ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರೀತಿಸಿ ಮದುವೆಯಾಗಲು ನಿರಾಕರಣೆ; ಪ್ರಿಯತಮನ 13 ಮೂಳೆ ಮುರಿಸಿದ ಪ್ರಿಯತಮೆ!

April 16, 2025
Share on WhatsappShare on FacebookShare on Twitter

ಚಂಡೀಗಢ: ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ ವ್ಯಕ್ತಿಯ ಮೇಲೆ ಮಹಿಳೆಯ ಸಂಬಂಧಿಕರು ಹಲ್ಲೆ ನಡೆಸಿದ್ದು, ವ್ಯಕ್ತಿಯ 13 ಮೂಳೆಗಳನ್ನು ಮುರಿದಿದ್ದಾರೆ. ಹರಿಯಾಣದ ಫರೀದಾಬಾದ್ ನಲ್ಲಿ ಇಂತಹದ್ದೊಂದು ಭೀಕರ ಘಟನೆ ನಡೆದಿದ್ದು, ವ್ಯಕ್ತಿಯು ಕಳೆದ 18 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಫರೀದಾಬಾದ್ ನಲ್ಲಿ ಗುಲ್ಶನ್ ಎಂಬ ವ್ಯಕ್ತಿಯು ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದಾನೆ. 2019ರಲ್ಲಿ ಈತನ ಅಂಗಡಿಗೆ ತೆರಳಿದ್ದಾಗ ಮಹಿಳೆ ಹಾಗೂ ವ್ಯಕ್ತಿಯ ಪರಿಚಯವಾಗಿದೆ. ಇಬ್ಬರ ನಡುವಿನ ಸ್ನೇಹವು ಪ್ರೀತಿಗೆ ತಿರುಗಿದೆ. ಮಹಿಳೆಗೆ ಈಗಾಗಲೇ 10 ವರ್ಷದ ಮಗನಿದ್ದಾನೆ. ಇವರಿಬ್ಬರ ಪ್ರೀತಿಯು ಮನೆಯಲ್ಲಿ ಗೊತ್ತಾಗಿದ್ದು, ಮದುವೆಯಾಗು ಎಂದು ಮಹಿಳೆಯ ಕಡೆಯವರು ಹೇಳಿದ್ದಾರೆ. ಇದಕ್ಕೆ ಗುಲ್ಶನ್ ಒಪ್ಪದ ಕಾರಣ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮಾರ್ಚ್ 29ರಂದು ಘಟನೆ ನಡೆದಿದೆ.

हरियाणा के फरीदाबाद में बॉयफ्रेंड के हाथ-पैर तुड़वाए:गर्लफ्रेंड के रिश्तेदारों ने पीटा, शादी से इनकार किया था, 13 फ्रेक्चर आए, 17 दिन से अस्पताल में@police_haryana @FBDPolice pic.twitter.com/l6zi0XoqOH

— Anuj Tomar, Journalist (@THAKURANUJTOMAR) April 15, 2025

ಆದರೆ, ಗುಲ್ಶನ್ ಹೇಳುವುದೇ ಬೇರೆ. ನಾನು ಮಹಿಳೆಗೆ ಸುಮಾರು 21.5 ಲಕ್ಷ ರೂಪಾಯಿ ಕೊಟ್ಟಿದ್ದೇನೆ. ಇದನ್ನು ವಾಪಸ್ ಕೊಡುತ್ತೇವೆ ಮನೆಗೆ ಬಾ ಎಂದು ಮಹಿಳೆಯ ಕುಟುಂಬಸ್ಥರು ಕರೆದಿದ್ದರು. ನಾನು ಅಲ್ಲಿಗೆ ಹೋದಾಗ ಹಣವೂ ಕೊಡದೆ, ನನ್ನ ಮೇಲೆ ಹಲ್ಲೆ ನಡೆಸಿದರು. ನಾನು ಜೀವ ಉಳಿಸಿಕೊಳ್ಳಲು ಅಲ್ಲಿಂದ ಓಡಿ ಬಂದೆ. ನನ್ನ ದೇಹದ 13 ಮೂಳೆಗಳು ಮುರಿದಿವೆ. 18 ದಿನಗಳಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಗುಲ್ಶನ್ ಹೇಳಿದ್ದಾನೆ.

ಮೂಲಗಳ ಪ್ರಕಾರ, ಗುಲ್ಶನ್ ಗೂ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ ಎನ್ನಲಾಗಿದೆ. ಗುಲ್ಶನ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ಮಹಿಳೆಯನ್ನು ಮದುವೆಯಾಗಲು ಗುಲ್ಶನ್ ನಿರಾಕರಿಸಿದ ಕಾರಣ ಮಹಿಳೆಯ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Tags: breaks 13 bonesChandigarhLovePoliceRefusal to marryWomen
SendShareTweet
Previous Post

ಕೋಲ್ಕತ್ತಾ ವಿರುದ್ಧ ಅದ್ಭುತ ಗೆಲುವು ಸಾಧಿಸಿದ ಪಂಜಾಬ್!

Next Post

ವಾಹನ ಸವಾರರೇ ಗಮನಿಸಿ; ಮೇ 1ರಿಂದ ಹೊಸ ಟೋಲ್ ನಿಯಮ; ಇನ್ನು ಕಾಯೋ ಅವಶ್ಯಕತೆಯೇ ಇಲ್ಲ!

Related Posts

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ
ದೇಶ

EPFO ಸದಸ್ಯರಿಗೆ ಗುಡ್ ನ್ಯೂಸ್ | ಅರ್ಜಿಯೇ ಸಲ್ಲಿಸದೆ ಕ್ಲೇಮ್ ಆಗಲಿದೆ ನಿಮ್ಮ ಹಣ

ಜಮ್ಮು-ಕಾಶ್ಮೀರದ ಬಜೆಟ್ ನಿಮ್ಮ IMF ಪ್ಯಾಕೇಜ್‌ಗಿಂತ ಹೆಚ್ಚಿದೆ | ವಿಶ್ವಸಂಸ್ಥೆಯಲ್ಲಿ ಪಾಕ್ ಚಳಿಬಿಡಿಸಿದ ಭಾರತ
ದೇಶ

ಜಮ್ಮು-ಕಾಶ್ಮೀರದ ಬಜೆಟ್ ನಿಮ್ಮ IMF ಪ್ಯಾಕೇಜ್‌ಗಿಂತ ಹೆಚ್ಚಿದೆ | ವಿಶ್ವಸಂಸ್ಥೆಯಲ್ಲಿ ಪಾಕ್ ಚಳಿಬಿಡಿಸಿದ ಭಾರತ

ಅಮ್ಮನಿಗೆ “ಐ ಲವ್ ಯೂ” ಎಂದು ಸಂದೇಶ ಕಳುಹಿಸಿ ಪ್ರಾಣ ಬಿಟ್ಟ ಯೂಟ್ಯೂಬರ್
ದೇಶ

ಅಮ್ಮನಿಗೆ “ಐ ಲವ್ ಯೂ” ಎಂದು ಸಂದೇಶ ಕಳುಹಿಸಿ ಪ್ರಾಣ ಬಿಟ್ಟ ಯೂಟ್ಯೂಬರ್

ಭಾರತದ ವಿರುದ್ಧದ ಆರೋಪಗಳನ್ನು ಕೈಬಿಟ್ಟ ಕೆನಡಾ | ಪ್ರಧಾನಿ ಕಾರ್ನಿ ಭೇಟಿಗೂ ಮುನ್ನ ಮಹತ್ವದ ಬೆಳವಣಿಗೆ
ದೇಶ

ಭಾರತದ ವಿರುದ್ಧದ ಆರೋಪಗಳನ್ನು ಕೈಬಿಟ್ಟ ಕೆನಡಾ | ಪ್ರಧಾನಿ ಕಾರ್ನಿ ಭೇಟಿಗೂ ಮುನ್ನ ಮಹತ್ವದ ಬೆಳವಣಿಗೆ

“ತಲೆದಂಡವಾಗಲೇಬೇಕು!” | NCERT ಪಠ್ಯಪುಸ್ತಕ ನಿಷೇಧಿಸಿ ಸುಪ್ರೀಂ ಕೋರ್ಟ್ ಆಕ್ರೋಶ
ದೇಶ

“ತಲೆದಂಡವಾಗಲೇಬೇಕು!” | NCERT ಪಠ್ಯಪುಸ್ತಕ ನಿಷೇಧಿಸಿ ಸುಪ್ರೀಂ ಕೋರ್ಟ್ ಆಕ್ರೋಶ

ಮಾಜಿ ಪ್ರೇಯಸಿಯ ಮದುವೆಗೆ ಬಂದು ಹೊಟ್ಟೆಗೆ ಗುಂ* ಹಾರಿಸಿದ ಪ್ರಿಯಕರ | ವಿಡಿಯೋ ವೈರಲ್‌
ದೇಶ

ಮಾಜಿ ಪ್ರೇಯಸಿಯ ಮದುವೆಗೆ ಬಂದು ಹೊಟ್ಟೆಗೆ ಗುಂ* ಹಾರಿಸಿದ ಪ್ರಿಯಕರ | ವಿಡಿಯೋ ವೈರಲ್‌

Next Post
ವಾಹನ ಸವಾರರೇ ಗಮನಿಸಿ; ಮೇ 1ರಿಂದ ಹೊಸ ಟೋಲ್ ನಿಯಮ; ಇನ್ನು ಕಾಯೋ ಅವಶ್ಯಕತೆಯೇ ಇಲ್ಲ!

ವಾಹನ ಸವಾರರೇ ಗಮನಿಸಿ; ಮೇ 1ರಿಂದ ಹೊಸ ಟೋಲ್ ನಿಯಮ; ಇನ್ನು ಕಾಯೋ ಅವಶ್ಯಕತೆಯೇ ಇಲ್ಲ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿತ್ರದುರ್ಗದಲ್ಲಿ ಭೀಕರ ಅಪಘಾತ |   ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!

ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿತ್ರದುರ್ಗದಲ್ಲಿ ಭೀಕರ ಅಪಘಾತ |   ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!

ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat