ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ಬ್ಯಾಂಕ್ of ಭಾಗ್ಯಲಕ್ಷ್ಮಿ” ಚಿತ್ರದ ಹಾಡು ಬಿಡಗುಡೆ!

April 17, 2025
Share on WhatsappShare on FacebookShare on Twitter

ಬೆಂಗಳೂರು: ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸೇರಿದಂತೆ ಕೆಲವು ಚಿತ್ರಗಳ ನಿರ್ಮಾಪಕ ಎಚ್.ಕೆ ಪ್ರಕಾಶ್ ನಿರ್ಮಾಣದ “ಬ್ಯಾಂಕ್ of ಭಾಗ್ಯಲಕ್ಷ್ಮಿ” ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
“ದಿಯಾ”, “ಬ್ಲಿಂಕ್” ಸೇರಿದಂತೆ ಕೆಲವು ಸಿನಿಮಾಗಳ ಮೂಲಕ ಹೆಸರು ಮಾಡಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದ ಮೊದಲ ಹಾಡು MRT ಮ್ಯೂಸಿಕ್(ಲಹರಿ) ಮೂಲಕ ಬಿಡುಗಡೆಯಾಗಿದೆ.

“ಪ್ರೇಮ ಪೂಜ್ಯಂ”, “ಕೌಸಲ್ಯ ಸುಪ್ರಜಾ ರಾಮ” ಖ್ಯಾತಿಯ ಬೃಂದಾ ಆಚಾರ್ಯ ಈ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ನಾಗಾರ್ಜುನ ಶರ್ಮ ಅವರು ಬರೆದಿರುವ “ಹರ ಓಂ” ಎಂಬ ಶಿವನ ಕುರಿತಾದ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ.

ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ಮೂಡಿಬರುತ್ತಿದ್ದು, ಹಾಡು ಸಹ ಎರಡೂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ. ಕನ್ನಡದಲ್ಲಿ ಶಿಲ್ಪ ಹಾಗೂ ತೆಲುಗಿನಲ್ಲಿ ಖ್ಯಾತ ಗಾಯಕಿ ಮಂಗ್ಲಿ ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಉಷಾ ಭಂಡಾರಿ ಹಾಗೂ ದರ್ಶನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಲಹರಿ ವೇಲು ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಸಿಂಪಲ್ ಸುನಿ ಅವರ ಜೊತೆಗೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ನನಗೆ ಇದು ಮೊದಲ ನಿರ್ದೇಶನದ ಚಿತ್ರ‌. ನಾನು, ರಕ್ಷಿತ್ ಶೆಟ್ಟಿ ಹಾಗೂ ಸಚಿನ್ ಅವರು ಸೇರಿ ಪಿನಾಕ ಎಂಬ ವಿ.ಎಫ್.ಎಕ್ಸ್ ಸ್ಟುಡಿಯೋ ಸಹ ನಡೆಸುತ್ತಿದ್ದೇವೆ. ನಿರ್ಮಾಪಕ ಪ್ರಕಾಶ್ ಅವರು “ಅವನ್ನೇ ಶ್ರೀಮನ್ನಾರಾಯಣ” ಚಿತ್ರದ ಸಮಯದಿಂದಲೂ ಪರಿಚಯ. ಈ ಚಿತ್ರದ ಕಥೆ ಕೇಳಿದ ಅವರು ನಿರ್ಮಾಣಕ್ಕೆ ಮುಂದಾದರು. “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಇಂದು “ಹರ ಓಂ” ಎಂಬ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದೇವೆ‌ ಎಂದು ನಿರ್ದೇಶಕ ಅಭಿಷೇಕ್ ಹೇಳಿದ್ದಾರೆ.

“ರಂಗಿತರಂಗ” ಚಿತ್ರದಿಂದ ನಿರ್ಮಾಪಕನಾದೆ. ಇದು ನನ್ನ ನಿರ್ಮಾಣದ ಆರನೇ ಚಿತ್ರ. “ರಂಗಿತರಂಗ” ಚಿತ್ರದ ಹಾಡುಗಳು ಲಹರಿ ಸಂಸ್ಥೆಯಿಂದ ಬಿಡುಗಡೆಯಾಗಿತ್ತು. ಈ ಚಿತ್ರದ ಹಾಡುಗಳು ಸಹ ಲಹರಿ ಸಂಸ್ಥೆಯಿಂದಲೇ ಬಿಡುಗಡೆಯಾಗಿದೆ. ವೇಲು ಅವರು ಒಂದೊಳ್ಳೆ ಮೊತ್ತ‌ ಸಹ ನೀಡಿದ್ದಾರೆ. ನಿರ್ದೇಶಕ ಅಭಿಷೇಕ್ ಉತ್ತಮ ಕಥೆ ಮಾಡಿಕೊಂಡಿದ್ದಾರೆ. ನಮ್ಮ “ರಂಗಿತರಂಗ” ಚಿತ್ರ ಹತ್ತು ವರ್ಷಗಳ ಹಿಂದೆ ಜುಲೈ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ಸಹ‌ ಜುಲೈನಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ನಿರ್ಮಾಪಕ ಪ್ರಕಾಶ್ ಹೇಳಿದ್ದಾರೆ.

ಕಳೆದ ವರ್ಷ ಇದೇ ಸಮಯಕ್ಕೆ ನನ್ನ “ಬ್ಲಿಂಕ್” ಚಿತ್ರ ಬಿಡುಗಡೆಯಾಗಿತ್ತು. ಒಂದು ವರ್ಷದ ನಂತರ ನಿಮ್ಮನೆಲ್ಲಾ ಭೇಟಿ ಮಾಡುತ್ತಿದ್ದೇನೆ. ಇನ್ನೂ, ಇಂದು ಬಿಡುಗಡೆಯಾಗಿರುವ ಈ ಚಿತ್ರದ ಹಾಡು ತುಂಬಾ ಚೆನ್ನಾಗಿದೆ. ವಿಶೇಷವೆಂದರೆ ಈ ಹಾಡಿನಲ್ಲಿ ನನ್ನ ಗುರುಗಳು ಹಾಗೂ ನಾನು ಪಾಠ ಹೇಳಿ ಕೊಟ್ಟಿರುವ ಹುಡುಗರು ಅಭಿನಯಿಸಿದ್ದಾರೆ ಎಂದು ನಾಯಕ ದೀಕ್ಷಿತ್ ಶೆಟ್ಟಿ ತಿಳಿಸಿದರು.

ನನ್ನ ದಿನಚರಿ ಆರಂಭವಾಗುವುದೆ ಶಿವನಾಮ ಸ್ಮರಣೆಯಿಂದ. ನಮ್ಮ ಚಿತ್ರದ ಈ ಹಾಡನ್ನು ಕೇಳಿದ ಮೇಲಂತೂ ಎಷ್ಟು ಸಲ ಗುನುಗಿದ್ದೇನೊ ಲೆಕ್ಕವಿಲ್ಲ. ಅಷ್ಟು ಅದ್ಭುತವಾಗಿದೆ “ಹರ ಓಂ” ಹಾಡು ಎಂದರು ನಾಯಕಿ ಬೃಂದಾ ಆಚಾರ್ಯ.

ಹಾಡು ಬರೆದಿರುವ ನಾಗಾರ್ಜುನ ಶರ್ಮ, ಛಾಯಾಗ್ರಾಹಕ ಅಭಿಷೇಕ್ ಕಾಸರಗೋಡು, ನಾಯಕನ ಸ್ನೇಹಿತರಾಗಿ ನಟಿಸಿರುವ ಶ್ರೀವತ್ಸ, ಶ್ರೇಯಸ್ ಶರ್ಮ, ಅಶ್ವಿನ್, ವಿನುತ್ ಹಾಗೂ ನೃತ್ಯ ಸಂಯೋಜನೆ ಮಾಡಿರುವ ಉಷಾ ಭಂಡಾರಿ ಮತ್ತು ದರ್ಶನ್ ಮುಂತಾದವರು “ಹರ ಓಂ” ಹಾಡಿನ ಕುರಿತು ಮಾತನಾಡಿದರು. ಉಷಾ ಭಂಡಾರಿ ಅವರು ಈ ಹಾಡಿನಲ್ಲಿ ಅಭಿನಯ ಕೂಡ ಮಾಡಿದ್ದಾರೆ

Tags: Bank of BahagyalaxmiKannadaMovieSandalwood
SendShareTweet
Previous Post

ಶೈಲಜಾ ನಾಗ್‌, ಬಿ. ಸುರೇಶ್‌ ದಂಪತಿಯ ಪುತ್ರಿ ಚಂದನಾ ನಾಗ್‌ ರಂಗ ಪ್ರವೇಶ!

Next Post

ವಕ್ಫ್ ವಿಚಾರದಲ್ಲಿ ಮಹತ್ವದ ತೀರ್ಪು ನೀಡಿದ ಕೋರ್ಟ್!

Related Posts

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

Next Post
Supreme Court

ವಕ್ಫ್ ವಿಚಾರದಲ್ಲಿ ಮಹತ್ವದ ತೀರ್ಪು ನೀಡಿದ ಕೋರ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat