ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪಂಜಾಬ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಹೈದರಾಬಾದ್!

April 12, 2025
Share on WhatsappShare on FacebookShare on Twitter

ಐಪಿಎಲ್ 2025 ರ 27ನೇ ಪಂದ್ಯ ಹೊಡಿ ಬಡಿ ಆಟಕ್ಕೆ ಸಾಕ್ಷಿಯಾಯಿತು. ಪಂಜಾಬ್ ಹಾಗೂ ಹೈದರಾಬಾದ್ ಮಧ್ಯೆ ನಡೆದ ಪಂದ್ಯದಲ್ಲಿ ರನ್ ಗಳ ಸುರಿಮಳೆಯಾಯಿತು. ಕೊನೆಗೂ ಹೈದರಾಬಾದ್ ಗೆದ್ದು ಬೀಗಿತು.

ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಭರ್ಜರಿ ಆಟದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಬೌಂಡರಿ, ಸಿಕ್ಸರ್ ಗಳ ಸುರಿಮಳೆಗೈದಿವೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ಗಳಲ್ಲಿ ಬರೋಬ್ಬರಿ 245 ರನ್ ಗಳಿಸಿತ್ತು.

246 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿರುವ ಹೈದರಾಬಾದ್ ತಂಡದ ಪರ ಯುವ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಕೇವಲ 40 ಎಸೆತಗಳಲ್ಲಿ ಶತಕ ಗಳಿಸಿದರು. ಆರಂಭದಿಂದಲೂ ಪಂಜಾಬ್ ಬೌಲರ್ಗಳ ಹೆಡೆಮುರಿ ಕಟ್ಟಿದ ಅಭಿಷೇಕ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ.

40 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದ ಅಭಿಷೇಕ್ ಅವರ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಸಿಡಿಸಿದರು. 250ರ ಸ್ಟ್ರೈಕ್ ರೇಟ್ನಲ್ಲಿ ಶತಕ ಬಾರಿಸಿ ಗೆಲುವಿನ ನಗೆ ಬೀರಿದರು. ಇದು ಐಪಿಎಲ್‌ನಲ್ಲಿ ಭಾರತೀಯ ಬ್ಯಾಟರ್ ಒಬ್ಬ ದಾಖಲಿಸಿದ ಅತಿ ವೇಗದ ಮೂರನೇ ಶತಕ ಎಂಬ ದಾಖಲೆಯನ್ನು ಸೃಷ್ಟಿಸಿತು.

ಇದು ಮಾತ್ರವಲ್ಲದೆ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಮೊದಲ ವಿಕೆಟ್ಗೆ ಬರೋಬ್ಬರಿ 171 ರನ್ಗಳ ಜೊತೆಯಾಟ ನೀಡಿ ಅಭಿಮಾನಿಗಳನ್ನು ರಂಜಿಸಿದರು. ಕೇವಲ 74 ಎಸೆತಗಳಲ್ಲಿ 171 ರನ್ ಚಚ್ಚಿದ ಈ ಜೋಡಿ ಈ ಸೀಸನ್‌ನಲ್ಲಿ ಅತಿದೊಡ್ಡ ಜೊತೆಯಾಟದ ಕಾಣಿಕೆ ನೀಡಿತು.

ಕೇವಲ 55 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ ಬರೋಬ್ಬರಿ 14 ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 141 ರನ್ ಗಳಿಸಿದರು.

Tags: CricketHSRIPL 2025Punjab
SendShareTweet
Previous Post

National Herald Probe : ಸೋನಿಯಾ, ರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ; ಇಡಿ 661 ಕೋಟಿ ರೂ. ಆಸ್ತಿ ವಶ ಪ್ರಕ್ರಿಯೆ ಆರಂಭ

Next Post

ಪುನೀತ್ ನೆನಪು ಮಾಡಿಕೊಂಡ ಬಾಲಿವುಡ್ ನಟಿ

Related Posts

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!
ಕ್ರೀಡೆ

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?
ಕ್ರೀಡೆ

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!
ಕ್ರೀಡೆ

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!
ಕ್ರೀಡೆ

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!
ಕ್ರೀಡೆ

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!
ಕ್ರೀಡೆ

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!

Next Post
ಪುನೀತ್ ನೆನಪು ಮಾಡಿಕೊಂಡ ಬಾಲಿವುಡ್ ನಟಿ

ಪುನೀತ್ ನೆನಪು ಮಾಡಿಕೊಂಡ ಬಾಲಿವುಡ್ ನಟಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat