ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಜಾತಿಗಣತಿ ಸುನಾಮಿಯಲ್ಲಿ ಸಿದ್ದು ಕೊಚ್ಚಿ ಹೋಗ್ತಾರೆ: ಕುಮಾರಸ್ವಾಮಿ

April 16, 2025
ಪ್ರೋಟೋಕಾಲ್ ಉಲ್ಲಂಘಿಸಿದ ಆರೋಪ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ
Share on WhatsappShare on FacebookShare on Twitter

ಬೆಂಗಳೂರು: ಜಾತಿಗಣತಿ ಸುನಾಮಿಯಲ್ಲಿ ಸಿದ್ದರಾಮಯ್ಯ (Siddaramaiah) ಕೊಚ್ಚಿ ಹೋಗುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಮತ್ತೆ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅಕ್ರಮಬದ್ಧ ಜಾತಿ ಗಣತಿ ಬಗ್ಗೆ ಜನರ ಆಕ್ರೋಶ ಸರಿ ಇದೆ. ಸುಳ್ಳು ಲೆಕ್ಕ ಗೊತ್ತಿದೆ. ಕಳ್ಳ ಬೆಕ್ಕು ಕಣ್ಮುಚ್ಚಿ ಕದ್ದು ಹಾಲು ಕುಡಿದರೆ ಲೋಕಕ್ಕೆ ಕಾಣದೇ? ಜಾತಿಗಣತಿ ಹೆಸರಿನಲ್ಲಿ ಜನರನ್ನು ಛಿದ್ರಗೊಳಿಸಿ ರಾಜ್ಯದ ನೆಮ್ಮದಿಗೆ ಕೊಳ್ಳಿ ಇಟ್ಟು, ಆ ಬೆಂಕಿಯಲ್ಲಿ ಚಳಿ ಕಾಯಿಸಿಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಹಿಡನ್ ಅಜೆಂಡಾ. ಎಲ್ಲಾ ರಾಜ್ಯಗಳಲ್ಲಿ ಚುನಾವಣೆ ಗೆಲ್ಲಲು ಕಾಂಗ್ರೆಸ್ (Congress) ಜಾತಿಗಣತಿಯನ್ನೇ ಗುರಾಣಿ ಮಾಡಿಕೊಂಡಿದೆ. ಕುಲ, ಕುಲ, ಕುಲವೆಂದು ಹೊಡೆದಾಡದಿರಿ. ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ? ಹೀಗೆಂದರೇನು ಸನ್ಮಾನ್ಯ ಮುಖ್ಯಮಂತ್ರಿಗಳೇ. ಕನಕದಾಸರ ಆಶಯ ಅರ್ಥಪೂರ್ಣ. ನಿಮ್ಮ ಪ್ರಾಯೋಜಿತ ಜಾತಿಗಣತಿ ವರದಿಯ ದುರಾಶಯ ಪ್ರಶ್ನಾರ್ಹ. ಹೇಳುವುದು ಒಂದು, ಮಾಡಿದ್ದು ಇನ್ನೊಂದು

ಇವನಾರವ, ಇವನಾರವ,
ಇವನಾರವನೆಂದೆನಿಸದಿರಯ್ಯಾಇವ ನಮ್ಮವ, ಇವ ನಮ್ಮವ,
ಇವನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ
ನಿಮ್ಮ ಮನೆಯ ಮಗನೆಂದೆನಿಸಯ್ಯಾ. ಎಲ್ಲರನ್ನೂ ಒಳಗೊಳ್ಳುವ ಬಸವಣ್ಣನವರ ವಚನವನ್ನು ಬರೆದುಕೊಂದ್ದೀರಿ. ಇವರು ನಮ್ಮವರಲ್ಲ, ಇವ ನಮ್ಮನಲ್ಲ ಎಂದು ಕೃತಿಯಲ್ಲಿಯೇ ತೋರುತ್ತೀರಿ ಎಂದು ಬರೆದುಕೊಂಡಿದ್ದಾರೆ.
ಬೂಟಾಟಿಕೆಗೂ ಇತಿಮಿತಿ ಬೇಡವೇ ಸಿದ್ದರಾಮಣ್ಣ? ಸಾಮಾಜಿಕ ನ್ಯಾಯ ಎಂದರೆ ನಿಮಗೆ ಬೇಡವಾದ ಸಮಾಜಗಳ ತುಚ್ಛೀಕರಣ. ಸಾಮಾಜಿಕ ನ್ಯಾಯವೆಂದರೆ ಒಂದು ನಿರ್ದಿಷ್ಟ ಸಮಾಜದ ತುಷ್ಟೀಕರಣ. ಜಾತಿ ಸಮೀಕರಣವಲ್ಲ, ರಾಜಕೀಯ ಲಾಭಕ್ಕೆ ಜಾತಿಗಳ ಏಕೀಕರಣಕ್ಕೆ ಕೈ ಹಾಕಿದ್ದೀರಿ. ಜಾತಿಗಣತಿಯ ಲಾಭ ನಿಮಗೋ? ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್ ಪಕ್ಷಕ್ಕೋ? ನಿಮ್ಮ ಒಳಮರ್ಮ ರಾಹುಲ್ ಗಾಂಧಿ ಅರ್ಥವಾದಂತೆ ಇಲ್ಲ, ಪಾಪ ಎಂದು ಬರೆದುಕೊಂಡಿದ್ದಾರೆ.

ಹಿಂದೆ ಶ್ರೀ ವೀರೇಂದ್ರ ಪಾಟೀಲ್ ಅವರಿಗೆ ಎಸಗಿದ ಅನ್ಯಾಯಕ್ಕೆ ನಿಮ್ಮ ಪಕ್ಷ ಬೆಲೆ ತೆತ್ತಿದೆ. ನೆನಪಿಲ್ಲವೇ? ನೀವೂ, ನಿಮ್ಮ ಪಕ್ಷದ ಇತಿಹಾಸದಿಂದ ಪಾಠ ಕಲಿಯುವುದಿಲ್ಲ. ತಪ್ಪು ತಿದ್ದಿ ನಡೆಯುವ ಗುಣಲಕ್ಷಣ ನಿಮಗೂ ಇಲ್ಲ. ನಿಮ್ಮ ಪಕ್ಷಕ್ಕೂ ಇಲ್ಲ. ನೆಮ್ಮದಿಯಾಗಿದ್ದ ಕರ್ನಾಟಕವನ್ನು ಕೆಣಕಿದ್ದೀರಿ. ಗಣತಿ ಸುನಾಮಿಯಲ್ಲಿ ಕೊಚ್ಚಿ ಹೋಗುತ್ತೀರಿ. ಜನರಿಗೆ ನಿಮ್ಮ ಅಸಲಿಯತ್ತು ಗೊತ್ತಾಗಿದೆ. ಅಕ್ರಮಬದ್ಧ ಗಣತಿ, ಜಾತಿಗಣತಿಯಲ್ಲ ದ್ವೇಷಗಣತಿ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: bangaloreH D KumaraswamykumaraswamySiddaramaiah
SendShareTweet
Previous Post

ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶು ಪತ್ತೆ

Next Post

ಸಿದ್ದರಾಮಯ್ಯ ಲೆವೆಲ್ ಹಾಳು ಮಾಡಿಕೊಳ್ಳಬಾರದು: ವಿ.ಸೋಮಣ್ಣ

Related Posts

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!
ಚಿಕ್ಕಬಳ್ಳಾಫುರ

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

Next Post
ಸಿದ್ದರಾಮಯ್ಯ ಲೆವೆಲ್ ಹಾಳು ಮಾಡಿಕೊಳ್ಳಬಾರದು: ವಿ.ಸೋಮಣ್ಣ

ಸಿದ್ದರಾಮಯ್ಯ ಲೆವೆಲ್ ಹಾಳು ಮಾಡಿಕೊಳ್ಳಬಾರದು: ವಿ.ಸೋಮಣ್ಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat