ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Murder News: 8 ತಿಂಗಳ ಗರ್ಭಿಣಿ ಪತ್ನಿಯನ್ನು ಕತ್ತುಹಿಸುಕಿ ಕೊಂದ ಪತಿ!

April 15, 2025
Share on WhatsappShare on FacebookShare on Twitter

ವಿಶಾಖಪಟ್ಟಣಂ: ಕ್ಷುಲ್ಲಕ ವಿಚಾರಕ್ಕೆ ಪತಿ-ಪತ್ನಿ ನಡುವೆ ನಡೆದ ಜಗಳವು 8 ತಿಂಗಳ ಗರ್ಭಿಣಿ ಪತ್ನಿಯ ಸಾವಿನೊಂದಿಗೆ ಅಂತ್ಯವಾಗಿದೆ(Murder News). ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಮನೆಯಲ್ಲಿಯೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.

ಅನುಷಾ(27) ಮತ್ತು ಜ್ಞಾನೇಶ್ವರ್(28) ಎರಡು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ವೈವಾಹಿಕ ವಿವಾದಕ್ಕೆ ಸಂಬಂಧಿಸಿ ಇಬ್ಬರ ನಡುವೆ ಜಗಳ ಪ್ರಾರಂಭವಾಗಿದ್ದು, ಸಿಟ್ಟಿನ ಭರದಲ್ಲಿ ಜ್ಞಾನೇಶ್ವರ್ ಇನ್ನೇನು ಕೆಲವೇ ವಾರಗಳಲ್ಲಿ ಹೆರಿಗೆಯಾಗಬೇಕಿದ್ದ ಪತ್ನಿ ಅನುಷಾಳನ್ನು ಕತ್ತು ಹಿಸುಕಿ ಕೊಂದಿದ್ದಾನೆ.

ಜ್ಞಾನೇಶ್ವರ್ ಅವರು ಸಾಗರ್ ನಗರ ವ್ಯೂಪಾಯಿಂಟ್ ಬಳಿ ಫಾಸ್ಟ್ ಫುಡ್ ಸ್ಟಾಲ್ ನಡೆಸುತ್ತಿದ್ದರು. ಇವರು ಮತ್ತು ಅನುಷಾ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಗೆ ಅನುಷಾ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, 2 ವರ್ಷಗಳ ಹಿಂದೆ ಮದುವೆಯಾದ ಜ್ಞಾನೇಶ್ವರ್ ಮತ್ತು ಅನುಷಾ ಮಧುವಾಡಾದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸತೊಡಗಿದ್ದರು.

ಸೋಮವಾರ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿ ಜಗಳ ನಡೆದಿತ್ತು. ಇದು ತಾರಕಕ್ಕೇರುತ್ತಿದ್ದಂತೆ ಆಕ್ರೋಶಭರಿತನಾಗಿದ್ದ ಜ್ಞಾನೇಶ್ವರ್ ಬಟ್ಟೆಯೊಂದರಿಂದ ಅನುಷಾಳ ಕುತ್ತಿಗೆಯನ್ನು ಬಿಗಿದಿದ್ದು, ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಸ್ನೇಹಿತರು ಮತ್ತು ಆಕೆಯ ಕುಟುಂಬಸ್ಥರಿಗೆ ಕರೆ ಮಾಡಿದ್ದ ಆತ, ಅನುಷಾ ಅನಾರೋಗ್ಯದಿಂದ ಕುಸಿದು ಬಿದ್ದಿರುವುದಾಗಿ ತಿಳಿಸಿದ್ದಾನೆ. ಎಲ್ಲರೂ ಸೇರಿ ಆಕೆಯನ್ನು ಆಸ್ಪತ್ರೆಗೆ ರವಾನಿಸಿದರಾದರೂ ಅಷ್ಟರಲ್ಲೇ ಆಕೆ ಅಸುನೀಗಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಅನುಮಾನಗೊಂಡ ಆಕೆಯ ಕುಟುಂಬ ಸದಸ್ಯರು ಜ್ಞಾನೇಶ್ವರ್ ವಿರುದ್ಧ ದೂರು ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಜ್ಞಾನೇಶ್ವರ್ ಪೊಲೀಸರ ಮುಂದೆ ಶರಣಾಗಿದ್ದು, ಪತ್ನಿಯನ್ನು ತಾನೇ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಕೂಡಲೇ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಕೆಜಿಎಚ್ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಒಂದು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಾಗಿದ್ದ ಅನುಷಾ ಪತಿಯ ಸಿಟ್ಟಿಗೆ ಬಲಿಯಾಗಿದ್ದು, ಎರಡು ಜೀವಗಳು ನಷ್ಟವಾದಂತಾಗಿದೆ.

Tags: 8-Month Pregnant WifeMurder NewsPregnant WifeStrangles
SendShareTweet
Previous Post

TamilNadu vs Central Govt: ತಮಿಳುನಾಡಿನ ಸ್ವಾಯತ್ತೆಗಾಗಿ ಸಮಿತಿ ರಚಿಸಿದ ಸ್ಟಾಲಿನ್: ಕೇಂದ್ರದೊಂದಿಗೆ ಮತ್ತೊಂದು ಸಂಘರ್ಷ?

Next Post

Jagannath Temple: ‘ಧ್ವಜ’ ಹಿಡಿದು ಪುರಿ ಜಗನ್ನಾಥ ದೇಗುಲಕ್ಕೆ ಪ್ರದಕ್ಷಿಣೆ ಹಾಕಿದ ಗಿಡುಗ: ಶುಭ ಶಕುನವೋ, ಆಪತ್ತಿನ ಸೂಚನೆಯೋ? ಭಾರೀ ಚರ್ಚೆ ಆರಂಭ

Related Posts

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?
ದೇಶ

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ
ದೇಶ

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?
ದೇಶ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ
ದೇಶ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!
ದೇಶ

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

Next Post
Jagannath Temple: ‘ಧ್ವಜ’ ಹಿಡಿದು ಪುರಿ ಜಗನ್ನಾಥ ದೇಗುಲಕ್ಕೆ ಪ್ರದಕ್ಷಿಣೆ ಹಾಕಿದ ಗಿಡುಗ: ಶುಭ ಶಕುನವೋ, ಆಪತ್ತಿನ ಸೂಚನೆಯೋ? ಭಾರೀ ಚರ್ಚೆ ಆರಂಭ

Jagannath Temple: ‘ಧ್ವಜ’ ಹಿಡಿದು ಪುರಿ ಜಗನ್ನಾಥ ದೇಗುಲಕ್ಕೆ ಪ್ರದಕ್ಷಿಣೆ ಹಾಕಿದ ಗಿಡುಗ: ಶುಭ ಶಕುನವೋ, ಆಪತ್ತಿನ ಸೂಚನೆಯೋ? ಭಾರೀ ಚರ್ಚೆ ಆರಂಭ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಲೇಕ್‌ ಒಂಟಾರಿಯೊಗೆ ‘ಲೇಕ್‌ ಅಮೆರಿಕ’ ಎಂದು ಟ್ರಂಪ್‌ ಮರುನಾಮಕರಣ ; ಕೆನಡಾ ಪ್ರಧಾನಿ ಕಾರ್ನಿ ತಿರುಗೇಟು

ಲೇಕ್‌ ಒಂಟಾರಿಯೊಗೆ ‘ಲೇಕ್‌ ಅಮೆರಿಕ’ ಎಂದು ಟ್ರಂಪ್‌ ಮರುನಾಮಕರಣ ; ಕೆನಡಾ ಪ್ರಧಾನಿ ಕಾರ್ನಿ ತಿರುಗೇಟು

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಲೇಕ್‌ ಒಂಟಾರಿಯೊಗೆ ‘ಲೇಕ್‌ ಅಮೆರಿಕ’ ಎಂದು ಟ್ರಂಪ್‌ ಮರುನಾಮಕರಣ ; ಕೆನಡಾ ಪ್ರಧಾನಿ ಕಾರ್ನಿ ತಿರುಗೇಟು

ಲೇಕ್‌ ಒಂಟಾರಿಯೊಗೆ ‘ಲೇಕ್‌ ಅಮೆರಿಕ’ ಎಂದು ಟ್ರಂಪ್‌ ಮರುನಾಮಕರಣ ; ಕೆನಡಾ ಪ್ರಧಾನಿ ಕಾರ್ನಿ ತಿರುಗೇಟು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat