ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಮೃತಾ ಗೆ ಸರ್ಪ್ರೈಸ್ ಕೊಟ್ಟ ರಕ್ಷಕ್ ಬುಲೆಟ್! ಕಣ್ಣೀರಿಟ್ಟಿದ್ಯಾಕೆ ನಮ್ಮು?

April 15, 2025
Share on WhatsappShare on FacebookShare on Twitter

ಇತ್ತೀಚೆಗೆ ನಮ್ರತಾಗೌಡ ತನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ನಮ್ಮು ಫ್ಯಾನ್ಸ್ ಶುಭಾಶಯಗಳು ಮಹಾಪೂರವನ್ನೇ ಹರಿಸಿದ್ದರು. ಇನ್ನು ನಮೃತಗೌಡ ಹುಟ್ಟು ಹಬ್ಬಕ್ಕೆ ರಕ್ಷಕ್ ಬುಲೆಟ್ ಬಿಗ್ ಸರ್ಪ್ರೈಸ್ ಒಂದನ್ನು ಕೊಟ್ಟಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ನಮೃತ ನಮೃತ ಗೌಡ ಹುಟ್ಟುಹಬ್ಬಕ್ಕೆ ರಕ್ಷಕ್ ಬುಲೆಟ್ ಕೇಕ್ ಕಟ್ ಮಾಡಿಸಿ ಶುಭಾಶಯವನ್ನು ತಿಳಿಸಿದ್ದಾರೆ. ನಮ್ರತಾಳನ್ನು ಸರ್ಪ್ರೈಸ್ ಆಗಿ ಕರೆದುಕೊಂಡು ಬಂದು ಎಲ್ಲರೆದುರು ಬರ್ತ್ ಡೇ ಆಚರಿಸಿದ್ದಾರೆ.
ಇನ್ನು ರಕ್ಷಕ ಬುಲೆಟ್ ಈ ರೀತಿಯಾಗಿ ವಿಶ್ ಮಾಡಿರುವುದಕ್ಕೆ ನಮ್ರತ ಗೌಡ ಆನಂದ ಭಾಷ್ಪವನ್ನು ಸುರಿಸಿದ್ದಾರೆ. ರಕ್ಷಕ್‌ ನಮ್ರತಾಗೆ ಅಕ್ಕ ಅಂತ ಕರೆದರೆ, ನಮ್ರತಾ ತಮ್ಮ ಎಂದು ರಕ್ಷಕ್‌ನ ಕರೆಯುತ್ತಾರೆ. ʻಬಿಗ್‌ ಬಾಸ್‌ʼನಿಂದ ಹೊರ ಬಂದ ನಂತರವೂ ಇವರಿಬ್ಬರ ಅಕ್ಕ – ತಮ್ಮ ಬಾಂಧವ್ಯ ಮುಂದುವರೆದಿದೆ. ಸದ್ಯ ರಕ್ಷಕ್‌ ತನ್ನ ನೆಚ್ಚಿನ ಅಕ್ಕ ನಮ್ರತಾ ಗೌಡ ಅವರ ಹುಟ್ಟುಹಬ್ಬವನ್ನು ಗ್ರ್ಯಾಂಡ್‌ ಆಗಿ ಆಚರಿಸಿ ನಮ್ರತಾಗೆ ಸರ್ಪ್ರೈಸ್‌ ನೀಡಿದ್ದಾರೆ.

ವೀಡಿಯೋ ವೈರಲ್!
ನಮ್ರತಾ ಅವರ ಹುಟ್ಟು ಹಬ್ಬವನ್ನು ಆಚರಿಸಿರುವ ವಿಡಿಯೋವನ್ನು ರಕ್ಷಕ್‌ ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದು, ಸಖತ್‌ ವೈರಲ್‌ ಆಗಿದೆ. ಈ ವಿಡಿಯೋಗೆ, “ಹುಟ್ಟುಹಬ್ಬದ ಶುಭಾಶಯಗಳು ಪಾಪು ನಿಮ್ಮೊಂದಿಗೆ ಎಂದೆಂದಿಗೂ” ಎಂಬ ಕ್ಯಾಪ್ಶನ್‌ ಕೂಡ ಕೊಟ್ಟಿದ್ದಾರೆ. ಈ ವಿಡಿಯೋಗೆ, “ಅಕ್ಕ – ತಮ್ಮ ಅಂದ್ರೆ ಹೀಗಿರಬೇಕು” ಎಂದೆಲ್ಲಾ ನೆಟ್ಟಿಗರು ಕಾಮೆಂಟ್‌ಗಳನ್ನು ಮಾಡಿದ್ದಾರೆ. ರಕ್ಷಕ್‌ ಎಲಿಮಿನೇಟ್‌ ಆದಾಗಲೂ ನಮ್ರತಾ ಸಖತ್‌ ಎಮೋಷನಲ್‌ ಆಗಿದ್ದರು. ಇನ್ನೂ ರಕ್ಷಕ್‌ ಕೂಡ ಹೊರ ಬಂದ ಬಳಿಕ, “ನಮ್ರತಾರನ್ನು ಮಿಸ್‌ ಮಾಡಿಕೊಳ್ಳುತ್ತೀನಿ” ಎಂದು ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

Tags: Rakshak Bullet
SendShareTweet
Previous Post

ವೈವಾಹಿಕ ಜೀವನ ಸೂಪರ್ ಆಗಿರಬೇಕು ಅಂದ್ರೆ ಏನು ಮಾಡಬೇಕು?

Next Post

ಯಶ್ ಜೊತೆಗಿನ ಫೋಟೋ ಶೇರ್ ಮಾಡಿಕೊಂಡ ರಾಧಿಕಾ ಪಂಡಿತ್.. ಫ್ಯಾನ್ಸ್ ಫುಲ್ ಖುಷ್ !

Related Posts

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

Next Post
ಯಶ್ ಜೊತೆಗಿನ ಫೋಟೋ ಶೇರ್ ಮಾಡಿಕೊಂಡ ರಾಧಿಕಾ ಪಂಡಿತ್.. ಫ್ಯಾನ್ಸ್ ಫುಲ್ ಖುಷ್ !

ಯಶ್ ಜೊತೆಗಿನ ಫೋಟೋ ಶೇರ್ ಮಾಡಿಕೊಂಡ ರಾಧಿಕಾ ಪಂಡಿತ್.. ಫ್ಯಾನ್ಸ್ ಫುಲ್ ಖುಷ್ !

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat