ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

West Bengal Waqf Violence: ಹೊತ್ತಿ ಉರಿದ ಬಂಗಾಳ: ಹಿಂಸಾಚಾರಕ್ಕೆ 3 ಬಲಿ, 150 ಮಂದಿ ಬಂಧನ

April 13, 2025
Share on WhatsappShare on FacebookShare on Twitter

ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಗಲಭೆಯಲ್ಲಿ 3 ಮಂದಿ ಸಾವಿಗೀಡಾಗಿ, ಹಲವರು ಗಾಯಗೊಂಡಿದ್ದಾರೆ(West Bengal Waqf Violence). ಅತಿಹೆಚ್ಚು ಹಿಂಸಾಚಾರಕ್ಕೆ ಸಾಕ್ಷಿಯಾದ ಮುರ್ಷಿದಾಬಾದ್ ಜಿಲ್ಲೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಎಲ್ಲೆಲ್ಲೂ ಸುಟ್ಟು ಕರಕಲಾದ ಕಟ್ಟಡಗಳು, ವಾಹನಗಳೇ ಕಾಣಸಿಗುತ್ತಿವೆ.

ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್ ಆದೇಶಿಸಿದ್ದು, ಇಂಥ ದಾಂದಲೆಗಳು ನಡೆಯುವಾಗ ನಾವು ಕಣ್ಣು ಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.
ಶುಕ್ರವಾರದ ನಮಾಜ್ ಬಳಿಕ ಪ.ಬಂಗಾಳದಾದ್ಯಂತ ವಕ್ಫ್ ಕಾಯ್ದೆ ವಿರೋಧಿಸಿ ಮುಸ್ಲಿಮರು ಬೀದಿಗಿಳಿದಿದ್ದು, ಈ ಪ್ರತಿಭಟನೆಯು ಹಿಂಸಾರೂಪ ಪಡೆದಿತ್ತು. ಶನಿವಾರವೂ ಹಿಂಸಾಚಾರ ಮುಂದುವರಿದು, ಪೊಲೀಸರ ಮೇಲೂ ಕಲ್ಲುತೂರಾಟ ನಡೆಸಿದ ಉದ್ರಿಕ್ತರು, ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಈ ಸಂದರ್ಭದಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ, ರಾಜ್ಯದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ. ಇನ್ನೊಂದು ಕಡೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶಾಂತಿ ಕಾಪಾಡುವಂತೆ ಕರೆ ನೀಡಿದ್ದು, ಕೆಲವು ರಾಜಕೀಯ ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಧರ್ಮಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇವುಗಳಿಗೆ ಯಾರೂ ಮಾರುಹೋಗಬಾರದು ಎಂದು ತಿಳಿಸಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಕ್ಫ್ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದೂ ಘೋಷಿಸಿದ್ದಾರೆ.

ನಿಷೇಧಾಜ್ಞೆ ಮುಂದುವರಿಕೆ
ಹಿಂಸಾಚಾರದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದಲೂ ಪ.ಬಂಗಾಳದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ನಕಲಿ ಹಾಗೂ ಸುಳ್ಳು ಸುದ್ದಿಗಳನ್ನು ತಡೆಯುವ ಸಲುವಾಗಿ ಅಂತರ್ಜಾಲ ಸೇವೆಗಳನ್ನೂ ಸ್ಥಗಿತಗೊಳಿಸಲಾಗಿದೆ. ವದಂತಿಗಳೇ ಹಿಂಸಾಚಾರ ಹೆಚ್ಚಲು ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರಪೀಡಿತ ಮುರ್ಷಿದಾಬಾದ್ ನಲ್ಲಿ 300 ಬಿಎಸ್ಎಫ್ ಸಿಬ್ಬಂದಿಯನ್ನು ನಿಯೋಜಿಸುವುದರ ಜೊತೆಗೆ, ಸರ್ಕಾರದ ಕೋರಿಕೆಯ ಮೇರೆಗೆ ಹೆಚ್ಚುವರಿಯಾಗಿ ಬಿಎಸ್ಎಫ್‌ನ 5 ಕಂಪನಿಗಳನ್ನು ನಿಯೋಜಿಸಲಾಗಿದೆ. ಇವರು ರಾತ್ರಿ ಪೂರ್ತಿ ಗಸ್ತು ತಿರುಗುತ್ತಿದ್ದಾರೆ. ಶುಕ್ರವಾರ ಗಲಭೆ ಆರಂಭವಾದ ಮೊದಲ ಮೂರು ಗಂಟೆಗಳಲ್ಲಿ ಪೊಲೀಸರ ಸುಳಿವೇ ಇರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಧುಲಿಯಾನ್ ಪ್ರದೇಶದಲ್ಲಿ ಕನಿಷ್ಠ 35 ಹಿಂದೂಗಳ ಮಳಿಗೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.

ಅಪ್ಪ-ಮಗನ ಕೊಲೆ
ಶನಿವಾರ ನಡೆದ ಹಿಂಸಾಚಾರದ ವೇಳೆ ಹರಗೋವಿಂದ್ ದಾಸ್ ಮತ್ತು ಅವರ ಪುತ್ರ ಚಂದನ್ ದಾಸ್ ‌ರನ್ನು ಉದ್ರಿಕ್ತರ ಗುಂಪೊಂದು ಹಲ್ಲೆಗೈದು, ಕೊಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಇನ್ನೊಂದು ಕಡೆ ಪೊಲೀಸರು ಹಾರಿಸಿದ ಗುಂಡಿಗೆ ಇಜಾಝ್ ಅಹ್ಮದ್ ಸೇಖ್ ಎಂಬ 17 ವರ್ಷದ ಯುವಕ ಸಾವಿಗೀಡಾಗಿದ್ದಾನೆ ಎಂದು ವರದಿಯಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ, ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತಾ ಮಜುಮ್ದಾರ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ವಕ್ಫ್ ಗಲಭೆ ಉಂಟಾಗಲು ಮಮತಾರ ಓಲೈಕೆ ರಾಜಕಾರಣವೇ ಕಾರಣ ಎಂದು ಆರೋಪಿಸಿದ್ದಾರೆ. ಮಮತಾಗೆ ರಾಜ್ಯವನ್ನು ಆಳುವ ಅರ್ಹತೆ ಇಲ್ಲ. ಪೊಲೀಸರು ಅವರ ನಿಯಂತ್ರಣದಲ್ಲಿದ್ದಾರೆ. ಹಿಂದೂಗಳ ಮನೆಗೆ ನುಗ್ಗಲು, ದಾಂದಲೆ ನಡೆಸಲು, ಲೂಟಿ ಮಾಡಲು ಮುಸ್ಲಿಮರಿಗೆ ಮುಕ್ತ ಅವಕಾಶವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Tags: arrestedBengal Waqf protestskilled
SendShareTweet
Previous Post

IPL 2025 : ಟ್ರಾವಿಸ್ ಹೆಡ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮಾರ್ಕಸ್ ಸ್ಟೋನಿಸ್ ನಡುವೆ ಪಂದ್ಯದ ನಡುವೆ ಗಲಾಟೆ; ಏನಿದಕ್ಕೆ ಕಾರಣ

Next Post

Mohammed Shami : ಅನಗತ್ಯ ಕಳಪೆ ದಾಖಲೆ ಮುಡಿಗೇರಿಸಿಕೊಂಡ ಮೊಹಮ್ಮದ್ ಶಮಿ

Related Posts

ಹೋಮ್‌ವರ್ಕ್‌ನಲ್ಲಿ ಹಿಂದೂ ವಿದ್ಯಾರ್ಥಿಗೆ ‘ಕಲಿಮಾ’ ಕಲಿಯಲು ಸೂಚನೆ : ಶಾಲೆ ವಿರುದ್ಧ ಪೋಷಕರ ಆಕ್ರೋಶ!
ದೇಶ

ಹೋಮ್‌ವರ್ಕ್‌ನಲ್ಲಿ ಹಿಂದೂ ವಿದ್ಯಾರ್ಥಿಗೆ ‘ಕಲಿಮಾ’ ಕಲಿಯಲು ಸೂಚನೆ : ಶಾಲೆ ವಿರುದ್ಧ ಪೋಷಕರ ಆಕ್ರೋಶ!

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?
ವ್ಯಾಪಾರ

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?

‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!
ದೇಶ

‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು
ದೇಶ

‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ
ದೇಶ

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು
ದೇಶ

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

Next Post
Mohammed Shami : ಅನಗತ್ಯ ಕಳಪೆ ದಾಖಲೆ ಮುಡಿಗೇರಿಸಿಕೊಂಡ ಮೊಹಮ್ಮದ್ ಶಮಿ

Mohammed Shami : ಅನಗತ್ಯ ಕಳಪೆ ದಾಖಲೆ ಮುಡಿಗೇರಿಸಿಕೊಂಡ ಮೊಹಮ್ಮದ್ ಶಮಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

ಆಷಾಢ ಮಾಸದ ಮೊದಲ ಶುಕ್ರವಾರ ; ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ!

ಆಷಾಢ ಮಾಸದ ಮೊದಲ ಶುಕ್ರವಾರ ; ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ!

ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು!

ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat