ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂದಿನಿಂದ ಅಮರನಾಥ ಯಾತ್ರೆಯ ನೋಂದಣಿ ಪ್ರಕ್ರಿಯೆ ಆರಂಭ

April 14, 2025
Share on WhatsappShare on FacebookShare on Twitter

ಶ್ರೀನಗರ: ಇಂದಿನಿಂದ ಅಮರನಾಥ ಯಾತ್ರೆಯ (Amaranath Yatra) ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

2025ರ ಅಮರನಾಥ ಯಾತ್ರೆ ಜೂ.29 ರಿಂದ ಪ್ರಾರಂಭವಾಗಿ ಆ.19 ರವೆರೆಗೆ ನಡೆಯಲಿದೆ. ಹೀಗಾಗಿ ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. 12,756 ಅಡಿ ಎತ್ತರದ ಗುಹೆಯಲ್ಲಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಶಿವಲಿಂಗದ ದರ್ಶನಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ತೆರಳುತ್ತಾರೆ. ಹೀಗಾಗಿ ಈ ವರ್ಷ ತೆರಳಲು ಕೂಡ ಭಕ್ತರು ಸಜ್ಜಾಗಿ ನಿಂತಿದ್ದಾರೆ.

ಅಮರನಾಥ ಯಾತ್ರೆಗೆ ನೋಂದಣಿ ಹೇಗೆ?
ಯಾತ್ರಿಕರು ಶ್ರೀ ಅಮರನಾಥ ದೇವಾಲಯ ಮಂಡಳಿಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅಥವಾ ದೇಶಾದ್ಯಂತ ಗೊತ್ತುಪಡಿಸಿದ 540 ಬ್ಯಾಂಕ್ ಶಾಖೆಗಳ ಮೂಲಕ ಆಫ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಆನ್‌ಲೈನ್ ನೋಂದಣಿ ಹೇಗೆ?
1.https://jksasb.nic.in/ಗೆ ಭೇಟಿ ನೀಡಬೇಕು.

  1. 2025ರ ಯಾತ್ರಾ ನೋಂದಣಿ ಮೇಲೆ ಕ್ಲಿಕ್ ಮಾಡಬೇಕು.
  2. ಅಲ್ಲಿ ಸಲ್ಲಿಸಬೇಕಾಗಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.
    –ಪಾಸ್‌ಪೋರ್ಟ್ ಗಾತ್ರದ ಫೋಟೋ
    –ಏ.15ರ ನಂತರ ನೀಡಲಾದ ಕಡ್ಡಾಯ ಆರೋಗ್ಯ ಪ್ರಮಾಣಪತ್ರ
    – ಗುರುತಿನ ಚೀಟಿ ಸಲ್ಲಿಕೆ ಮಾಡಬೇಕು.
  3. 220 ರೂ. ಪಾವತಿಸಬೇಕು.
    ಅಮರನಾಥ ಯಾತ್ರೆಗೆ ಹೆಲಿಕಾಪ್ಟರ್ ಸೇವೆ ಇದ್ದು, ಆನ್‌ ಲೈನ್‌ ನಲ್ಲಿ ಬುಕ್ ಮಾಡಬಹುದು. ಹೆಲಿಕಾಪ್ಟರ್ ಸೇವೆಗಾಗಿ ದರ ನಿಗದಿ ಮಾಡಲಾಗಿತ್ತು.
Tags: Amaranath YatraapplicationShrinagar
SendShareTweet
Previous Post

ಹಿಂದೂಗಳ ಮನೆಗಳಿಗೆ ಬೆಂಕಿ: ಲೈಂಗಿಕ ದೌರ್ಜನ್ಯ!

Next Post

ಅಮ್ಮಿನಬಾವಿಯಿಂದ ಯಲ್ಲಮ್ಮನಗುಡ್ಡಕ್ಕೆ ಪಾದಯಾತ್ರೆ

Related Posts

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!
ದೇಶ

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!
ದೇಶ

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!
ದೇಶ

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!
ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ
ದೇಶ

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?
ದೇಶ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

Next Post
ಅಮ್ಮಿನಬಾವಿಯಿಂದ ಯಲ್ಲಮ್ಮನಗುಡ್ಡಕ್ಕೆ ಪಾದಯಾತ್ರೆ

ಅಮ್ಮಿನಬಾವಿಯಿಂದ ಯಲ್ಲಮ್ಮನಗುಡ್ಡಕ್ಕೆ ಪಾದಯಾತ್ರೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat