ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರೆಪೋ ದರ ಇಳಿಕೆ ಖುಷಿಯ ಮಧ್ಯೆಯೇ ಎಫ್ ಡಿ ಹೂಡಿಕೆದಾರರಿಗೆ ಶಾಕಿಂಗ್ ನ್ಯೂಸ್!

April 12, 2025
Share on WhatsappShare on FacebookShare on Twitter

ಬೆಂಗಳೂರು: ಗೃಹ ಸಾಲ, ವಾಹನ ಸಾಲ ಸೇರಿ ಹಲವು ರೀತಿಯ ಸಾಲ ಮಾಡಿದವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಕೆಲ ದಿನಗಳ ಹಿಂದಷ್ಟೇ ಸಿಹಿ ಸುದ್ದಿ ನೀಡಿದೆ. ರೆಪೋ ದರದಲ್ಲಿ 25 ಮೂಲಾಂಶಗಳನ್ನು ಕಡಿತಗೊಳಿಸಿದ ಕಾರಣ ಸಾಲಗಾರರ ಇಎಂಐ ಹೊರೆಯು ತಗ್ಗಿದೆ. ಆದರೆ, ರೆಪೋ ದರದ ಇಳಿಕೆಯಿಂದಾಗಿ ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿ (Fixed Deposit) ಇರಿಸುವವರಿಗೆ ಶಾಕಿಂಗ್ ಸುದ್ದಿ ಕಾದಿದೆ ಎಂದು ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಹೌದು, ಕಳೆದ ಕೆಲವೇ ತಿಂಗಳಲ್ಲಿ ಆರ್ ಬಿಐ ರೆಪೋ ದರದಲ್ಲಿ 50 ಮೂಲಾಂಶಗಳನ್ನು ಇರಿಸಿದ ಕಾರಣ ಬ್ಯಾಂಕ್ ಗಳು ಎಫ್ ಡಿ ಮೇಲಿನ ಬಡ್ಡಿದರವನ್ನು ಇಳಿಸುವ ಸಾಧ್ಯತೆ ಹೆಚ್ಚಿವೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ಸ್ಥಿರ ಠೇವಣಿ ಇರಿಸುವವರು ಬಡ್ಡಿ ಇಳಿಕೆಯಾಗುವ ಮೊದಲೇ ಬ್ಯಾಂಕ್ ನಲ್ಲಿ ಎಫ್ ಡಿ ಇರಿಸುವುದು ಹಾಗೂ ಕೆಲ ವರ್ಷಗಳ ಲಾಕ್ ಇನ್ ಪೀರಿಯಡ್ ಅನ್ನು ಆಯ್ಕೆ ಮಾಡಿಕೊಳ್ಳುವುದು ಒಳ್ಳೆಯದು ಎಂದು ತಜ್ಞರು ತಿಳಿಸಿದ್ದಾರೆ.

ಎಸ್ ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿ ಹಲವು ಬ್ಯಾಂಕುಗಳ ಎಫ್ ಡಿ ಬಡ್ಡಿದರವು ಶೇ.6ರಿಂದ ಶೇ.7.5ರಷ್ಟಿದೆ. ಹಿರಿಯ ನಾಗರಿಕರ ಠೇವಣಿಗೆ ಹೆಚ್ಚಿನ ಬಡ್ಡಿದರವಿದೆ. ಮುಂದಿನ ದಿನಗಳಲ್ಲಿ ಬ್ಯಾಂಕುಗಳು ಎಫ್ ಡಿ ಮೇಲಿನ ಬಡ್ಡಿದರದಲ್ಲಿ ಶೇ.0.5ರಷ್ಟು ಇಳಿಕೆ ಮಾಡುವ ಸಾಧ್ಯತೆ ಇದೆ. ಸಣ್ಣ ಹಾಗೂ ಮಧ್ಯಮ ಅವಧಿಯ ಎಫ್ ಡಿ ಮೇಲಿನ ಬಡ್ಡಿದರವನ್ನು ಇಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

“ರೆಪೋ ದರ ಇಳಿಸಿರುವ ಕಾರಣ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಎಫ್ ಡಿ ಬಡ್ಡಿದರವನ್ನು ಇಳಿಸುವ ಸಾಧ್ಯತೆ ಹೆಚ್ಚಿದೆ. ಕಿರು ಹಾಗೂ ಮಧ್ಯಮ ಅವಧಿ ಹೂಡಿಕೆದಾರರಿಗೆ ಕಡಿಮೆ ಬಡ್ಡಿದರ ಸಿಗಲಿದೆ. ಹಾಗಾಗಿ, ಹೂಡಿಕೆ ಮಾಡುವವರು ಸಣ್ಣ ಹಣಕಾಸು ಸಂಸ್ಥೆಗಳು ಹಾಗೂ ಖಾಸಗಿ ಬ್ಯಾಂಕುಗಳಲ್ಲಿ (ಶೇ.8ರವರೆಗೆ ಬಡ್ಡಿದರ ಇದೆ) ಎಫ್ ಡಿ ಇರಿಸುವುದು ಉತ್ತಮ” ಎಂದು ಪೈಸಾಬಜಾರ್ ಸಿಇಒ ಸಂತೋಷ್ ಅಗರ್ವಾಲ್ ಅವರು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

Tags: BankbengaloreFD investorsRBIreporate
SendShareTweet
Previous Post

ಗುಡ್ ನ್ಯೂಸ್; 39 ಎಡಿಎಲ್ಆರ್ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

Next Post

SIP: ತಿಂಗಳಿಗೆ 16,500 ರೂ. ಹೂಡಿಕೆ ಮಾಡಿದರೆ ಇಷ್ಟು ವರ್ಷದಲ್ಲಿ ನೀವು ಕೋಟ್ಯಧೀಶರು!

Related Posts

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ
ಬೆಂಗಳೂರು

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ
ಬೆಂಗಳೂರು

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

20 ಬೀದಿ ನಾಯಿಗಳನ್ನು ದತ್ತು ಪಡೆದು ಮಾನವೀಯತೆ ಮೆರೆದ ಮಹಿಳೆ
ಬೆಂಗಳೂರು

20 ಬೀದಿ ನಾಯಿಗಳನ್ನು ದತ್ತು ಪಡೆದು ಮಾನವೀಯತೆ ಮೆರೆದ ಮಹಿಳೆ

ಮಾಗಡಿ | ತರಕಾರಿ ವ್ಯಾಪಾರಿಯ ಮೇಲೆ ನಾಯಿ ದಾಳಿ
ಬೆಂಗಳೂರು ಗ್ರಾಮಾಂತರ

ಮಾಗಡಿ | ತರಕಾರಿ ವ್ಯಾಪಾರಿಯ ಮೇಲೆ ನಾಯಿ ದಾಳಿ

ತಾಯಿಯ ಫೋಟೋ ಶೂಟ್ ವೇಳೆ ದುರಂತ..  ಮೂರು ವರ್ಷದ ಕಂದಮ್ಮ ಸಾ*ವು
ಬೆಂಗಳೂರು ಗ್ರಾಮಾಂತರ

ತಾಯಿಯ ಫೋಟೋ ಶೂಟ್ ವೇಳೆ ದುರಂತ.. ಮೂರು ವರ್ಷದ ಕಂದಮ್ಮ ಸಾ*ವು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ | ಮನೆ ಗೋಡೆ ಛಿದ್ರ ಛಿದ್ರ.. ಇಬ್ಬರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ | ಮನೆ ಗೋಡೆ ಛಿದ್ರ ಛಿದ್ರ.. ಇಬ್ಬರಿಗೆ ಗಾಯ!

Next Post
SIP: ತಿಂಗಳಿಗೆ 16,500 ರೂ. ಹೂಡಿಕೆ ಮಾಡಿದರೆ ಇಷ್ಟು ವರ್ಷದಲ್ಲಿ ನೀವು ಕೋಟ್ಯಧೀಶರು!

SIP: ತಿಂಗಳಿಗೆ 16,500 ರೂ. ಹೂಡಿಕೆ ಮಾಡಿದರೆ ಇಷ್ಟು ವರ್ಷದಲ್ಲಿ ನೀವು ಕೋಟ್ಯಧೀಶರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

20 ಬೀದಿ ನಾಯಿಗಳನ್ನು ದತ್ತು ಪಡೆದು ಮಾನವೀಯತೆ ಮೆರೆದ ಮಹಿಳೆ

20 ಬೀದಿ ನಾಯಿಗಳನ್ನು ದತ್ತು ಪಡೆದು ಮಾನವೀಯತೆ ಮೆರೆದ ಮಹಿಳೆ

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ

ಶಕ್ತಿ ಯೋಜನೆ ಪದೇ ಪದೇ ದುರ್ಬಳಕೆ.. ಮಗಳ ಆಧಾರ್ ಕಾರ್ಡ್‌ನಲ್ಲಿ ತಾಯಿ ಓಡಾಟ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat