ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬಾಂಗ್ಲಾದಲ್ಲಿ ಮೂಲಭೂತವಾದಿಗಳ ಅಟ್ಟಹಾಸ; ಹಿಂದೂ ನಾಯಕನ ಭೀಕರ ಹತ್ಯೆ

April 19, 2025
Share on WhatsappShare on FacebookShare on Twitter

ಢಾಕಾ: ಅರಾಜಕತೆ, ಗಲಭೆ, ಹಿಂಸಾಚಾರ, ಇಸ್ಲಾಮಿಕ್ ಮೂಲಭೂತವಾದಿಗಳ ಅಟ್ಟಹಾಸದಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳು ನಲುಗಿಹೋಗುತ್ತಿದ್ದಾರೆ. ಹಿಂದೂ ದೇವಾಲಯಗಳ ಧ್ವಂಸ, ಮನೆಗಳಿಗೆ ನುಗ್ಗಿ ಹಲ್ಲೆ, ಅತ್ಯಾಚಾರ, ಹತ್ಯೆ ಪ್ರಕರಣಗಳು ಮುಂದುವರಿದಿವೆ. ಇದಕ್ಕೆ ನಿದರ್ಶನ ಎಂಬಂತೆ, ಬಾಂಗ್ಲಾದೇಶದ ದಿನಾಜ್ ಪುರದಲ್ಲಿ ಹಿಂದೂ ಮುಖಂಡರೊಬ್ಬರನ್ನು ಅಪಹರಿಸಿ, ಭೀಕರವಾಗಿ ಹತ್ಯೆ ಮಾಡಲಾಗಿದೆ.

ಭಬೇಶ್ ಚಂದ್ರ ರಾಯ್ ಎಂಬ 58 ವರ್ಷದ ಹಿಂದೂ ಮುಖಂಡನನ್ನು ಮೂಲಭೂತವಾದಿಗಳು ಹತ್ಯೆ ಮಾಡಿದ್ದಾರೆ. ರಾಯ್ ಅವರು ಬಾಂಗ್ಲಾದೇಶ ಪೂಜಾ ಉದ್ಜಾಪನ ಪರಿಷತ್ ಮುಖಂಡರಾಗಿದ್ದು, ಇವರನ್ನು ಮನೆಯಿಂದ ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ರಾಯ್ ಅವರ ಪತ್ನಿಯು ಪೊಲೀಸರಿಗೆ ದೂರು ನೀಡಿದ್ದಾರೆ.

ದಿನಾಜ್ ಪುರ ಜಿಲ್ಲೆಯ ಬಸುದೇಬ್ ಪುರ ಗ್ರಾಮದಲ್ಲಿ ವಾಸವಾಗಿರುವ ಭಬೇಶ್ ಚಂದ್ರ ರಾಯ್ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿದ್ದಾರೆ. ರಾಯ್ ಅವರು ಮನೆಯಲ್ಲಿರುವುದನ್ನು ದೃಢಪಡಿಸಿಕೊಂಡ ದುಷ್ಕರ್ಮಿಗಳು, ಕರೆ ಮಾಡಿದ ಅರ್ಧ ಗಂಟೆಯಲ್ಲೇ ಮನೆಗೆ ನುಗ್ಗಿದ್ದಾರೆ. “ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ರಾಯ್ ಅವರನ್ನು ಅಪಹರಣ ಮಾಡಿದ್ದಾರೆ. ನರಬರಿ ಎಂಬ ಗ್ರಾಮಕ್ಕೆ ಕರೆದೊಯ್ದು, ಅಲ್ಲಿ ಹತ್ಯೆ ಮಾಡಿದ್ದಾರೆ” ಎಂದು ರಾಯ್ ಅವರ ಪತ್ನಿ ಶಾಂತನಾ ತಿಳಿಸಿದ್ದಾರೆ.

ಕಳೆದ ವರ್ಷ ಬಾಂಗ್ಲಾದೇಶದಲ್ಲಿ ಆಗಿನ ಪ್ರಧಾನಿ ಶೇಖ್ ಹಸೀನಾ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಆರಂಭಿಸಿದ ಪ್ರತಿಭಟನೆಯು ಹಿಂದೂ ವಿರೋಧಿ ದಂಗೆಯಾಗಿ ಬದಲಾಗಿದೆ. ಕಳೆದ ವರ್ಷದಿಂದ ಇದುವರೆಗೆ ಸಾವಿರಾರು ಹಿಂದೂಗಳನ್ನು ಕೊಲೆ ಮಾಡಲಾಗಿದೆ. ನೂರಾರು ದೇವಾಲಯಗಳನ್ನು ಧ್ವಂಸ ಮಾಡಲಾಗಿದೆ. ಇದರ ಕುರಿತು ಭಾರತ ಸರ್ಕಾರವು ಆತಂಕ ವ್ಯಕ್ತಪಡಿಸಿದೆ.

Tags: bangadeshbrutally murderedghakaRadicals attack
SendShareTweet
Previous Post

ಫ್ರೆಶರ್ ಗಳಿಗೆ ಗುಡ್ ನ್ಯೂಸ್; ಈ ಮೂರು ಐಟಿ ಕಂಪನಿಗಳಿಂದ ಸಾವಿರಾರು ಜನರ ನೇಮಕ

Next Post

400 ಕೆಜಿ ಕೂದಲು ಕದ್ದ ಕಳ್ಳರು ಪೊಲೀಸರ ಕೈಗೆ ಲಾಕ್!

Related Posts

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

Next Post
400 ಕೆಜಿ ಕೂದಲು ಕದ್ದ ಕಳ್ಳರು ಪೊಲೀಸರ ಕೈಗೆ ಲಾಕ್!

400 ಕೆಜಿ ಕೂದಲು ಕದ್ದ ಕಳ್ಳರು ಪೊಲೀಸರ ಕೈಗೆ ಲಾಕ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat