ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೃಷಿ-ಪರಿಸರ

Mansoon Rain : ಈ ಬಾರಿ ಹೇಗಿದೆ ಮುಂಗಾರು ಮಳೆ?

April 15, 2025
34839005 - water droplets falling into the hand

34839005 - water droplets falling into the hand

Share on WhatsappShare on FacebookShare on Twitter

ಮುಂಗಾರು ಮಳೆಗೂ ಮುನ್ನ ರಾಜ್ಯ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಮುಂಗಾರು ಪೂರ್ವ ಮಳೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿದ್ದು, ಅವಾಂತರ ಸೃಷ್ಟಿಸುತ್ತಿದೆ. ಈ ಮಧ್ಯೆ ಹವಾಮಾನ ಇಲಾಖೆ ಮಾನ್ಸೂನ್ ಮಳೆಯ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ವಾಡಿಕೆಗಿಂತ ಶೇಕಡಾ 105ರಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ. 2025ರ ನೈಋತ್ಯ ಮುಂಗಾರು (ಜೂನ್–ಸೆಪ್ಟೆಂಬರ್) ದೀರ್ಘ ಅವಧಿಯಲ್ಲಿ ವರ್ಷಧಾರೆ ತರಲಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಮತ್ತು ಉತ್ತರ ಕರಾವಳಿಯ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಾಡಿಕೆಗಳಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕರಾವಳಿಯ ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ತುಮಕೂರು, ಕೋಲಾರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲೂ ನಿರೀಕ್ಷೆಗಿಂತ ಅಧಿಕ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ. ಕೆಲವೆಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮಾಹಿತಿ ನೀಡಿದೆ.

ದೇಶಾದ್ಯಂತ ಉತ್ತಮ ಮಳೆ
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಈ ವರ್ಷದ ನೈರುತ್ಯ ಮಾರುತ, ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸುರಿಸಲಿದೆ. ಒಟ್ಟಾರೆಯಾಗಿ 105% ದೀರ್ಘಾವಧಿಯ ಸರಾಸರಿ (LPA) ಮಳೆಯಾಗುವ ನಿರೀಕ್ಷೆಯಿದೆ. LPA ಎಂದರೆ 1971-2020ರ 50 ವರ್ಷಗಳ ಅವಧಿಯ ಸರಾಸರಿ 87 ಸೆಂ.ಮೀ. ಮಳೆಯಾಗಿದೆ.
ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದ್ದರೂ, ಲಡಾಖ್, ಈಶಾನ್ಯ ಭಾರತ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಂಭವವಿದೆ.
ಎಲ್ ನಿನೊ ಮತ್ತು ಭಾರತೀಯ ಸಾಗರ ಡೈಪೋಲ್ (IOD) ಎರಡೂ ತಟಸ್ಥ ಸ್ಥಿತಿಯಲ್ಲಿರುವುದರಿಂದ, 2025ರ ಮಾನ್ಸೂನ್ ಋತುವಿಗೆ ಅನುಕೂಲಕರ ವಾತಾವರಣವಿದೆ.

ಉತ್ತಮ ಕೃಷಿ ಉತ್ಪಾದನೆ
ಈ ವರ್ಷದ ಉತ್ತಮ ಮಾನ್ಸೂನ್ ಕೃಷಿ ಉತ್ಪಾದನೆಯನ್ನು ಹೆಚ್ಚಿಸಬಹುದು, ವಿಶೇಷವಾಗಿ ಭತ್ತ, ಕಬ್ಬು, ಎಣ್ಣೆ ಕಾಳುಗಳು ಮತ್ತು ದ್ವಿದಳ ಧಾನ್ಯಗಳಂತಹ ಬೆಳೆಗಳು ಹೆಚ್ಚು ಉತ್ಪಾದನೆಯಾಗಲಿದೆ. 2024ರಲ್ಲಿ 108% ಮಳೆ ಯಾಗಿತ್ತು. ಇದು ಕೃಷಿಗೆ ಗಣನೀಯ ಉತ್ತೇಜನ ನೀಡಿತ್ತು, ಮತ್ತು 2025ರ ಮುನ್ಸೂಚನೆಯು ಈ ಧನಾತ್ಮಕ ಪ್ರವೃತ್ತಿಯನ್ನು ಮುಂದುವರಿಸುವ ಸಾಧ್ಯತೆಯಿದೆ. ಅದೇ ರೀತಿ ಜಲಾಶಯಗಳು ನೀರಾವರಿಗೆ ಮತ್ತು ವಿದ್ಯುತ್ ಉತ್ಪಾದನೆಗೆ ಅಗತ್ಯವಾಗಿದೆ.

Tags: HeavyRainKarnatakaMansoon RainRain
SendShareTweet
Previous Post

ಸುನಿಲ್ ಗವಾಸ್ಕರ್‌ರಿಂದ ವಿನೋದ್ ಕಾಂಬ್ಳಿಗೆ ಆರ್ಥಿಕ ನೆರವು

Next Post

ಚೋಕ್ಸಿ ಮುಂಬೈನ ಈ ನಿವಾಸಿಗಳಿಗೆ ಆಗಿದ್ದಾನೆ ತಲೆನೋವು!

Related Posts

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ
ರಾಜ್ಯ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ
ರಾಜ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!
ರಾಜ್ಯ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ
ರಾಜ್ಯ

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

ರಾಜ್ಯದ ಹೆಣ್ಣುಮಕ್ಕಳಿಗೆ ಶುಭ ಸಮಾಚಾರ.. ಗೃಹ ಲಕ್ಷ್ಮೀ, ಶಕ್ತಿ ಯೋಜನೆಗೆ 34 ಸಾವಿರ ಕೋಟಿ ರೂ. ಘೋಷಣೆ!
ರಾಜ್ಯ

ರಾಜ್ಯದ ಹೆಣ್ಣುಮಕ್ಕಳಿಗೆ ಶುಭ ಸಮಾಚಾರ.. ಗೃಹ ಲಕ್ಷ್ಮೀ, ಶಕ್ತಿ ಯೋಜನೆಗೆ 34 ಸಾವಿರ ಕೋಟಿ ರೂ. ಘೋಷಣೆ!

ಸಿದ್ದರಾಮಯ್ಯ ದೀನ ದಲಿತರ ಪರವಾದ ಬಜೆಟ್ ಮಂಡಿಸಲಿ – ಮಾಜಿ ಸಿಎಂ ಯಡಿಯೂರಪ್ಪ
ರಾಜ್ಯ

ಸಿದ್ದರಾಮಯ್ಯ ದೀನ ದಲಿತರ ಪರವಾದ ಬಜೆಟ್ ಮಂಡಿಸಲಿ – ಮಾಜಿ ಸಿಎಂ ಯಡಿಯೂರಪ್ಪ

Next Post
Mehul Choksi Arrest: ಪಿಎನ್‌ಬಿ ಹಗರಣ ಆರೋಪಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ: ಶೀಘ್ರ ಗಡೀಪಾರು?

ಚೋಕ್ಸಿ ಮುಂಬೈನ ಈ ನಿವಾಸಿಗಳಿಗೆ ಆಗಿದ್ದಾನೆ ತಲೆನೋವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat