ಸ್ (KKR) ವಿರುದ್ಧ 8 ವಿಕೆಟ್‌ ಗಳ ಹೀನಾಯ ಸೋಲು ಅನುಭವಿಸಿದೆ. ಈ ಪಂದ್ಯದಲ್ಲಿ, ಚೆನ್ನೈ ತಂಡದ ಇಡೀ ಬ್ಯಾಟಿಂಗ್ ಸಂಪೂರ್ಣ ವೈಫಲ್ಯ ಕಂಡಿದೆ. ಪರಿಣಾಮ 103 ರನ್‌ ಗಳಿಸಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಕೇವಲ 10 ಓವರ್‌ಗಳಲ್ಲಿ ಈ ಗುರಿ ಸಾಧಿಸಿ ಟೂರ್ನಿಯಲ್ಲಿ ಮೂರನೇ ಗೆಲುವು ದಾಖಲಿಸಿತು.

17 ವರ್ಷಗಳಲ್ಲಿ ತಂಡಕ್ಕಾಗಿ ಹಲವು ಬಾರಿ ಅಂತಹ ಮ್ಯಾಜಿಕ್ ತೋರಿಸಿದ್ದ ಧೋನಿಯ ಹೆಗಲಿಗೆ ನಾಯಕತ್ವದ ಜವಬ್ದಾರಿ ಹೊರಿಸಲಾಗಿತ್ತು. ಆದರೆ, ತಂಡಕ್ಕೆ 43 ವರ್ಷ ವಯಸ್ಸಿನ ಧೋನಿಯ ಬಳಿ ತಂಡದ ಪ್ರದರ್ಶನವನ್ನು ಬದಲಾಯಿಸುವ ಮ್ಯಾಜಿಕ್ ಉಳಿದಿಲ್ಲ ಎಂಬುವುದು ಮೊದಲ ಪಂದ್ಯದಲ್ಲೇ ಸಾಬೀತಾಯಿತು.

ಸಿಎಸ್ ಕೆ ಆಡಿದ ಮೊದಲ ಐದು ಪಂದ್ಯಗಳಲ್ಲಿ ಗುರಿ ಬೆನ್ನಟ್ಟುವ ಅವಕಾಶ ಪಡೆದಾಗಲೂ ಬ್ಯಾಟಿಂಗ್‌ ವಿಭಾಗ ವೈಫಲ್ಯ ಅನುಭವಿಸಿತ್ತು. ಕೆಕೆಆರ್ ವಿರುದ್ಧ ಮೊದಲು ಬ್ಯಾಟ್ ಮಾಡಿದ್ದ ಚೆನ್ನೈ 20 ಓವರ್‌ ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 103 ರನ್ ಗಳಿಸಿತು.

ಕೇವಲ 79 ರನ್‌ಗಳಿಗೆ ತಂಡದ 9 ವಿಕೆಟ್‌ಗಳು ಪತನಗೊಂಡಿದ್ದವು. ಆದರೆ ಕೊನೆಯಲ್ಲಿ ಶಿವಂ ದುಬೆ ಕೆಲವು ದೊಡ್ಡ ಹೊಡೆತಗಳನ್ನು ಹೊಡೆದು ತಂಡವನ್ನು 100 ರನ್ಗಳ ದಾಟಿಸಿದರು. ಕೋಲ್ಕತ್ತಾದ ಸ್ಪಿನ್ ತ್ರಯರು 9 ವಿಕೆಟ್‌ಗಳಲ್ಲಿ 6 ವಿಕೆಟ್‌ಗಳನ್ನು ಕಬಳಿಸಿದರು. ಸುನಿಲ್ ನರೈನ್ 3, ವರುಣ್ ಚಕ್ರವರ್ತಿ 2 ಮತ್ತು ಮೊಯೀನ್ ಅಲಿ 1 ವಿಕೆಟ್ ಪಡೆದು ಮಿಂಚಿದರು.

ಕೋಲ್ಕತ್ತಾ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಕ್ವಿಂಟನ್ ಡಿ ಕಾಕ್ (23) ಮತ್ತು ಸುನಿಲ್ ನರೈನ್ ಅದ್ಭುತ ಆರಂಭ ನೀಡಿ ಕೇವಲ ನಾಲ್ಕು ಓವರ್‌ಗಳಲ್ಲಿ 46 ರನ್ ಸೇರಿಸಿದರು. ನಾಯಕ ಅಜಿಂಕ್ಯ ರಹಾನೆ (ಅಜೇಯ 20) ನರೈನ್ ಜೊತೆಗೆ ಉತ್ತಮ ಜೊತೆಯಾಟ ಕಟ್ಟಿದರು. ರಿಂಕು ಸಿಂಗ್ (15 ನಾಟೌಟ್) ಮತ್ತು ರಹಾನೆ ತಂಡವನ್ನು ಕೇವಲ 10.1 ಓವರ್‌ ಗಳಲ್ಲಿ ಗೆಲುವಿನ ದಡಕ್ಕೆ ತಂದು ನಿಲ್ಲಿಸಿದರು.

Tags: CricketCSKKKRMS Dhoni
SendShareTweet
Previous Post

ದೆಹಲಿಯಲ್ಲಿ ಭಾರೀ ಬಿರುಗಾಳಿ: ಆತಂಕ

Next Post

ಗುಡ್ ನ್ಯೂಸ್; 39 ಎಡಿಎಲ್ಆರ್ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

Related Posts

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!
ಕ್ರೀಡೆ

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!

ಟಿ20 ವಿಶ್ವಕಪ್ 2026 : ಪಾಕಿಸ್ತಾನಕ್ಕೆ ಹೊರಬೀಳುವ ಭೀತಿ ; ಅಮೆರಿಕಾ ಹಾದಿ ಸುಗಮ?
ಕ್ರೀಡೆ

ಟಿ20 ವಿಶ್ವಕಪ್ 2026 : ಪಾಕಿಸ್ತಾನಕ್ಕೆ ಹೊರಬೀಳುವ ಭೀತಿ ; ಅಮೆರಿಕಾ ಹಾದಿ ಸುಗಮ?

ಕೊಲಂಬೊದಲ್ಲಿ ಭಾರತದ ವಿಜಯೋತ್ಸವ : ‘ಅಫ್ಗಾನ್ ಜಲೇಬಿ’ ಹಾಡಿಗೆ ಹೆಜ್ಜೆ ಹಾಕಿ ಕಾಲೆಳೆದ ಇರ್ಫಾನ್ ಪಠಾಣ್!
ಕ್ರೀಡೆ

ಕೊಲಂಬೊದಲ್ಲಿ ಭಾರತದ ವಿಜಯೋತ್ಸವ : ‘ಅಫ್ಗಾನ್ ಜಲೇಬಿ’ ಹಾಡಿಗೆ ಹೆಜ್ಜೆ ಹಾಕಿ ಕಾಲೆಳೆದ ಇರ್ಫಾನ್ ಪಠಾಣ್!

ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಬಾರಿಗೆ : ಆರು ಸ್ಪಿನ್ನರ್‌ಗಳೊಂದಿಗೆ ಹೊಸ ಮೈಲುಗಲ್ಲು ತಲುಪಿದ ಪಾಕಿಸ್ತಾನ
ಕ್ರೀಡೆ

ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಬಾರಿಗೆ : ಆರು ಸ್ಪಿನ್ನರ್‌ಗಳೊಂದಿಗೆ ಹೊಸ ಮೈಲುಗಲ್ಲು ತಲುಪಿದ ಪಾಕಿಸ್ತಾನ

ಆಸ್ಟ್ರೇಲಿಯಾದಲ್ಲಿ ಪುಟ್ಟ ಅಭಿಮಾನಿಯ ಕಣ್ಣೀರು ಒರೆಸಿದ ಹರ್ಮನ್‌ಪ್ರೀತ್ ; ಹೃದಯ ಗೆದ್ದ ನಾಯಕಿ!
ಕ್ರೀಡೆ

ಆಸ್ಟ್ರೇಲಿಯಾದಲ್ಲಿ ಪುಟ್ಟ ಅಭಿಮಾನಿಯ ಕಣ್ಣೀರು ಒರೆಸಿದ ಹರ್ಮನ್‌ಪ್ರೀತ್ ; ಹೃದಯ ಗೆದ್ದ ನಾಯಕಿ!

ಸಂಜೆ 7 ಗಂಟೆ ಮೇಲೆ ಕರೆ ಮಾಡಂಗಿಲ್ಲ, ಕಿರುಕುಳ ನೀಡುವಂತಿಲ್ಲ | ಸಾಲ ವಸೂಲಾತಿಗೆ ಸ್ಟ್ರಿಕ್ಟ್ ರೂಲ್ಸ್!
ಕ್ರೀಡೆ

ಸಂಜೆ 7 ಗಂಟೆ ಮೇಲೆ ಕರೆ ಮಾಡಂಗಿಲ್ಲ, ಕಿರುಕುಳ ನೀಡುವಂತಿಲ್ಲ | ಸಾಲ ವಸೂಲಾತಿಗೆ ಸ್ಟ್ರಿಕ್ಟ್ ರೂಲ್ಸ್!

Next Post
ಗುಡ್ ನ್ಯೂಸ್; 39 ಎಡಿಎಲ್ಆರ್ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಗುಡ್ ನ್ಯೂಸ್; 39 ಎಡಿಎಲ್ಆರ್ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

20 ಬೀದಿ ನಾಯಿಗಳನ್ನು ದತ್ತು ಪಡೆದು ಮಾನವೀಯತೆ ಮೆರೆದ ಮಹಿಳೆ

20 ಬೀದಿ ನಾಯಿಗಳನ್ನು ದತ್ತು ಪಡೆದು ಮಾನವೀಯತೆ ಮೆರೆದ ಮಹಿಳೆ

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat