ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಜೈಲಿನಲ್ಲಿದ್ದುಕೊಂಡೆ ಉದ್ಯಮಿಗೆ ಧಮ್ಕಿ!

April 15, 2025
Share on WhatsappShare on FacebookShare on Twitter

ಪರಪ್ಪನ ಅಗ್ರಹಾರದಲ್ಲಿ ಆಗಾಗ ಕೆಲವು ಅಕ್ರಮ ಚಟುವಟಿಕೆಗಳು ಬೆಳಕಿಗೆ ಬರುತ್ತಲೇ ಇವೆ. ರೌಡಿಶೀಟರ್ ಆಯ್ತು, ದರ್ಶನ್ ಗೆ ರಾಜಾತಿಥ್ಯ ಆಯ್ತು, ಇದೀಗ ಜೈಲಿನಿಂದಲೇ ಕೊಲೆ ಆರೋಪಿಯೊಬ್ಬ ಉದ್ಯಮಿ ಒಬ್ಬರಿಗೆ ಬೆದರಿಕೆ ಹಾಕಿದ್ದಾನೆ ಎನ್ನಲಾಗುತ್ತಿದೆ.

ಹೌದು, ಪರಪ್ಪನ ಅಗ್ರಹಾರ ಜೈಲಲ್ಲಿರುವ ಕೊಲೆ ಆರೋಪಿಯೊಬ್ಬ ಚಿತ್ರದುರ್ಗದ ಹಿರಿಯೂರಿನ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ತುಮಕೂರಿನ ಮಾಜಿ ಮೇಯರ್ ಗಡ್ಡ ರವಿ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಸುಜಯ್ ಭಾರ್ಗವ್ ಅಲಿಯಾಸ್ ಸುಜಿ, ಹಿರಿಯೂರಿನ ಉದ್ಯನಿ ಅರ್ಜುನ್ ಸಿಂಗ್ಗೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವಿದೆ.

ಸಹಚರರನ್ನು ಕಳುಹಿಸಿ ಬೆದರಿಕೆ ಹಾಕಿಸಿದ್ದಲ್ಲದೆ, ನಿರಂತರವಾಗಿ ವಾಯ್ಸ್ ಕಾಲ್, ಮೆಸೇಜ್ ಗಳ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ. ಇನ್ನು ಅರ್ಜುನ್ ಸಿಂಗ್ ಅವರು ಹಿರಿಯೂರು ಸರ್ಕಾರಿ ಆಸ್ಪತ್ರೆ ಬಳಿ ಆಯಕಟ್ಟಿನ ಜಾಗದಲ್ಲಿರುವ ಕಟ್ಟಡದಲ್ಲಿ ಮಳಿಗೆ ನಡೆಸುತ್ತಿದ್ದಾರೆ.

ಇದನ್ನು ಮೂರು ದಿನದಲ್ಲಿ ಕಟ್ಟಡ ಖಾಲಿ ಮಾಡದಿದ್ದರೆ ಜೀವ ಉಳಿಸಲ್ಲ. ಸುಟ್ಟು ಹಾಕುತ್ತೇನೆಂದು ಸುಜಯ್ ಭಾರ್ಗವ್ ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ. ಕೆಲ ದಿನ ಹಿಂದೆ ಇಬ್ಬರು ಹುಡುಗರನ್ನು ಗಾರ್ಮೆಂಟ್ಸ್ ಗೆ ಕಳಿಸಿ ಅವಾಜ್ ಹಾಕಿಸಿದ್ದ. ಜನವರಿ 10 ರಂದು ಸಹ ಅಪರಿಚಿತ ಯುವಕರಿಬ್ಬರು ಬಂದು ಧಮ್ಕಿ ಹಾಕಿದ್ದರು. ಈ ವಿಡಿಯೋ ಸಿಸಿಟಿವಿಲಿ ರೆಕಾರ್ಡ್ ಆಗಿತ್ತು.

ಸುಜಯ್ ಕಡೆಯವರೆಂದು ಹೇಳಿಕೊಂಡು ಬಂದು ಯುವಕರು ಧಮ್ಕಿ ಹಾಕಿದ್ದರು. ಈ ಬಗ್ಗೆ ಹಿರಿಯೂರು ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈಗ ಮತ್ತೆ ನಿರಂತರ ಕರೆ, ವಾಯ್ಸ್ ಮೆಸೇಜ್ ಮೂಲಕ ಸುಜಯ್ ಧಮ್ಕಿ ಹಾಕುತ್ತಿದ್ದಾನೆ ಎನ್ನಲಾಗಿದೆ. ಕಟ್ಟಡ ಮಾಲೀಕ ಸೂರ್ಯನಾರಾಯಣ, ಅವರ ಪುತ್ರನಿಗೂ ಕರೆ ಮಾಡಿ ಆವಾಜ್ ಹಾಕಿದ್ದಾನೆ. ಸೂರ್ಯನಾರಾಯಣರ ಸಹೋದರ ಚಂದ್ರಶೇಖರ್ ಪುತ್ರನೇ ಸುಜಯ್. ಚಂದ್ರಶೇಖರ್ ದಶಗಳ ಹಿಂದೆಯೇ ಆಸ್ತಿಯಲ್ಲಿ ಪಾಲು ಪಡೆದಿದ್ದರು.

Tags: JailParappana AgraharaPolice
SendShareTweet
Previous Post

“ಸೂತ್ರಧಾರಿ”ಗೆ ಸಿಕ್ಕ ಸೆನ್ಸಾರ್! 9ಕ್ಕೆ ರಿಲೀಸ್!

Next Post

ಖದೀಮರಿಂದಾಗಿ ಬೆಚ್ಚಿಬಿದ್ದ ಹಾಸನ: ಬಾಗಿಲು ಮುರಿದು ಒಳ ನುಗ್ಗುತ್ತಿರುವ ಖದೀಮರು

Related Posts

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!
ಬೆಂಗಳೂರು

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!
ಉಡುಪಿ

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!
ದಾವಣಗೆರೆ

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?
ರಾಜಕೀಯ

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!
ವಿಜಯನಗರ

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ
ಬೆಂಗಳೂರು

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ

Next Post
ಖದೀಮರಿಂದಾಗಿ ಬೆಚ್ಚಿಬಿದ್ದ ಹಾಸನ: ಬಾಗಿಲು ಮುರಿದು ಒಳ ನುಗ್ಗುತ್ತಿರುವ ಖದೀಮರು

ಖದೀಮರಿಂದಾಗಿ ಬೆಚ್ಚಿಬಿದ್ದ ಹಾಸನ: ಬಾಗಿಲು ಮುರಿದು ಒಳ ನುಗ್ಗುತ್ತಿರುವ ಖದೀಮರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಇತಿಹಾಸದ ಹೊಸ್ತಿಲಲ್ಲಿ ಸೂರ್ಯವಂಶಿ : ಭಾರತದ ಅತಿ ಕಿರಿಯ ಕ್ರಿಕೆಟ್ ತಾರೆಗೆ ಚೊಚ್ಚಲ ಪಂದ್ಯ ಕಾಯುವ ಕ್ಷಣ!

ಇತಿಹಾಸದ ಹೊಸ್ತಿಲಲ್ಲಿ ಸೂರ್ಯವಂಶಿ : ಭಾರತದ ಅತಿ ಕಿರಿಯ ಕ್ರಿಕೆಟ್ ತಾರೆಗೆ ಚೊಚ್ಚಲ ಪಂದ್ಯ ಕಾಯುವ ಕ್ಷಣ!

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಇತಿಹಾಸದ ಹೊಸ್ತಿಲಲ್ಲಿ ಸೂರ್ಯವಂಶಿ : ಭಾರತದ ಅತಿ ಕಿರಿಯ ಕ್ರಿಕೆಟ್ ತಾರೆಗೆ ಚೊಚ್ಚಲ ಪಂದ್ಯ ಕಾಯುವ ಕ್ಷಣ!

ಇತಿಹಾಸದ ಹೊಸ್ತಿಲಲ್ಲಿ ಸೂರ್ಯವಂಶಿ : ಭಾರತದ ಅತಿ ಕಿರಿಯ ಕ್ರಿಕೆಟ್ ತಾರೆಗೆ ಚೊಚ್ಚಲ ಪಂದ್ಯ ಕಾಯುವ ಕ್ಷಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat