ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಜಾತಿ ಗಣತಿ ವರದಿ ಬಗ್ಗೆ ಸಿದ್ದಗಂಗಾ ಶ್ರೀ ಹೇಳಿದ್ದೇನು?

April 18, 2025
Share on WhatsappShare on FacebookShare on Twitter

ತುಮಕೂರು.: 10 ವರ್ಷಗಳ ಹಿಂದಿನ ಜಾತಿ ಗಣತಿ ವರದಿಯನ್ನು ಪ್ರಕಟಿಸುವುದು ನ್ಯಾಯಯೋಚಿತವಲ್ಲ. ಜಾತಿಗಣತಿಯನ್ನು ಮತ್ತೊಮ್ಮೆ ವೈಜ್ಞಾನಿಕವಾಗಿ ಹೊಸ ಸಮೀಕ್ಷೆ ಮಾಡಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀ ಅಭಿಪ್ರಾಯ ಪಟ್ಟಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಸರ್ಕಾರ ಸಮಿತಿ ರಚನೆ ಮಾಡಿ ಜಾತಿಗಣನೆ ಮಾಡಿದೆ. ಅದರ ಆಧಾರದ ಮೇಲೆ ಆರ್ಥಿಕ‌, ಸಾಮಾಜಿಕ, ಶೈಕ್ಷಣಿಕ ಹಿನ್ನೆಲೆ ತಿಳಿದುಕೊಂಡು. ಆಯಾ ವರ್ಗಗಳಿಗೆ ನ್ಯಾಯ ಒದಗಿಸಬೇಕೆನ್ನುವಂತದ್ದು ಶ್ಲಾಘನೀಯವಾಗಿರುವ ಕಾರ್ಯ. ಆದರೆ, ಈಗಿನ ಈ ಜಾತಿ ಸಮೀಕ್ಷೆಯ ವಿಚಾರವಾಗಿ ಬಹುತೇಕರು ನಮಗೆ ಗೊತ್ತಿಲ್ಲ.

ನಮಗೆ ಕೇಳಿಲ್ಲ. ನಮ್ಮನಗೆ ಬಂದಿಲ್ಲ ಎಂದು ಬಹಳ ಜನ ಹೇಳುತ್ತಿದ್ದಾರೆ. ಎಲ್ಲೋ ಒಂದು ಕಡೆ ಇದು ಎಲ್ಲರನ್ನೂ ತಲುಪಿಲ್ಲ ಅನಿಸುತ್ತಿದೆ. ಜಾತಿಗಣತಿ ಎಲ್ಲರ ಗಮನಕ್ಕೂ ಬಂದಿಲ್ಲ. ಹೀಗಾಗಿ ಈ‌ ಗೊಂದಲವನ್ನು ನಿವಾರಣೆ ಮಾಡಿ, ಪ್ರತಿಯೊಬ್ಬರನ್ನು ಭೇಟಿ ಮಾಡಿ ನ್ಯಾಯಯುತವಾಗಿ ಸಮೀಕ್ಷೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಇಂದು ಎಲ್ಲಾ ಸಮಾಜದಲ್ಲೂ ಹಿಂದುಳಿದವರು, ಬಡವರು, ನಿರ್ಗತಿಕರು ಇದ್ದಾರೆ. ಅವರೆಲ್ಲರನ್ನೂ ಅವರವರ ಹಂತದಲ್ಲಿ ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕು. ಅವರಿಗೆ ನೌಕರಿ, ಉತ್ತಮ ಶಿಕ್ಷಣ ಒದಗಿಸಿಕೊಡಬೇಕಿದೆ. ಎಲ್ಲವೂ ಆದಾಗ ಎಲ್ಲರೂ ಆರೋಗ್ಯಪೂರ್ಣವಾಗಿ ಸ್ವಸ್ಥ ಸಮಾಜ ಬದುಕು ಕಳೆದಂತಾಗುತ್ತದೆ. ಆ ಹಿನ್ನೆಲೆಯಲ್ಲಿ ಅಸಮಾನತೆ ಹೋಗಲಾಡಿಸಬೇಕು. ಸಮಾನತೆಯನ್ನ ತರಬೇಕು. ಹಿಂದುಳಿದವರನ್ನ ಮುಂದೆ ತರಬೇಕು. ಆ ಹಿನ್ನೆಲೆಯಲ್ಲಿ ಜಾತಿಗಣತಿ ಮಾಡಿ ಅದನ್ನು ಮತ್ತೊಮ್ಮೆ ವೈಜ್ಞಾನಿಕವಾಗಿ ಸಾಬೀತು ಪಡಿಸಬೇಕು ಎಂದಿದ್ದಾರೆ.

10 ವರ್ಷಗಳ ಹಿಂದೆ ಜಾತಿ ಗಣತಿ ಮಾಡಿ ಈಗ ಯಾಕೆ ಪ್ರಕಟ ಮಾಡುತ್ತಿದ್ದಾರೆ ಎಂಬುವುದು ನಮಗೆ ಅರ್ಥವಾಗುತ್ತಿಲ್ಲ. 10 ವರ್ಷಗಳಿಂದ ಇಲ್ಲಿಯವರೆಗೆ ಎಷ್ಟೋ ಬದಲಾವಣೆಗಳು ಆಗಿರುತ್ತವೆ. ಜನಸಂಖ್ಯೆ ಹೆಚ್ಚಿರಬಹುದು. ಏನೇನೋ ಬದಲಾವಣೆಗಳಾಗಿರಬಹುದು. ಹೀಗಾಗಿ ಈಗ ಇದನ್ನು ಪ್ರಕಟಗೊಳಿಸುವುದು ನ್ಯಾಯಯೋಚಿತವಲ್ಲ ಎಂದಿದ್ದಾರೆ.

ವಿವಿಧ ಸಮುದಾಯ ನಾಯಕರ ವಿರೋಧದ ವಿಚಾರವಾಗಿ ಮಾತನಾಡಿದ ಅವರು, ಹಲವರು ನಮ್ಮನ್ನು ಕೇಳಿಲ್ಲ, ನಮಗೆ ಗೊತ್ತಿಲ್ಲ. ನಮ್ಮ ಸಂಖ್ಯೆ ಕಡಿಮೆ ತೋರಿಸಿದ್ದಾರೆ. ಇಲ್ಲಿಯವರೆಗೆ ಡಬಲ್ ಸಂಖ್ಯೆ ಇದ್ದವರನ್ನು ಅರ್ಧಕ್ಕೆ ತಂದು ನಿಲ್ಲಿಸಿದ್ದಾರೆ. ಅರ್ಧ ಇದ್ದವರನ್ನು ಏರೆಕೆ ಮಾಡಿದ್ದಾರೆ. ಹೀಗೆ ಏನೆಲ್ಲ ಸಮಸ್ಯೆಗಳು ಕೇಳಿ ಬರುತ್ತಿವೆ. ಹೀಗಾಗಿ ಇದನ್ನು ಸರಿಪಡಿಸಬೇಕು ಎಂದು ಸಲಹೆ ನೀಡಿದ್ದಾರೆ.

ಸಮಿಕ್ಷೆ ಮಾಡಲು ಮಠಕ್ಕೆ ಬಂದ್ದರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀ, ಗಣತಿಯ ವಿಚಾರ ನಮಗೆ ಗೊತ್ತೇ ಇಲ್ಲ. ಅವರು ಬಂದಿದ್ದು ನನಗಂತೂ ಗೊತ್ತಿಲ್ಲ. ಯಾರಿಗೂ ಗೊತ್ತಿಲ್ಲ. ನನಗಂತೂ ಯಾರಿಗೂ ಕೇಳಿಲ್ಲ. ಹೀಗಾಗಿ ಸಮಗ್ರವಾಗಿ ಹಳ್ಳಿ ಹಳ್ಳಿ ಸುತ್ತಿ ವರದಿ ಸಿದ್ಧಪಡಿಸುವುದು ಒಳ್ಳೆಯದು ಎಂದಿದ್ದಾರೆ.

Tags: Caste censushealthSiddagangatumakur
SendShareTweet
Previous Post

ಜಾತಿ ಗಣತಿ ಜಾರಿಗೆ ತರಲೇಬೇಕು: ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ

Next Post

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ದೈತ್ಯ ಕಾಡಾನೆ

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

Next Post
ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ದೈತ್ಯ ಕಾಡಾನೆ

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ದೈತ್ಯ ಕಾಡಾನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat