ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

PhonePe: ಯುಪಿಐ ಸರ್ಕಲ್ ಫೀಚರ್ ಆರಂಭಿಸಿದ ಫೋನ್ ಪೇ; ಏನಿದರ ಉಪಯೋಗ?

April 16, 2025
Share on WhatsappShare on FacebookShare on Twitter

ಬೆಂಗಳೂರು: ದೇಶದ ಪ್ರಮುಖ ಯುಪಿಐ ಪೇಮೆಂಟ್ ಆ್ಯಪ್ ಆಗಿರುವ ಫೋನ್ ಪೇ (PhonePe) ಕಂಪನಿಯು ಯುಪಿಐ ಸರ್ಕಲ್ ಎಂಬ ಹೊಸ ಫೀಚರ್ ಬಿಡುಗಡೆಗೊಳಿಸಿದೆ. ಫೋನ್ ಪೇ ಆ್ಯಪ್ ನಲ್ಲಿ ಜನರು ತಮ್ಮ ಕುಟುಂಬಸ್ಥರು, ಗೆಳೆಯರದ್ದು ಒಂದು ವಲಯವನ್ನು ರಚಿಸಬಹುದಾಗಿದ್ದು, ಇದರಿಂದ ಒಂದು ಗ್ರೂಪ್ ನ ಸದಸ್ಯರು ಕೂಡ ಅದೇ ತಂಡದ ಸದಸ್ಯರ ಪರವಾಗಿ ಪೇಮೆಂಟ್ ಮಾಡಬಹುದಾಗಿದೆ. ಬ್ಯಾಂಕ್ ಖಾತೆ ಇಲ್ಲದವರಿಗೂ ಯುಪಿಐ ಸರ್ಕಲ್ ಸಹಾಯ ಮಾಡುತ್ತದೆ. ಗೂಗಲ್ ಪೇನಲ್ಲಿ ಈ ಫೀಚರ್ ಈಗಾಗಲೇ ಲಭ್ಯವಿದೆ.

ಯುಪಿಐ ಸರ್ಕಲ್ ಬಳಕೆದಾರರಿಗೆ ಒಂದು ಗ್ರೂಪ್ ಅಥವಾ ವಲಯವನ್ನು ರಚಿಸಲು ಇದು ಅನುವು ಮಾಡಿಕೊಡುತ್ತದೆ. ಅದರಲ್ಲಿ ಕುಟುಂಬದ ಸದಸ್ಯರು ಅಥವಾ ಆಪ್ತ ಸ್ನೇಹಿತರನ್ನು ಸೇರಿಸಬಹುದು. ಮುಖ್ಯ ಬಳಕೆದಾರರು ಇತರ ಬಳಕೆದಾರರನ್ನು ಸೇರಿಸಲು ಅವರ ಯುಪಿಐ ಐಡಿ ಅಥವಾ ಕ್ಯೂಆರ್ ಕೋಡ್ ಅನ್ನು ಹಂಚಿಕೊಳ್ಳಬಹುದು. ಒಮ್ಮೆ ಸೇರಿಸಿದ ನಂತರ, ಮುಖ್ಯ ಬಳಕೆದಾರರು ಇತರ ಬಳಕೆದಾರರ ಪರವಾಗಿ ಪೇಮೆಂಟ್ ಮಾಡಬಹುದು.

ಯುಪಿಐ ಸರ್ಕಲ್ ನ ಮುಖ್ಯ ಅಂಶವೆಂದರೆ, ಮುಖ್ಯ ಬಳಕೆದಾರರು ವಹಿವಾಟುಗಳ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿರುತ್ತಾರೆ. ಅವರು ಪಾವತಿ ರಿಕ್ವೆಸ್ಟ್ ಗಳನ್ನು ಪರಿಶೀಲಿಸಬಹುದು. ಪೇಮೆಂಟ್ ಗಳನ್ನು ಟ್ರ್ಯಾಕ್ ಮಾಡಬಹುದು. ಸುರಕ್ಷಿತವಾಗಿ ಪಾವತಿ ಹಿಸ್ಟರಿಯನ್ನು ನೋಡಬಹುದು. ಅಗತ್ಯವಿದ್ದರೆ, ಮುಖ್ಯ ಬಳಕೆದಾರರು ಬೇರೆ ಬಳಕೆದಾರರನ್ನು ವಲಯದಿಂದ ತೆಗೆದುಹಾಕಬಹುದು.

ಫೋನ್ ಪೇ ಗ್ರೂಪ್ ಭಾರತದ ಫಿನ್ ಟೆಕ್ ಕಂಪನಿಯಾಗಿದೆ. ಮಾರ್ಚ್ 2025ರ ವೇಳೆಗೆ, ಇದು 60 ಕೋಟಿ ಬಳಕೆದಾರರನ್ನು ಹೊಂದಿದೆ. 4 ಕೋಟಿ ವ್ಯಾಪಾರಿಗಳ ಜಾಲವನ್ನು ಹೊಂದಿದೆ. ಕಂಪನಿಯು ಪ್ರತಿದಿನ 33 ಕೋಟಿ ವಹಿವಾಟುಗಳನ್ನು ನಡೆಸುತ್ತದೆ.

ನೀವೂ ಸರ್ಕಲ್ ರಚಿಸುವುದು ಹೇಗೆ?

  1. PhonePe ಆ್ಯಪ್ ತೆರೆಯಿರಿ. ಹೋಮ್ ಸ್ಕ್ರೀನ್ ನಲ್ಲಿUPI ಸರ್ಕಲ್ ಅನ್ನು ಸಕ್ರಿಯಗೊಳಿಸಲು ಆಯ್ಕೆ ಕಾಣಿಸುತ್ತದೆ.
  2. ಬೇರೆ ಬಳಕೆದಾರರನ್ನು ಸೇರಿಸಲು, ‘Invite Secondary Contact’ ಮೇಲೆ ಕ್ಲಿಕ್ ಮಾಡಿ. ಬಳಕೆದಾರರು QR ಕೋಡ್ ಅನ್ನು ಸ್ಕ್ಯಾನ್ ಮಾಡಬಹುದು ಅಥವಾ ಯುಪಿಐ ಐಡಿ ನಮೂದಿಸಬಹುದು.
  3. ಇದಾದ ನಂತರ ಬೇರೆ ಬಳಕೆದಾರರು ಆಹ್ವಾನವನ್ನು ಸ್ವೀಕರಿಸಬೇಕು. ಆಗ ಮಾತ್ರ ಅವರು UPI ಸರ್ಕಲ್ ಸೇರಲು ಸಾಧ್ಯವಾಗುತ್ತದೆ.
  4. ಒಮ್ಮೆ ಸೇರಿಸಿದ ನಂತರ, ಬೇರೆ ಬಳಕೆದಾರರು ಮುಖ್ಯ ಬಳಕೆದಾರರ ಖಾತೆಯನ್ನು ಪಾವತಿ ಆಯ್ಕೆಯಾಗಿ ಆಯ್ಕೆ ಮಾಡಬಹುದು. ಅವರ ಪರವಾಗಿ ಪೇಮೆಂಟ್ ಮಾಡಬಹುದು.
Tags: bengalorefeaturelaunchesPhonePhonePeUPI Circle
SendShareTweet
Previous Post

ಐಪಿಎಲ್​ನಲ್ಲಿ ವಿನೂತನ ದಾಖಲೆ ಸೃಷ್ಟಿಸಿದ ಪಂಜಾಬ್​ ಕಿಂಗ್ಸ್​

Next Post

ವಾಂಖೆಡೆ ಸ್ಟೇಡಿಯಂನ ಸ್ಟ್ಯಾಂಡ್​ಗೆ ರೋಹಿತ್​ ಶರ್ಮಾ ಹೆಸರು ನಾಮಕರಣ

Related Posts

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!
ಬೆಂಗಳೂರು

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!
ಬೆಂಗಳೂರು

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!
ಬೆಂಗಳೂರು

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?
ಬೆಂಗಳೂರು

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?

Next Post
ವಾಂಖೆಡೆ ಸ್ಟೇಡಿಯಂನ ಸ್ಟ್ಯಾಂಡ್​ಗೆ ರೋಹಿತ್​ ಶರ್ಮಾ ಹೆಸರು ನಾಮಕರಣ

ವಾಂಖೆಡೆ ಸ್ಟೇಡಿಯಂನ ಸ್ಟ್ಯಾಂಡ್​ಗೆ ರೋಹಿತ್​ ಶರ್ಮಾ ಹೆಸರು ನಾಮಕರಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat