ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಮಿತ್ ಶಾ ಎಂಟ್ರಿ ಬೆನ್ನಲ್ಲೇ ಗರಿಗೆದರಿದ ರಾಜಕೀಯ; ಡಿಎಂಕೆ ಹಣಿಯಲು ಬಿಜೆಪಿ ಮಾಸ್ಟರ್ ಪ್ಲ್ಯಾನ್

April 14, 2025
Share on WhatsappShare on FacebookShare on Twitter

ತಮಿಳುನಾಡಿನಲ್ಲೀಗ ರಾಜಕೀಯ ಹವಾ ಶುರುವಾಗಿದೆ. ಮುಂದಿನ ವರ್ಷ ತಮಿಳು ನೆಲದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲರಿಗಿಂತ ಮುಂಚೆ ಎನ್ನುವಂತೆ ತಯಾರಿ ಆರಂಭಿಸಿರುವ ಬಿಜೆಪಿ ರಂಗತಾಲೀಮು ಶುರುಮಾಡಿದೆ. ಆಡಳಿತಾರೂಢ ಸ್ಟಾಲಿನ್ ಸರ್ಕಾರವನ್ನು ಕಿತ್ತೆಸೆದು ಹೊಸ ಸರ್ಕಾರ ರಚಿಸುವ ತಂತ್ರಗಾರಿಕೆಯನ್ನು ಬಿಜೆಪಿ ಶುರುಮಾಡಿದೆ. ಈ ನಿಟ್ಟಿನಲ್ಲೇ ಜಾತಿ ಗಣಿತದ ಲೆಕ್ಕದಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೈನಾರ್ ನಾಗೇಂದ್ರನ್ ರನ್ನ ಆಯ್ಕೆ ಮಾಡಲಾಗಿದೆ. ಇತ್ತ ಗೌಂಡರ್ ಸಮುದಾಯದ ಪಳನಿಸ್ವಾಮಿ ಮಿತ್ರ ಪಕ್ಷ ಎಐಎಡಿಎಂಕೆ ಸಾರಥ್ಯ ವಹಿಸಿದ್ದಾರೆ. ಇದರ ನಡುವೆ, ಕಳೆದ ಚುನಾವಣೆಯಲ್ಲಿ ಹರಿದು ಹಂಚಿಹೋಗಿದ್ದ ಮಿತ್ರಕೂಟವನ್ನೀಗ ಒಂದಾಗಿಸೋ ಕಾರ್ಯ ಆರಂಭಿಸಲಾಗಿದೆ.

ಪಿಎಂಕೆ. ಡಿಎಂಡಿಕೆ ದೋಸ್ತಿ ಗಳಿಸಲು ಕಸರತ್ತು!
ಮೊನ್ನೆಯಷ್ಟೇ ಐಎಡಿಎಂಕೆ ಜೊತೆ ಅಧಿಕೃತವಾಗಿ ಬಿಜೆಪಿ ಮೈತ್ರಿ ಘೋಷಿಸಿಕೊಂಡಿದೆ. ಖುದ್ದು ಚೆನ್ನೈಗೆ ಬಂದ ಅಮಿತ್ ಶಾ, ತಮ್ಮ ಹಳೆಯ ಗೆಳೆಯ ಪಳನಿಸ್ವಾಮಿ ಜೊತೆ ಕಾಣಿಸಿಕೊಂಡು ದೋಸ್ತಿಯನ್ನು ಅಖೈರು ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಮೈತ್ರಿ ಕೂಟವನ್ನು ಮತ್ತಷ್ಟು ಬಲಿಷ್ಠಗೊಳಿಸೋ ನಿಟ್ಟಿನಲ್ಲಿ ವ್ಯೂಹ ರೂಪಿಸಲಾಗುತ್ತಿದೆ. ಈ ಹಿಂದೆ ಮೈತ್ರಿಕೂಟದಲ್ಲಿದ್ದ ಪಿಎಂಕೆ ಹಾಗೂ ಡಿಎಂಡಿಕೆ ನಾಯಕರನ್ನು ಬಿಜೆಪಿ ಆಹ್ವಾನಿಸಿದೆ.

ಪಿಎಂಕೆ ಇಬ್ಭಾಗವಾದ್ರೆ ಯಾರಿಗೆ ಲಾಭ?
ಅಮಿತ್ ಶಾ ಭೇಟಿ ಬೆನ್ನಲ್ಲೇ ತಮಿಳುನಾಡಿನ ಪಿಎಂಕೆ ಪಾರ್ಟಿಯಲ್ಲಿ ಮಹತ್ತರ ನಿರ್ಧಾರ ಕೈಗೊಳ್ಳಾಗಿತ್ತು. ಪಕ್ಷದ ಅಧ್ಯಕ್ಷ ಹುದ್ದೆಯಿಂದ ಸ್ವಂತ ಮಗನನ್ನೇ ಕೆಳಗಿಳಿಸಿ ರಾಮದಾಸ್ ತಾವೇ ಕುರ್ಚಿ ಏರಿದ್ರು. ಬಿಜೆಪಿ ಜೊತೆ ದೋಸ್ತಿಗೆ ತುದಿಗಾಲಲ್ಲಿ ನಿಂತಿದ್ದ ಅನ್ಬುಮಣಿ ನಡೆಯೇ ಪದಚ್ಯುತಿಗೆ ಕಾರಣ ಎನ್ನಲಾಗಿತ್ತು. ಅಷ್ಟೇ ಅಲ್ಲಾ ದ್ರಾವಿಡ ಪಕ್ಷದೊಂದಿಗೆ ಮಾತ್ರ ಮೈತ್ರಿ ಅಂತಲೂ ರಾಮದಾಸ್ ಘೋಷಿಸಿದ್ರು. ಹೀಗಿದ್ರೂ ಬಿಜೆಪಿ ಈಗ ಮುಕ್ತ ಆಹ್ವಾನ ನೀಡಿದೆ. ಆದ್ರೆ ಪಿಎಂಕೆ ನಡೆ ಎತ್ತ, ಅಪ್ಪ-ಮಗನ ನಡುವೆಯೇ ಕಲಹ ಶುರುವಾಗಿದೆಯಾ. ಅಪ್ಪ ದ್ರಾವಿಡ ಬಳಗ ಮಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ್ರೆ ಮುಂದೇನು ಅನ್ನೋ ಚರ್ಚೆ ಕೂಡಾ ನಡೆದಿದೆ. ಇತ್ತ ಡಿಎಂಡಿಕೆ ಕೂಡಾ ದೋಸ್ತಿಗು ಮುನ್ನವೇ ಸ್ಥಾನ ಹಂಚಿಕೆ ಇತ್ಯರ್ಥವಾಗ್ಲಿ ಅಂತಾ ಪಟ್ಟು ಹಿಡಿದಿದೆ. ಒಟ್ನಲ್ಲಿ 234 ವಿಧಾನಸಬಾ ಕ್ಷೇತ್ರಗಳ ಅಖಾಡದರಲ್ಲಿ ಯಾರಿಗೆ ಎಷ್ಟು ಸ್ಥಾನ ಅನ್ನೋದಿನ್ನೂ ಸ್ಪಷ್ಟವಾಗಿಲ್ಲ. ಆದ್ರೆ, ಕೇಸರಿ ಪಡೆಯ ಮೈತ್ರಿ ಭದ್ರಗೊಳಿಸಿಕೊಳ್ಳೋ ಕೆಲಸ ಮಾತ್ರ ಉತ್ತುಂಗದಲ್ಲಿದೆ.

Tags: Amit shahBJPDMKTamilunadu
SendShareTweet
Previous Post

ಚಿಕ್ಕಮಕ್ಕಳು ಬಡಿದಾಡಿಕೊಂಡ ವಿಚಾರಕ್ಕೆ ಬಡಿದಾಟ: ಕೆಲವರು ಗಂಭೀರ

Next Post

ಬಾಂಡ್ಲಿ ಪದ ನೆನಪಾಯ್ತು: ಜಗ್ಗೇಶ್

Related Posts

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!
ದೇಶ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!
ವಿದೇಶ

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!

ಕೇರಳ ಚುನಾವಣೆ ಮೇಲೆ ‘ಗಲ್ಫ್ ಯುದ್ಧ’ದ ನೆರಳು – ಅನಿವಾಸಿಗಳ ಮತದಾನಕ್ಕೆ ವಿಮಾನ ದರ ಏರಿಕೆ ಬಿಸಿ!
ದೇಶ

ಕೇರಳ ಚುನಾವಣೆ ಮೇಲೆ ‘ಗಲ್ಫ್ ಯುದ್ಧ’ದ ನೆರಳು – ಅನಿವಾಸಿಗಳ ಮತದಾನಕ್ಕೆ ವಿಮಾನ ದರ ಏರಿಕೆ ಬಿಸಿ!

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ
ದೇಶ

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR
ದೇಶ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!
ದೇಶ

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!

Next Post
ಬಾಂಡ್ಲಿ ಪದ ನೆನಪಾಯ್ತು: ಜಗ್ಗೇಶ್

ಬಾಂಡ್ಲಿ ಪದ ನೆನಪಾಯ್ತು: ಜಗ್ಗೇಶ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟ್ರೆಕ್ಕಿಂಗ್‌ ವೇಳೆ ನಾಪತ್ತೆಯಾಗಿದ್ದ ಶರಣ್ಯ ಪತ್ತೆ

ಟ್ರೆಕ್ಕಿಂಗ್‌ ವೇಳೆ ನಾಪತ್ತೆಯಾಗಿದ್ದ ಶರಣ್ಯ ಪತ್ತೆ

ಚಿನ್ನಸ್ವಾಮಿಯಲ್ಲಿ ಅಬ್ಬರಿಸಿ ಬೊಬ್ಬಿರಿದ ಆರ್‌ಸಿಬಿ – ಸೋತು ಕಂಗಾಲಾದ ಸಿಎಸ್‌ಕೆ

ಚಿನ್ನಸ್ವಾಮಿಯಲ್ಲಿ ಅಬ್ಬರಿಸಿ ಬೊಬ್ಬಿರಿದ ಆರ್‌ಸಿಬಿ – ಸೋತು ಕಂಗಾಲಾದ ಸಿಎಸ್‌ಕೆ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟ್ರೆಕ್ಕಿಂಗ್‌ ವೇಳೆ ನಾಪತ್ತೆಯಾಗಿದ್ದ ಶರಣ್ಯ ಪತ್ತೆ

ಟ್ರೆಕ್ಕಿಂಗ್‌ ವೇಳೆ ನಾಪತ್ತೆಯಾಗಿದ್ದ ಶರಣ್ಯ ಪತ್ತೆ

ಚಿನ್ನಸ್ವಾಮಿಯಲ್ಲಿ ಅಬ್ಬರಿಸಿ ಬೊಬ್ಬಿರಿದ ಆರ್‌ಸಿಬಿ – ಸೋತು ಕಂಗಾಲಾದ ಸಿಎಸ್‌ಕೆ

ಚಿನ್ನಸ್ವಾಮಿಯಲ್ಲಿ ಅಬ್ಬರಿಸಿ ಬೊಬ್ಬಿರಿದ ಆರ್‌ಸಿಬಿ – ಸೋತು ಕಂಗಾಲಾದ ಸಿಎಸ್‌ಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat