ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಹಣ ವ್ಯರ್ಥ ಮಾಡಲು ಮನಸಿಲ್ಲ ಎಂದು ಹೇಳಿ ಪತ್ನಿಯನ್ನೂ ಕೊಂದು, ಆತ್ಮಹತ್ಯೆಗೆ ಶರಣಾದ ಕ್ಯಾನ್ಸರ್ ಪೀಡಿತ ಉದ್ಯಮಿ!

April 17, 2025
Share on WhatsappShare on FacebookShare on Twitter

ಗಾಜಿಯಾಬಾದ್: ದೆಹಲಿ ಸಮೀಪದ ಗಾಜಿಯಾಬಾದ್‌ನ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಪತ್ನಿಯನ್ನು ಗುಂಡಿಕ್ಕಿ ಕೊಂದು, ತಾವೂ ಆತ್ಮಹತ್ಯೆ(Self Harming) ಮಾಡಿಕೊಂಡ ಘಟನೆ ನಡೆದಿದೆ. ಅಚ್ಚರಿಯೆಂದರೆ, ಉದ್ಯಮಿ ಕುಲದೀಪ್ ತ್ಯಾಗಿ(46) ಅವರು ಆತ್ಮಹತ್ಯಾ ಪತ್ರವನ್ನೂ ಬರೆದಿದ್ದು, “ನನಗೆ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಗುಣಮುಖನಾಗುತ್ತೇನೆ ಎನ್ನುವ ಧೈರ್ಯ ನನಗಿಲ್ಲ, ಚಿಕಿತ್ಸೆಗೆಂದು ಹಣವನ್ನು ವ್ಯರ್ಥ ಮಾಡುವುದು ನನಗೆ ಇಷ್ಟವಿಲ್ಲ. ನಾನು ಮತ್ತು ಪತ್ನಿ ಅನ್ಶು ತ್ಯಾಗಿ ಸದಾ ಜೊತೆಗೇ ಬಾಳಬೇಕೆಂದು ಬಯಸಿದ್ದೆವು. ಹೀಗಾಗಿ, ಆಕೆಯನ್ನೂ ಕೊಂದಿದ್ದೇನೆ” ಎಂದು ಬರೆದಿದ್ದಾರೆ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಕುಲದೀಪ್ ಅವರು ನಿವೃತ್ತ ಪೊಲೀಸ್ ಅಧಿಕಾರಿಯಾಗಿರುವ ತಮ್ಮ ತಂದೆಯನ್ನೂ ಅಗಲಿದ್ದಾರೆ.

ರಾಜ್ ನಗರದ ರಾಧಾ ಕುಂಜ್ ಸೊಸೈಟಿಯಲ್ಲಿರುವ ತಮ್ಮ ಮನೆಯಲ್ಲೇ ಕುಲದೀಪ್ ಅವರು ತಮ್ಮ ಲೈಸೆನ್ಸ್ ಹೊಂದಿರುವ ರಿವಾಲ್ವರ್ ನಿಂದ ಮೊದಲಿಗೆ ಗುಂಡಿಕ್ಕಿ ಪತ್ನಿಯನ್ನು ಕೊಂದಿದ್ದಾರೆ. ಬಳಿಕ ತಮಗೆ ತಾವೇ ಗುಂಡಿಕ್ಕಿಕೊಂದಿದ್ದಾರೆ. ಈ ಘಟನೆ ವೇಳೆ ಇಬ್ಬರು ಮಕ್ಕಳೂ ಮನೆಯಲ್ಲೇ ಇದ್ದರು. ಗುಂಡಿನ ಸದ್ದು ಕೇಳಿ ಅವರಿಬ್ಬರೂ ಕೋಣೆಯೊಳಕ್ಕೆ ಧಾವಿಸಿದಾಗ, ಅಮ್ಮನ ಮೃತದೇಹ ಹಾಸಿಗೆಯಲ್ಲಿ ಬಿದ್ದಿದ್ದರೆ, ಅಪ್ಪನ ಮೃತದೇಹ ನೆಲದಲ್ಲಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕೊಠಡಿಯಲ್ಲಿ ಆತ್ಮಹತ್ಯಾ ಪತ್ರ ದೊರೆತಿದೆ. ಅದರಲ್ಲಿ, “ನಾನು ಕ್ಯಾನ್ಸರ್ ನಿಂದ ಬಳಲುತ್ತಿದ್ದೇನೆ. ಈ ವಿಚಾರ ನನ್ನ ಕುಟುಂಬಕ್ಕೆ ಗೊತ್ತಿಲ್ಲ. ನಾನು ಬದುಕುವುದು ಗ್ಯಾರಂಟಿ ಇಲ್ಲ. ಚಿಕಿತ್ಸೆಗಾಗಿ ಹಣ ವ್ಯರ್ಥ ಮಾಡುವುದು ನನಗೆ ಇಷ್ಟವಿಲ್ಲ. ನಾನು ಮತ್ತು ಪತ್ನಿ ಯಾವತ್ತೂ ಒಂದಾಗಿಯೇ ಬಾಳಬೇಕೆಂದು ನಿರ್ಧರಿಸಿದ್ದೆವು. ಹೀಗಾಗಿ ಅವಳನ್ನೂ ನನ್ನ ಜೊತೆಗೆ ಕರೆದೊಯ್ಯುತ್ತಿದ್ದೇನೆ. ಇದು ನನ್ನ ನಿರ್ಧಾರವಾಗಿದೆ. ನನ್ನ ಈ ಕೃತ್ಯಕ್ಕೆ ಯಾರೂ ಕಾರಣರಲ್ಲ. ವಿಶೇಷವಾಗಿ ನನ್ನ ಮಕ್ಕಳನ್ನೂ ಯಾರೂ ದೂಷಿಸಬೇಡಿ” ಎಂದು ಬರೆದಿದ್ದಾರೆ.
ಪೊಲೀಸರು ಅಲ್ಲಿದ್ದ ರಿವಾಲ್ವರ್ ಅನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪೂನಂ ಮಿಶ್ರಾ ಹೇಳಿದ್ದಾರೆ.

Tags: Business ManCancerMoneyPoliceSelf HarmingsuiciedWife
SendShareTweet
Previous Post

ಟೀಂ ಇಂಡಿಯಾದ ಸಹಾಯಕ ಕೋಚ್ ಅಭಿಷೇಕ್ ನಾಯರ್ ವಜಾ

Next Post

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವು ಪ್ರಕರಣ: ಹಲ್ಲೆಗೊಳಗಾಗಿದ್ದ ಚಾಲಕ ಸಾವು

Related Posts

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!
ಬೆಂಗಳೂರು

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!
ಬೆಂಗಳೂರು

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!
ದೇಶ

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!
ಬೆಂಗಳೂರು

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

Next Post
ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವು ಪ್ರಕರಣ: ಹಲ್ಲೆಗೊಳಗಾಗಿದ್ದ ಚಾಲಕ ಸಾವು

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವು ಪ್ರಕರಣ: ಹಲ್ಲೆಗೊಳಗಾಗಿದ್ದ ಚಾಲಕ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಮಗಳೂರಲ್ಲಿ ಮೆರವಣಿಗೆ ವೇಳೆ ಘೋರ ದುರಂತ.. ಕಾರು ಹರಿದು ಬಾಲಕಿ ಸಾವು, 9 ಮಂದಿ ಗಂಭೀರ!

ಚಿಕ್ಕಮಗಳೂರಲ್ಲಿ ಮೆರವಣಿಗೆ ವೇಳೆ ಘೋರ ದುರಂತ.. ಕಾರು ಹರಿದು ಬಾಲಕಿ ಸಾವು, 9 ಮಂದಿ ಗಂಭೀರ!

ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ

ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಮಗಳೂರಲ್ಲಿ ಮೆರವಣಿಗೆ ವೇಳೆ ಘೋರ ದುರಂತ.. ಕಾರು ಹರಿದು ಬಾಲಕಿ ಸಾವು, 9 ಮಂದಿ ಗಂಭೀರ!

ಚಿಕ್ಕಮಗಳೂರಲ್ಲಿ ಮೆರವಣಿಗೆ ವೇಳೆ ಘೋರ ದುರಂತ.. ಕಾರು ಹರಿದು ಬಾಲಕಿ ಸಾವು, 9 ಮಂದಿ ಗಂಭೀರ!

ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ

ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat