ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Encounter: ಪಾಕ್ ನುಸುಳುಕೋರರೊಂದಿಗೆ ಗುಂಡಿನ ಚಕಮಕಿ: ಭಾರತೀಯ ಸೇನಾಧಿಕಾರಿ ಹುತಾತ್ಮ

April 12, 2025
Share on WhatsappShare on FacebookShare on Twitter

ಜಮ್ಮು: ಶುಕ್ರವಾರ ತಡರಾತ್ರಿ ಜಮ್ಮುವಿನ ಅಕ್ನೂರ್ ವಲಯದ ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯ ಬಳಿ ಭಯೋತ್ಪಾದಕರು ಹಾಗೂ ಭದ್ರತಾಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ(Encounter) ಗಾಯಗೊಂಡಿದ್ದ ಭಾರತೀಯ ಸೇನೆಯ ಜೆಸಿಒ(ಜ್ಯೂನಿಯರ್ ಕಮಿಷನ್ಡ್ ಆಫೀಸರ್)ವೊಬ್ಬರು ಶನಿವಾರ ಬೆಳಗ್ಗೆ ಹುತಾತ್ಮರಾಗಿದ್ದಾರೆ.

ಅಂತಾರಾಷ್ಟ್ರೀಯ ಗಡಿಯ ಸಮೀಪ ಭಾರತದೊಳಕ್ಕೆ ನುಸುಳಲು ಶಸ್ತ್ರಸಜ್ಜಿತ ಉಗ್ರರು ಪ್ರಯತ್ನಿಸುತ್ತಿದ್ದರು. ನುಸುಳುಕೋರರ ಚಲನವಲನಗಳನ್ನು ಗಮನಿಸಿದ ಭಾರತೀಯ ಪಡೆಗಳು ತಕ್ಷಣ ಅಲರ್ಟ್ ಆದವು. ಅವರನ್ನು ತಡೆಯಲು ಭಾರತೀಯ ಪಡೆಗಳು ಯತ್ನಿಸಿದಾಗ ಕೇರಿ ಬಟ್ಟಾಲ್ ಪ್ರದೇಶದಲ್ಲಿ ಗುಂಡಿನ ಚಕಮಕಿ ಆರಂಭವಾಯಿತು. ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಬಂದಿದ್ದ ನುಸುಳುಕೋರ ಉಗ್ರರು ಹಾರಿಸಿದ ಗುಂಡು ಸೇನೆಯ ಜೆಸಿಒಗೆ ತಗುಲಿತು. ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಶನಿವಾರ ಮುಂಜಾನೆ ಅವರು ಅಸುನೀಗಿದರು ಎಂದು ಸೇನಾ ಮೂಲಗಳು ತಿಳಿಸಿವೆ.

ಅಕ್ನೂರ್ ಎನ್ಕೌಂಟರ್ ನಡೆದ ಕೆಲವೇ ಗಂಟೆಗಳ ಬಳಿಕ, ಪೂಂಚ್ ಸೆಕ್ಟರ್‌ನಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿದೆ. ಶುಕ್ರವಾರ ರಾತ್ರಿ 11:30 ರ ಸುಮಾರಿಗೆ ಪಾಕಿಸ್ತಾನಿ ಪಡೆಗಳು ಹಾಥಿ ಪೋಸ್ಟ್‌ನಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. ಪಾಕ್ ಪಡೆಗಳ ದಾಳಿಗೆ ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿವೆ. ಮಧ್ಯರಾತ್ರಿ 12: 30 ರವರೆಗೂ ಈ ಗುಂಡಿನ ಚಕಮಕಿ ಮುಂದುವರಿದಿತ್ತು. ಆದರೆ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೇನೆಯು ಸತತ ನಾಲ್ಕನೇ ದಿನವೂ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯನ್ನು ಮುಂದುವರಿಸಿರುವಂತೆಯೇ ಈ ಬೆಳವಣಿಗೆಗಳು ನಡೆದಿವೆ. ಇಂದು ಬೆಳಗ್ಗೆಯಷ್ಟೇ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದಿದ್ದವು. ಶುಕ್ರವಾರ ಒಬ್ಬ ಉಗ್ರನನ್ನು ಪಡೆಗಳು ಹೊಡೆದುರುಳಿಸಿದ್ದವು. ಹೀಗಾಗಿ ಈ ಕಾರ್ಯಾಚರಣೆಯಲ್ಲಿ ಹತರಾದ ಉಗ್ರರ ಒಟ್ಟು ಸಂಖ್ಯೆ 3ಕ್ಕೇರಿದಂತಾಗಿದೆ. ಈ ಪ್ರದೇಶದಲ್ಲಿ ಇನ್ನೂ ಹಲವು ಉಗ್ರರು ಅವಿತಿರುವ ಸಾಧ್ಯತೆಯಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಶನಿವಾರ ಬೆಳಗ್ಗೆ ನಡೆದ ಎನ್‌ಕೌಂಟರ್ ವೇಳೆ ಉಗ್ರರ ಬಳಿಯಿದ್ದ ಒಂದು ಎಕೆ-47 ರೈಫಲ್ ಮತ್ತು ಒಂದು ಎಂ4 ರೈಫಲ್ ಅನ್ನು ವಶಕ್ಕೆ ಪಡೆಯಲಾಗಿದೆ.

ಕಳೆದ 19 ದಿನಗಳಲ್ಲಿ ಕಥುವಾ, ಉಧಾಂಪುರ ಮತ್ತು ಕಿಶ್ತ್ವಾರ್ ನಲ್ಲ ಒಟ್ಟು 5 ಎನ್‌ಕೌಂಟರ್‌ಗಳು ನಡೆದಿವೆ. ಇವುಗಳಲ್ಲಿ ಒಟ್ಟು 3 ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಆದರೆ, ಒಂದು ಕಾರ್ಯಾಚರಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವಿಗೀಡಾಗಿದ್ದು, ಹೆಣ್ಣುಮಗು ಹಾಗೂ ಮೂವರು ನಾಗರಿಕರು ಗಾಯಗೊಂಡಿದ್ದಾರೆ.

ಏಪ್ರಿಲ್ 1ರಂದೂ ನುಸುಳುಕೋರರನ್ನು ಭಾರತದೊಳಕ್ಕೆ ನುಗ್ಗಿಸುವ ಸಲುವಾಗಿ ಪಾಕಿಸ್ತಾನವು ಪೂಂಛ್ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿತ್ತು. ಈ ವೇಳೆ ಭಾರತೀಯ ಪಡೆಗಳೂ ಪ್ರತಿದಾಳಿ ನಡೆಸಿದ್ದವು. ಪ್ರತಿದಾಳಿಯಲ್ಲಿ ಪಾಕಿಸ್ತಾನದ 4-5 ಸೇನಾ ಸಿಬ್ಬಂದಿ ಹತರಾಗಿದ್ದರು ಎಂದು ಮೂಲಗಳು ತಿಳಿಸಿವೆ.

Tags: EncounterFiringIndiaPakistan
SendShareTweet
Previous Post

ಕಾಂಗ್ರೆಸ್ ನ ಟನ್ ದಾಖಲೆಯನ್ನು ಹಾಕಿ: ರಾಜಭವನಕ್ಕೆ ತಲುಪಿಸುತ್ತೇವೆ

Next Post

ಎಚ್ಚರಿಕೆ! ಇಂದಿನಿಂದ 5 ದಿನ ಭಾರೀ ಮಳೆಯ ಮುನ್ಸೂಚನೆ!

Related Posts

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ
ದೇಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ
ದೇಶ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!
ದೇಶ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ
ದೇಶ

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ

ಭೀಕರ ಕೌಟುಂಬಿಕ ಹತ್ಯಾಕಾಂಡ | ಮಾಜಿ ಸರಪಂಚ್ ಸೇರಿ ನಾಲ್ವರ ಕೊಲೆ.. ಮೊದಲ ಪತ್ನಿ-ಮಕ್ಕಳ ಬಂಧನ!
ದೇಶ

ಭೀಕರ ಕೌಟುಂಬಿಕ ಹತ್ಯಾಕಾಂಡ | ಮಾಜಿ ಸರಪಂಚ್ ಸೇರಿ ನಾಲ್ವರ ಕೊಲೆ.. ಮೊದಲ ಪತ್ನಿ-ಮಕ್ಕಳ ಬಂಧನ!

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!
ದೇಶ

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!

Next Post
ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ!

ಎಚ್ಚರಿಕೆ! ಇಂದಿನಿಂದ 5 ದಿನ ಭಾರೀ ಮಳೆಯ ಮುನ್ಸೂಚನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat