ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

SIP: ತಿಂಗಳಿಗೆ 16,500 ರೂ. ಹೂಡಿಕೆ ಮಾಡಿದರೆ ಇಷ್ಟು ವರ್ಷದಲ್ಲಿ ನೀವು ಕೋಟ್ಯಧೀಶರು!

April 12, 2025
Share on WhatsappShare on FacebookShare on Twitter

ಬೆಂಗಳೂರು: ಷೇರು ಮಾರುಕಟ್ಟೆಯು ಸತತವಾಗಿ ಕುಸಿತ ಕಾಣುತ್ತಿದೆ. ಜಾಗತಿಕ ರಾಜಕೀಯ ಸಂಘರ್ಷ, ಡೊನಾಲ್ಡ್ ಟ್ರಂಪ್ ಸುಂಕದ ಸಮರ ಸೇರಿ ಹಲವು ಕಾರಣಗಳಿಂದ ಮಾರುಕಟ್ಟೆ ಕುಸಿಯುತ್ತಿದೆ. ಇದರಿಂದಾಗಿ ಹೆಚ್ಚಿನ ಜನ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಬದಲು ಮ್ಯೂಚುವಲ್ ಫಂಡ್ ಎಸ್ಐಪಿಗಳಲ್ಲಿ (SIP) ಹೂಡಿಕೆ ಮಾಡುತ್ತಿದ್ದಾರೆ. ಹಾಗೊಂದು ವೇಳೆ ನೀವು ಕೂಡ ಎಸ್ಐಪಿಯಲ್ಲಿ ಹೂಡಿಕೆ ಮಾಡುವುದಾದರೆ, ತಿಂಗಳಿಗೆ 16,500 ರೂ. ಹೂಡಿಕೆ ಮೂಲಕ 15 ವರ್ಷಗಳಲ್ಲಿ ಒಂದು ಕೋಟಿ ರೂ.ಗಿಂತ ಅಧಿಕ ಹಣವನ್ನು ಗಳಿಸಬಹುದಾಗಿದೆ.

ಮಾರುಕಟ್ಟೆ ಕುಸಿತದಿಂದ ಈಗ ಮ್ಯೂಚುವಲ್ ಫಂಡ್ ಎಸ್ಐಪಿಗಳಿಂದ ಹೆಚ್ಚಿನ ರಿಟರ್ನ್ಸ್ ಸಿಗದಿದ್ದರೂ ಸುದೀರ್ಘ ಅವಧಿ ದೃಷ್ಟಿಯಿಂದ ಎಸ್ಐಪಿಯು ಉತ್ತಮವಾಗಿದೆ. ಮಗುವಿನ ಭವಿಷ್ಯ, ಉನ್ನತ ಶಿಕ್ಷಣ, ಮಗಳ ಮದುವೆ ಸೇರಿ ಹಲವು ಗುರಿಗಳಿಗಾಗಿ ಮ್ಯೂಚುವಲ್ ಫಂಡ್ ಎಸ್ಐಪಿಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ತಿಂಗಳಿಗೆ 16,500 ರೂ. ಎಸ್ಐಪಿ ಮಾಡಿದರೆ 15 ವರ್ಷಕ್ಕೆ ನೀವು ಒಟ್ಟು 29.70 ಲಕ್ಷ ರೂ. ಹೂಡಿಕೆ ಮಾಡಿದಂತೆ ಆಗುತ್ತದೆ. ಆದರೆ, ರಿಟರ್ನ್ಸ್ ಜತೆಗೆ ನಿಮಗೆ 1,01,70,032 ರೂ. ಸಿಗುತ್ತದೆ. ಅಂದರೆ, ಇದು ಭವಿಷ್ಯಕ್ಕಾಗಿ ಸ್ಮಾರ್ಟ್ ಉಳಿತಾಯ ಮತ್ತು ಬಲವಾದ ಹಣಕಾಸು ಯೋಜನೆಯಾಗಿರಬಹುದು. ಸರಳವಾಗಿ ಹೇಳುವುದಾದರೆ, ನಿಮ್ಮ ಹೂಡಿಕೆ 29,70,000 ರೂ. ಆಗಿರುತ್ತದೆ, ಇದರಲ್ಲಿ ನಿಮ್ಮ ಲಾಭ 72,00,032 ರೂ. ಆಗಿರುತ್ತದೆ. ಶೇ.15ರಷ್ಟು ರಿಟರ್ನ್ಸ್ ಎಂದರೂ 1.01 ಕೋಟಿ ರೂ. ನಿಮ್ಮದಾಗುತ್ತದೆ.

ಹೆಚ್ಚುತ್ತಿರುವ ಹಣದುಬ್ಬರ ಮತ್ತು ಮಕ್ಕಳ ಶಿಕ್ಷಣದ ಮೇಲಿನ ಹೆಚ್ಚುತ್ತಿರುವ ವೆಚ್ಚಗಳನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆ ಮಾಡಬೇಕಾಗಿದೆ. ಇದಕ್ಕೆ ಸರಿಯಾದ ಹಣಕಾಸು ಯೋಜನೆ ಬಹಳ ಮುಖ್ಯ. ವ್ಯವಸ್ಥಿತವಾದ ಹಣಕಾಸು ಯೋಜನೆ ಇಲ್ಲದೆ, ಮಕ್ಕಳ ಖರ್ಚುಗಳನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂಬುದು ತಜ್ಞರ ಅಂಬೋಣವಾಗಿದೆ.

ಗಮನಿಸಿ: ಮ್ಯೂಚುವಲ್ ಫಂಡ್ ಎಸ್ಐಪಿ ಹೂಡಿಕೆಯಲ್ಲೂ ರಿಸ್ಕ್ ಇರುತ್ತದೆ. ಇಲ್ಲಿ ನಿಮಗೆ ಲೆಕ್ಕಾಚಾರವು ಮಾಹಿತಿ ದೃಷ್ಟಿಯಿಂದ ಅಷ್ಟೆ ನೀಡಿದ್ದೇವೆ. ಮಾರುಕಟ್ಟೆ ಏರಿಳಿತಗಳ ಆಧಾರದ ಮೇಲೆ ಹೂಡಿಕೆ ರಿಟರ್ಸ್ ದೊರೆಯುತ್ತದೆ. ಹಾಗಾಗಿ, ಇದನ್ನು ಮಾಹಿತಿ ದೃಷ್ಟಿಯಿಂದ ಮಾತ್ರ ನೋಡಬೇಕೇ ಹೊರತು, ಶಿಫಾರಸು ದೃಷ್ಟಿಯಿಂದ ಅಲ್ಲ. ಹೂಡಿಕೆ ಮಾಡುವ ಮುನ್ನ ಕಡ್ಡಾಯವಾಗಿ ತಜ್ಞರ ಸಲಹೆ-ಸೂಚನೆ ಪಡೆಯಿರಿ.

Tags: BankbengaloreDonald trumpfundintestmentreturnshare market
SendShareTweet
Previous Post

ರೆಪೋ ದರ ಇಳಿಕೆ ಖುಷಿಯ ಮಧ್ಯೆಯೇ ಎಫ್ ಡಿ ಹೂಡಿಕೆದಾರರಿಗೆ ಶಾಕಿಂಗ್ ನ್ಯೂಸ್!

Next Post

ಚಿನ್ನದ ಮೇಲಿನ ಸಾಲದ ನಿಯಮ ಬಿಗಿಗೊಳಿಸಿದ ಆರ್ ಬಿಐ;; ಗ್ರಾಹಕರ ಮೇಲೇನು ಪರಿಣಾಮ?

Related Posts

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ
ಬೆಂಗಳೂರು

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

ಯುದ್ಧದ ಬಿಸಿ.. ತರಕಾರಿ ವ್ಯಾಪಾರ ಕುಸಿದು ಬೆಲೆಗಳು ಪಾತಾಳಕ್ಕೆ!
ಬೆಂಗಳೂರು

ಯುದ್ಧದ ಬಿಸಿ.. ತರಕಾರಿ ವ್ಯಾಪಾರ ಕುಸಿದು ಬೆಲೆಗಳು ಪಾತಾಳಕ್ಕೆ!

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!
ಬೆಂಗಳೂರು ಗ್ರಾಮಾಂತರ

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!

ಬೆಂಗಳೂರಿನಲ್ಲಿ ಹಾಸ್ಟೆಲ್ ಯುವತಿಗೆ ದೌರ್ಜನ್ಯ.. ಯುವಕನ ಅಟ್ಟಹಾಸದ ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಿನಲ್ಲಿ ಹಾಸ್ಟೆಲ್ ಯುವತಿಗೆ ದೌರ್ಜನ್ಯ.. ಯುವಕನ ಅಟ್ಟಹಾಸದ ವಿಡಿಯೋ ವೈರಲ್‌!

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!
ಬೆಂಗಳೂರು

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!

ಇಂದು ‘GSB ಸ್ಟಾರ್ಟ್‌ಅಪ್ ಏಂಜೆಲ್ಸ್’ ಯೋಜನೆಗೆ ಚಾಲನೆ.. ಯುವ ಉದ್ಯಮಿಗಳಿಗೆ ಸುವರ್ಣವಕಾಶ!
ಬೆಂಗಳೂರು

ಇಂದು ‘GSB ಸ್ಟಾರ್ಟ್‌ಅಪ್ ಏಂಜೆಲ್ಸ್’ ಯೋಜನೆಗೆ ಚಾಲನೆ.. ಯುವ ಉದ್ಯಮಿಗಳಿಗೆ ಸುವರ್ಣವಕಾಶ!

Next Post
ಚಿನ್ನದ ಮೇಲಿನ ಸಾಲದ ನಿಯಮ ಬಿಗಿಗೊಳಿಸಿದ ಆರ್ ಬಿಐ;; ಗ್ರಾಹಕರ ಮೇಲೇನು ಪರಿಣಾಮ?

ಚಿನ್ನದ ಮೇಲಿನ ಸಾಲದ ನಿಯಮ ಬಿಗಿಗೊಳಿಸಿದ ಆರ್ ಬಿಐ;; ಗ್ರಾಹಕರ ಮೇಲೇನು ಪರಿಣಾಮ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

ಇಂದು ಚಿಕ್ಕಬಳ್ಳಾಪುರ ಬಂದ್.. ಎಲ್ಲಾ ಅಂಗಡಿ ಮುಂಗಟ್ಟುಗಳು ಕ್ಲೋಸ್!

ಇಂದು ಚಿಕ್ಕಬಳ್ಳಾಪುರ ಬಂದ್.. ಎಲ್ಲಾ ಅಂಗಡಿ ಮುಂಗಟ್ಟುಗಳು ಕ್ಲೋಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat