ಅಯೋಧ್ಯೆಯ ಶ್ರೀರಾಮ್ ಲಲ್ಲಾ ಮೂರ್ತಿ ಕೆತ್ತಿರುವ ಮೈಸೂರಿನ ಅರುಣ್ ಯೋಗಿರಾಜ್ ಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.
ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ರಾಜಸ್ಥಾನದ ರಾಜ್ಯಪಾಲ ಹರಿಬಾಬು ಬಾಗಡೆ ಅವರು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದಾರೆ. ಕುಟುಂಬ ಸಮೇತರಾಗಿ ರಾಜಸ್ಥಾನಕ್ಕೆ ತೆರಳಿದ್ದ ಅರುಣ್ ಯೋಗಿರಾಜ್ ಗೌರವ ಸ್ವೀಕರಿಸಿದ್ದಾರೆ.