ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Meerat Murder case: ಪ್ರಿಯಕರನ ಜತೆ ಸೇರಿ ಪತಿಯನ್ನು ಕೊಂದ ಪತ್ನಿ: ಹಾಸಿಗೆಗೆ ಹಾವು ಬಿಟ್ಟು ನಾಟಕ!

April 17, 2025
Share on WhatsappShare on FacebookShare on Twitter

ಮೀರತ್: ಉತ್ತರಪ್ರದೇಶದ ಮೀರತ್ ಕೊಲೆ ಪ್ರಕರಣವು (ಪತಿಯನ್ನು ಕೊಂದು ತುಂಡರಿಸಿ ಟ್ಯಾಂಕ್ ನೊಳಗೆ ಹಾಕಿ ಹಸಿ ಸಿಮೆಂಟ್ ತುಂಬಿದ ಕೇಸ್) ಭಾರೀ ಸುದ್ದಿಯಾದ ಬೆನ್ನಲ್ಲೇ ಅದೇ ಜಿಲ್ಲೆಯಲ್ಲಿ ಮತ್ತೊಂದು ಭಯಾನಕ ಕೊಲೆ ಪ್ರಕರಣ ವರದಿಯಾಗಿದೆ. ಪ್ರಿಯಕರನ ಜೊತೆ ಸೇರಿ ಮಹಿಳೆಯೊಬ್ಬಳು ನಿದ್ರೆಯಲ್ಲಿದ್ದ ಪತಿಯ ಕತ್ತು ಹಿಸುಕಿ ಕೊಂದು, ನಂತರ ಹಾಸಿಗೆಗೆ ವಿಷಪೂರಿತ ಹಾವನ್ನು ಎಸೆದು, ಹಾವು ಕಚ್ಚಿದ್ದರಿಂದ ಪತಿ ಮೃತಪಟ್ಟಿದ್ದಾನೆ ಎಂದು ನಾಟಕವಾಡಿದ ಘಟನೆ ನಡೆದಿದೆ. ಪಶ್ಚಿಮ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಗುರುವಾರ ನಡೆದಿರುವ ಈ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೃತ ಅಮಿತ್ ಕಶ್ಯಪ್ ಅಲಿಯಾಸ್ ಮಿಕ್ಕಿ ಅವರ ಮೃತದೇಹವು ಭಾನುವಾರ ಬೆಳಿಗ್ಗೆ ಹಾಸಿಗೆಯ ಮೇಲೆ ಪತ್ತೆಯಾಗಿತ್ತು. ಅವರ ದೇಹ ಪೂರ್ತಿ ಹಾವು ಕಡಿತದ ಗುರುತುಗಳು ಎದ್ದು ಕಾಣುತ್ತಿದ್ದವು. ಅಲ್ಲದೇ ಕೋಣೆಯಲ್ಲಿ ವಿಷಪೂರಿತ ಹಾವೂ ಸಿಕ್ಕಿತ್ತು. ಹಾವು ಕಡಿತದಿಂದಾಗಿ ಪತಿ ಮೃತಪಟ್ಟಿರುವುದಾಗಿ ಪತ್ನಿಯು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಳು.
ಆದರೆ, ಮರಣೋತ್ತರ ಪರೀಕ್ಷೆಯ ವರದಿಯು, ಅಮಿತ್ ವಿಷದಿಂದ ಸತ್ತಿಲ್ಲ, ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿತ್ತು. ಈ ವರದಿಯಿಂದ ಅನುಮಾನಗೊಂಡ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಅಂತಿಮವಾಗಿ ಅಮಿತ್ ಅವರ ಪತ್ನಿ ರವಿತಾ ಮತ್ತು ಅವಳ ಪ್ರಿಯಕರ ಅಮರ್ದೀಪ್ ನನ್ನು ಬಂಧಿಸಲಾಯಿತು” ಎಂದು ಮೀರತ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ಟಾಡಾ ಹೇಳಿದ್ದಾರೆ

ಪ್ರಿಯಕರ ಅಮರ್ದೀಪ್ ಮೊದಲಿಗೆ 1,000 ರೂ.ಗಳನ್ನು ನೀಡಿ ಮಹಮೂದ್‌ಪುರ ಸಿಖೇಡಾ ಗ್ರಾಮದ ಹಾವಾಡಿಗನಿಂದ ವಿಷದ ಹಾವನ್ನು ಖರೀದಿಸಿದ್ದ. ಕೊಲೆ ನಡೆದ ರಾತ್ರಿ, ಅಮಿತ್ ನಿದ್ರೆಗೆ ಜಾರುವುದನ್ನೇ ಕಾಯುತ್ತಿದ್ದ ಪತ್ನಿ ರವಿತಾ ಮತ್ತು ಪ್ರಿಯಕರ ಅಮರ್ದೀಪ್, ನಂತರ ಅಮಿತ್ ನಿದ್ರೆಗೆ ಜಾರಿದ ಕೂಡಲೇ ಕತ್ತು ಹಿಸುಕಿ ಕೊಂದಿದ್ದರು. ನಂತರ ಯಾರಿಗೂ ಅನುಮಾನ ಬಾರದಂತೆ ನೋಡಿಕೊಳ್ಳುವ ಸಲುವಾಗಿ, ತಾವು ತಂದಿದ್ದ ವಿಷದ ಹಾವನ್ನು ಅಮಿತ್ ಅವರ ದೇಹದ ಕೆಳಗೆ ಇರಿಸಿದರು. ಅದು ಮರಣೋತ್ತರವಾಗಿ ಅಮಿತ್ ನನ್ನು ಹಲವು ಬಾರಿ ಕಚ್ಚಿತ್ತು” ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ರಾಕೇಶ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ರವಿತಾ ಮತ್ತು ಅಮರ್ದೀಪ್ ಕಳೆದ ಒಂದು ವರ್ಷದಿಂದ ಸಂಬಂಧದಲ್ಲಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಅಮಿತ್ ಅವರೊಂದಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಅಮರ್ದೀಪ್ ಆಗಾಗ್ಗೆ ಅವರ ಮನೆಗೆ ಭೇಟಿ ನೀಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು.

“ಅಮಿತ್‌ಗೆ ಇತ್ತೀಚೆಗೆ ತನ್ನ ಹೆಂಡತಿಯ ವಿವಾಹೇತರ ಸಂಬಂಧದ ಬಗ್ಗೆ ಗೊತ್ತಾಗಿತ್ತು. ಅವರು ಅದನ್ನು ತೀವ್ರವಾಗಿ ವಿರೋಧಿಸಿದ್ದರು. ಇದರಿಂದ ರೊಚ್ಚಿಗೆದ್ದ ರವಿತಾ ಮತ್ತು ಅಮರ್ದೀಪ್ ಹೇಗಾದರೂ ಮಾಡಿ ಅಮಿತ್ ರನ್ನು ಕೊಲ್ಲಬೇಕೆಂದು ಸಂಚು ರೂಪಿಸಿದರು. ಸಿಕ್ಕಿಬೀಳದಂತೆ ನೋಡಿಕೊಳ್ಳಲು, ಗೂಗಲ್ ಮತ್ತು ಯೂಟ್ಯೂಬ್‌ನಲ್ಲಿ ಕೊಲೆ ತಂತ್ರಗಳಿಗಾಗಿ ಹುಡುಕಾಡಿದ್ದರು” ಎಂದೂ ಪೊಲೀಸರು ತಿಳಿಸಿದ್ದಾರೆ.

Tags: HusbandKillLoveLoverMeerat Murder case:Policesnake in bedWife
SendShareTweet
Previous Post

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ: ಕೆಲಕಾಲ ಆತಂಕ

Next Post

ಶೈಲಜಾ ನಾಗ್‌, ಬಿ. ಸುರೇಶ್‌ ದಂಪತಿಯ ಪುತ್ರಿ ಚಂದನಾ ನಾಗ್‌ ರಂಗ ಪ್ರವೇಶ!

Related Posts

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!
ಬೆಂಗಳೂರು

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!
ಬೆಂಗಳೂರು

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!
ಬೆಂಗಳೂರು

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!
ದೇಶ

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

Next Post
ಶೈಲಜಾ ನಾಗ್‌, ಬಿ. ಸುರೇಶ್‌ ದಂಪತಿಯ ಪುತ್ರಿ ಚಂದನಾ ನಾಗ್‌ ರಂಗ ಪ್ರವೇಶ!

ಶೈಲಜಾ ನಾಗ್‌, ಬಿ. ಸುರೇಶ್‌ ದಂಪತಿಯ ಪುತ್ರಿ ಚಂದನಾ ನಾಗ್‌ ರಂಗ ಪ್ರವೇಶ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ಲವ್ ಜಿಹಾದ್, ಗಾಂಜಾ ಕೇಸ್‌ – ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್  ಬಂಧನ

ಲವ್ ಜಿಹಾದ್, ಗಾಂಜಾ ಕೇಸ್‌ – ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್ ಬಂಧನ

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat