ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮಹಿಳೆಯ ಖಾಸಗಿ ಅಂಗದ ಮೇಲೆ ನಿಂಬೆಹಣ್ಣು ಹಿಂಡಿ ವಿಕೃತಿ ಮೆರೆದ ಪಾಪಿ

April 16, 2025
Share on WhatsappShare on FacebookShare on Twitter

ಮಹಾರಾಷ್ಟ್ರದಲ್ಲಿ ಮಹಿಳೆಯೊಬ್ಬರ ಖಾಸಗಿ ಅಂಗದ ಮೇಲೆ ವಿಕೃತ ಪತಿಯೊಬ್ಬ ನಿಂಬೆಹಣ್ಣು ಹಿಂಡಿರುವ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗೆ ಮಹಿಳೆಯೊಬ್ಬರು ಈ ಆಘಾತಕಾರಿ ಹೇಳಿಕೆ ನೀಡಿದ್ದು, ತನ್ನ ಪತಿ ತನ್ನ ಖಾಸಗಿ ಭಾಗಗಳಿಗೆ ನಿಂಬೆಹಣ್ಣು ಹಿಂಡಿ ಮಾಟಮಂತ್ರ ಮಾಡಲು ಪ್ರಯತ್ನಿಸಿದ್ದಾನೆ ಮತ್ತು ಅವನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದಾನೆ ಎಂದು ಹೇಳಿದ್ದಾರೆ. ಈಗ ಈ ವಿಷಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗ್ತಿದ್ದಂತೆ ತೀವ್ರ ಟೀಕೆಗೆ ಗುರಿಯಾಗಿದೆ.

ಸಂತ್ರಸ್ತೆಯ ವಿವಾಹವು 2004 ರಲ್ಲಿ ನಡೆದಿತ್ತು. ಮದುವೆಯಾದಾಗಿನಿಂದ, ಆ ಮಹಿಳೆ ಮತ್ತು ಆಕೆಯ ಗಂಡನ ನಡುವೆ ಜಗಳಗಳು ನಡೆಯುತ್ತಿದ್ದವು. ಇದಾದ ನಂತರ, 2023 ರಲ್ಲಿ, ಮಹಿಳೆ ತನ್ನ ಮಕ್ಕಳೊಂದಿಗೆ ಪತಿಯಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸಿದರು. 2024 ರಲ್ಲಿ, ಮಹಿಳೆ ಜೀವನಾಂಶ ಪಡೆಯಲು ತನ್ನ ಪತಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಜೂನ್ 1, 2024 ರಂದು ಮಹಿಳೆ ತನ್ನ ಪತಿಯ ಫ್ಲಾಟ್‌ಗೆ ತನ್ನ ಬಾಕಿ ಇರುವ ವಸ್ತುಗಳು ಮತ್ತು ಹಾಸಿಗೆಗಳನ್ನು ತೆಗೆದುಕೊಳ್ಳಲು ಹೋಗಿದ್ದಾಗ, ಪತಿ ಅಲ್ಲಿಗೆ ಬಂದು ಒಳಗಿನಿಂದ ಬಾಗಿಲು ಲಾಕ್ ಮಾಡಿ, ಚಾಕು ತೋರಿಸಿ ಆಕೆಯ ಬಟ್ಟೆಗಳನ್ನು ಬಿಚ್ಚಿ ಬಲವಂತವಾಗಿ ಲೈಂಗಿಕ ಸಂಬಂಧ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಖಾಸಗಿ ಭಾಗದ ಮೇಲೆ ನಿಂಬೆಹಣ್ಣು ಹಿಂಡಿದ ವಿಕೃತ ಪತಿ!
ಆಕೆಯ ಜೊತೆ ಬಲವಂತವಾಗಿ ಸಂಭೋಗ ನಡೆಸಿದ ನಂತರ, ಆರೋಪಿಯು ಅರಿಶಿನ ಮತ್ತು ಕುಂಕುಮವನ್ನು ಸವರಿದ ನಿಂಬೆಹಣ್ಣನ್ನು ಹೆಂಡತಿಯ ಗುಪ್ತಾಂಗಕ್ಕೆ ಹಿಂಡಿದ್ದಾನೆ. ಅಷ್ಟೇ ಅಲ್ಲದೇ, ‘ನಾನು ನಿನಗೆ ಮಾಟ ಮಾಡಿದ್ದೇನೆ, ಈಗ ನೀನು ಹುಚ್ಚಳಾಗುತ್ತೀಯಾ. ಈ ಎಲ್ಲ ವಿಷಯಗಳನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ’ ಆಕೆಗೆ ಮಹಿಳೆಗೆ ಬೆದರಿಕೆ ಹಾಕಿದ್ದಾನೆ ಎಂದು ತಿಳಿದು ಬಂದಿದೆ.

ಅಂದಹಾಗೆ, ಈ ಘಟನೆ ಪುಣೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ನಡೆದಿದ್ದು, ಸಾಂಗ್ವಿ ಪೊಲೀಸ್ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪ್ರಸ್ತುತ ಪತಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

Tags: HusbandLemonWife
SendShareTweet
Previous Post

ತಂದೆಯಾದ ಜಹೀರ್ ಖಾನ್!

Next Post

ಪ್ರೇಮಿಯೊಂದಿಗೆ ಇರುವುದನ್ನು ನೋಡಿದ ಪತಿ! ಮುಂದೇನಾಯ್ತು?

Related Posts

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?
ದೇಶ

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!
ದೇಶ

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ.. ಕೊರತೆ ನಿಜವೇ?
ದೇಶ

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ.. ಕೊರತೆ ನಿಜವೇ?

ಯುದ್ಧದ ಬಿಸಿ.. ಬೆಂಗಳೂರು ಮಾತ್ರವಲ್ಲ, ಮುಂಬೈ, ಚೆನ್ನೈ ಹೋಟೆಲ್‌ಗಳಲ್ಲೂ LPG ಸಿಲಿಂಡರ್ ಕೊರತೆ!
ದೇಶ

ಯುದ್ಧದ ಬಿಸಿ.. ಬೆಂಗಳೂರು ಮಾತ್ರವಲ್ಲ, ಮುಂಬೈ, ಚೆನ್ನೈ ಹೋಟೆಲ್‌ಗಳಲ್ಲೂ LPG ಸಿಲಿಂಡರ್ ಕೊರತೆ!

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?
ದೇಶ

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!
ದೇಶ

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

Next Post
ಪ್ರೇಮಿಯೊಂದಿಗೆ ಇರುವುದನ್ನು ನೋಡಿದ ಪತಿ! ಮುಂದೇನಾಯ್ತು?

ಪ್ರೇಮಿಯೊಂದಿಗೆ ಇರುವುದನ್ನು ನೋಡಿದ ಪತಿ! ಮುಂದೇನಾಯ್ತು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?

ಶೀಘ್ರವೇ ‘LPG’ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ | ಬೊಮ್ಮಾಯಿ

ಶೀಘ್ರವೇ ‘LPG’ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ | ಬೊಮ್ಮಾಯಿ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat