ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಮಗೂ ಹಿಂದೂಗಳಿಗೂ ವ್ಯತ್ಯಾಸವಿದೆ: ಮತ್ತೆ ಬಾಲ ಬಿಚ್ಚಿದ ಪಾಕ್ ಸೇನಾ ಮುಖ್ಯಸ್ಥ

April 17, 2025
Share on WhatsappShare on FacebookShare on Twitter

:
ಇಸ್ಲಾಮಾಬಾದ್: ಭಾರತ-ಪಾಕಿಸ್ತಾನ ವಿಭಜನೆ ಮತ್ತು ದ್ವಿ-ರಾಷ್ಟ್ರ ಸಿದ್ಧಾಂತವನ್ನು ಪ್ರಸ್ತಾಪಿಸುತ್ತಾ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಉದ್ಧಟತನದ ಮಾತುಗಳನ್ನಾಡಿದ್ದು, ಭಾರತೀಯರ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಇಸ್ಲಾಮಿಕ್ ಗಣರಾಜ್ಯದ ಸ್ಥಾಪನೆ ಕುರಿತು ಮಾತನಾಡುವ ವೇಳೆ ಅವರು, “ಹಿಂದೂಗಳು ಹಾಗೂ ಮುಸ್ಲಿಮರ ನಡುವೆ ಭಾರೀ ವ್ಯತ್ಯಾಸಗಳಿದ್ದು, ಅವುಗಳನ್ನು ನಿಮ್ಮ ಮಕ್ಕಳಿಗೆ ತಿಳಿಸಿಕೊಡಿ” ಎಂದು ಪಾಕಿಸ್ತಾನೀಯರಿಗೆ ಕರೆಕೊಟ್ಟಿದ್ದಾರೆ. 1947 ರಲ್ಲಿ ಪಾಕಿಸ್ತಾನದ ರಚನೆಗೆ ಕಾರಣವಾದ ದ್ವಿ-ರಾಷ್ಟ್ರ ಸಿದ್ಧಾಂತವನ್ನು ಪ್ರಸ್ತಾಪಿಸುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

“ನಮ್ಮ ಪೂರ್ವಜರು ಜೀವನದ ಪ್ರತಿಯೊಂದು ವಿಷಯದಲ್ಲೂ ನಾವು ಹಿಂದೂಗಳಿಗಿಂತ ಭಿನ್ನರು ಎಂದು ನಂಬಿದ್ದರು. ನಮ್ಮ ಧರ್ಮವು ಭಿನ್ನವಾದದ್ದು. ನಮ್ಮ ಪದ್ಧತಿಗಳು ವಿಭಿನ್ನದದ್ದು. ನಮ್ಮ ಸಂಪ್ರದಾಯಗಳು ವಿಭಿನ್ನ. ನಮ್ಮ ಆಲೋಚನೆಗಳೂ ವಿಭಿನ್ನ. ನಮ್ಮ ಮಹತ್ವಾಕಾಂಕ್ಷೆಗಳೂ ವಿಭಿನ್ನ… ಇದು ದ್ವಿರಾಷ್ಟ್ರ ಸಿದ್ಧಾಂತದ ಅಡಿಪಾಯವಾಗಿತ್ತು. ನಾವು ಎರಡು ರಾಷ್ಟ್ರಗಳೇ ಹೊರತು, ಒಂದೇ ಅಲ್ಲ ಎಂಬ ನಂಬಿಕೆಯ ಮೇಲೆಯೇ ಈ ಅಡಿಪಾಯವನ್ನು ಹಾಕಲಾಯಿತು” ಎಂದು ಜನರಲ್ ಮುನೀರ್ ಹೇಳಿದ್ದಾರೆ.

“ನೀವು ಇದನ್ನು ನಿಮ್ಮ ಮಕ್ಕಳಿಗೆ ಹೇಳಬೇಕು. ಆ ಮೂಲಕ ಅವರು ಪಾಕಿಸ್ತಾನದ ಕಥೆಯನ್ನು ಎಂದಿಗೂ ಮರೆಯದಂತೆ ನೋಡಿಕೊಳ್ಳಬೇಕು” ಎಂದು ಮುನೀರ್ ಸಾಗರೋತ್ತರ ಪಾಕಿಸ್ತಾನಿಗಳ ಸಮಾವೇಶದಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. “ನಮ್ಮ ಪೂರ್ವಜರು ಅಪಾರ ತ್ಯಾಗಗಳನ್ನು ಮಾಡಿದ್ದಾರೆ ಮತ್ತು ನಾವೂ ಈ ದೇಶದ ಸೃಷ್ಟಿಗಾಗಿ ಸಾಕಷ್ಟು ತ್ಯಾಗ ಮಾಡಿದ್ದೇವೆ… ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ಪುತ್ರರು ಮತ್ತು ಪುತ್ರಿಯರೇ, ದಯವಿಟ್ಟು ಈ ಇತಿಹಾಸದ ಕಥೆಯನ್ನು ಮರೆಯದಿರಿ” ಎಂದಿದ್ದಾರೆ. ದೇಶದ “ಅಡಿಪಾಯವನ್ನು ಕಲೀಮಾ” (ಇಸ್ಲಾಮಿಕ್ ನಂಬಿಕೆಯ ಘೋಷಣೆ) ಮೇಲೆ ಹಾಕಲಾಗಿದೆ ಎಂದೂ ಜ.ಮುನೀರ್ ಹೇಳಿದ್ದಾರೆ.

ಇದೇ ವೇಳೆ ಇಸ್ಲಾಮಾಬಾದ್ ನಲ್ಲಿ ನಡೆದ ಈ ಸಮಾವೇಶದಲ್ಲಿ ಮುನೀರ್ ಅವರು, ಬಲೂಚ್ ಬಂಡುಕೋರರಿಗೂ ಎಚ್ಚರಿಕೆ ಸಂದೇಶ ರವಾನಿಸಿದ್ದು, ಅವರನ್ನು ದಮನ ಮಾಡುವ ಪ್ರತಿಜ್ಞೆ ಮಾಡಿದರು. “ಒಂದಲ್ಲ ಹತ್ತು ತಲೆಮಾರಿನಷ್ಟು ಭಯೋತ್ಪಾದಕರು ಬಂದರೂ ಬಲೂಚಿಸ್ತಾನ ಮತ್ತು ಪಾಕಿಸ್ತಾನಕ್ಕೆ ಹಾನಿ ಮಾಡಲು ಸಾಧ್ಯವಿಲ್ಲ” ಎಂದೂ ಅವರು ಹೇಳಿದ್ದಾರೆ.

1940ರ ದಶಕದಲ್ಲಿ ಪಾಕಿಸ್ತಾನದ ಸಂಸ್ಥಾಪಕ ಮುಹಮ್ಮದ್ ಅಲಿ ಜಿನ್ನಾ ಪ್ರತಿಪಾದಿಸಿದ ದ್ವಿ-ರಾಷ್ಟ್ರ ಸಿದ್ಧಾಂತವು ಮುಸ್ಲಿಮರು ಮತ್ತು ಹಿಂದೂಗಳು ವಿಭಿನ್ನ ರಾಷ್ಟ್ರಗಳನ್ನು ಹೊಂದಬೇಕು ಎಂದು ವಾದಿಸಿದ್ದರು. ಈ ಆಧಾರದ ಮೇಲೆ ಜಿನ್ನಾ ಮುಸ್ಲಿಮರಿಗೆ ಪ್ರತ್ಯೇಕ ತಾಯ್ನಾಡಿನ ಅಗತ್ಯವನ್ನು ಪ್ರತಿಪಾದಿಸಿದ್ದರು. ಈ ಸಿದ್ಧಾಂತವೇ 1947ರಲ್ಲಿ ಭಾರತದ ವಿಭಜನೆಗೆ ಕಾರಣವಾಯಿತು. ಪಾಕಿಸ್ತಾನವು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿ ರಚನೆಯಾಯಿತು.

ಇಸ್ಲಾಮಿಕ್ ಗಣರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ಪಾಕಿಸ್ತಾನವು ಹಿಂದೂಗಳು ಸೇರಿದಂತೆ ತನ್ನ ಅಲ್ಪಸಂಖ್ಯಾತರನ್ನು ಚೆನ್ನಾಗಿ ನೋಡಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿತ್ತು. ಆದರೆ, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ದಶಕಗಳಿಂದ ಕ್ಷೀಣಿಸುತ್ತಿದೆ.

ಶಾಂತಿಪಾಲನಾ ಸುಧಾರಣೆಗಳ ಕುರಿತು ಇತ್ತೀಚೆಗೆ ವಿಶ್ವಸಂಸ್ಥೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಕಾಶ್ಮೀರ ವಿಷಯವನ್ನು ಮತ್ತೊಮ್ಮೆ ಪ್ರಸ್ತಾಪಿಸಿ ತಗಾದೆ ತೆಗೆದಿದ್ದ ಪಾಕಿಸ್ತಾನವನ್ನು ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ಸರಿಯಾಗಿ ಝಾಡಿಸಿದ್ದರು. ಇದಾದ ಬೆನ್ನಲ್ಲೇ ಜನರಲ್ ಮುನೀರ್ ಅವರಿಂದ ಹಿಂದೂ-ಮುಸ್ಲಿಂ ವಿಭಜನೆಯ ಮಾತುಗಲು ಹೊರಬಿದ್ದಿದೆ. ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ತನ್ನ ಭೂಪ್ರದೇಶದ ಭಾಗಗಳನ್ನು ಖಾಲಿ ಮಾಡುವಂತೆ ವಿಶ್ವಸಂಸ್ಥೆಯಲ್ಲಿ ಇಸ್ಲಾಮಾಬಾದ್‌ಗೆ ಭಾರತ ಸೂಚಿಸಿತ್ತು.

Tags: ChiefHindusKashmirPak ArmyrevealsTwo-nation theory
SendShareTweet
Previous Post

ಮೆಟ್ರೋ ವೈಡಕ್ಟ್ ಬಿದ್ದು ಆಟೋ ಚಾಲಕ ಸಾವು: ಎಫ್ ಐಆರ್ ದಾಖಲು

Next Post

ಯತ್ನಾಳ್ ಬೆಂಬಲಿಗರಿಂದ ಗೋ ಬ್ಯಾಕ್ ಪೋಸ್ಟರ್ಸ್!

Related Posts

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!
ದೇಶ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!
ದೇಶ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ದೇಶ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!
ದೇಶ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!
ದೇಶ

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!
ದೇಶ

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!

Next Post
ಯತ್ನಾಳ್ ಬೆಂಬಲಿಗರಿಂದ ಗೋ ಬ್ಯಾಕ್ ಪೋಸ್ಟರ್ಸ್!

ಯತ್ನಾಳ್ ಬೆಂಬಲಿಗರಿಂದ ಗೋ ಬ್ಯಾಕ್ ಪೋಸ್ಟರ್ಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat