ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Cheetah project: ಭಾರತಕ್ಕೆ ಬೋಟ್ಸ್‌ವಾನಾದಿಂದ ಬರಲಿವೆ 8 ಹೊಸ ಚೀತಾಗಳು

April 19, 2025
Share on WhatsappShare on FacebookShare on Twitter

ನವದೆಹಲಿ: ಅಳಿವಿನಂಚಿಗೆ ತಲುಪಿರುವ ಚೀತಾ ಸಂತತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರಂಭಿಸಿರುವ ಚೀತಾ ಯೋಜನೆಯ ಮೊದಲ ಹಂತವು ಯಶಸ್ವಿಯಾಗಿದ್ದು, ಈಗ ಎರಡನೇ ಹಂತದತ್ತ ಸರ್ಕಾರ ಹೆಜ್ಜೆಯಿಟ್ಟಿದೆ. ನಮೀಬಿಯಾದಿಂದ ಚೀತಾಗಳನ್ನು ತಂದು, ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಇರಿಸಿದ ಬಳಿಕ ಈಗ ಸರ್ಕಾರವು ದಕ್ಷಿಣ ಆಫ್ರಿಕಾದ ಬೋಟ್ಸ್‌ವಾನಾದಿಂದ ಎಂಟು ಚೀತಾಗಳನ್ನು ಎರಡು ಹಂತಗಳಲ್ಲಿ ಭಾರತಕ್ಕೆ ತರಲು ನಿರ್ಧರಿಸಿದೆ. ಈ ಪೈಕಿ ಮೇ ತಿಂಗಳಲ್ಲಿ ನಾಲ್ಕು ಚೀತಾಗಳು ಭಾರತಕ್ಕೆ ಬರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಉಪಸ್ಥಿತಿಯಲ್ಲಿ ಶುಕ್ರವಾರ ನಡೆದ ಚೀತಾ ಯೋಜನೆಯ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್ಟಿಸಿಎ) ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ ಎಂದು ಮಧ್ಯಪ್ರದೇಶ ಸರ್ಕಾರದ ಪ್ರಕಟಣೆ ತಿಳಿಸಿದೆ.

“ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ ಮತ್ತು ಕೀನ್ಯಾದಿಂದ ಹೆಚ್ಚಿನ ಚೀತಾಗಳನ್ನು ಭಾರತಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ. ಎಂಟು ಚೀತಾಗಳನ್ನು ಎರಡು ಹಂತಗಳಲ್ಲಿ ಭಾರತಕ್ಕೆ ತರಲಾಗುವುದು. ಮೇ ವೇಳೆಗೆ ಬೋಟ್ಸ್‌ವಾನಾದಿಂದ ನಾಲ್ಕು ಚೀತಾಗಳನ್ನು ತರುವ ಯೋಜನೆ ಇದೆ. ಇದರ ನಂತರ, ಇನ್ನೂ ನಾಲ್ಕನ್ನು ತರಲಾಗುವುದು. ಪ್ರಸ್ತುತ, ಭಾರತ ಮತ್ತು ಕೀನ್ಯಾ ನಡುವೆ ಈ ಕುರಿತು ಒಪ್ಪಂದ ಮಾಡಲಾಗುತ್ತಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಚೀತಾ ಯೋಜನೆಗಾಗಿ ಇದುವರೆಗೆ 112 ಕೋಟಿ ರೂ.ಗಿಂತ ಹೆಚ್ಚು ಮೊತ್ತವನ್ನು ವೆಚ್ಚ ಮಾಡಲಾಗಿದೆ. ಅದರಲ್ಲಿ ಶೇ.67ರಷ್ಟು ಮೊತ್ತವು ಮಧ್ಯಪ್ರದೇಶದಲ್ಲಿನ ಚೀತಾ ಪುನರ್ವಸತಿಗೆ ಹೋಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಪ್ರಾಜೆಕ್ಟ್ ಚೀತಾ ಅಡಿಯಲ್ಲಿ, ಚೀತಾಗಳನ್ನು ಈಗ ಹಂತ ಹಂತವಾಗಿ ಗಾಂಧಿ ಸಾಗರ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಗುವುದು. ಈ ಅಭಯಾರಣ್ಯವು ರಾಜಸ್ಥಾನದ ಗಡಿಗೆ ಹೊಂದಿಕೊಂಡಿದೆ. ಆದ್ದರಿಂದ ಅಂತಾರಾಜ್ಯ ಚೀತಾ ಸಂರಕ್ಷಣಾ ಪ್ರದೇಶವನ್ನು ಸ್ಥಾಪಿಸಲು ಮಧ್ಯಪ್ರದೇಶ ಮತ್ತು ರಾಜಸ್ಥಾನ ನಡುವೆ ತಾತ್ವಿಕ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕುನೊ ರಾಷ್ಟ್ರೀಯ ಉದ್ಯಾನವನ ಮತ್ತು ಗಾಂಧಿ ಸಾಗರ ಅಭಯಾರಣ್ಯದಲ್ಲಿ ಚೀತಾ ಮಿತ್ರರಿಗೆ ಅವರ ಸಾಮರ್ಥ್ಯವನ್ನು ಹೆಚ್ಚಿಸಲು ವಿಶೇಷ ತರಬೇತಿ ನೀಡಲಾಗುತ್ತಿದೆ. ಸಭೆಯಲ್ಲಿ, ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 26 ಚೀತಾಗಳಿವೆ. ಈ ಪೈಕಿ ಮುಕ್ತ ಅರಣ್ಯದಲ್ಲಿ 16 ಮತ್ತು ಪುನರ್ವಸತಿ ಕೇಂದ್ರದಲ್ಲಿ (ಆವರಣ) 10 ಚೀತಾಗಳಿವೆ ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚೀತಾಗಳ ಮೇಲ್ವಿಚಾರಣೆಗಾಗಿ ಸ್ಯಾಟಲೈಟ್ ಕಾಲರ್ ಐಡಿಗಳನ್ನು ಬಳಸಿಕೊಂಡು 24 ಗಂಟೆಗಳ ಟ್ರ್ಯಾಕಿಂಗ್ ನಡೆಯುತ್ತಿದೆ ಎಂದೂ ತಿಳಿಸಿದ್ದಾರೆ.ಹೆಣ್ಣು ಚೀತಾಗಳಾದ ಜ್ವಾಲಾ, ಆಶಾ, ಗಾಮಿನಿ ಮತ್ತು ವೀರಾ ಮರಿಗಳಿಗೆ ಜನ್ಮ ನೀಡಿವೆ. ಕುನೋದಲ್ಲಿ ಕಳೆದ ಎರಡು ವರ್ಷಗಳಲ್ಲಿ ಪ್ರವಾಸಿಗರ ಸಂಖ್ಯೆ ದ್ವಿಗುಣಗೊಂಡಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

“ಕುನೊದಲ್ಲಿ ಚೀತಾ ಸಫಾರಿ ಪ್ರಾರಂಭಿಸಲು ಅನುಮತಿ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಅರಣ್ಯ ಪ್ರದೇಶಗಳು ಅಥವಾ ಪರಿಸರ ಸೂಕ್ಷ್ಮ ವಲಯಗಳಲ್ಲಿ ಸಫಾರಿ ಪ್ರಾರಂಭಿಸಲು ಈ ಅನುಮತಿ ಅಗತ್ಯವಾಗಿದೆ. ಆದರೆ ನ್ಯಾಯಾಲಯವು ಈ ಅರ್ಜಿಯ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ” ಎಂದಿದ್ದಾರೆ.
ಐದು ಹೆಣ್ಣು ಮತ್ತು ಮೂರು ಗಂಡು ಚೀತಾಗಳನ್ನು ಒಳಗೊಂಡ ಎಂಟು ನಮೀಬಿಯನ್ ಚೀತಾಗಳನ್ನು ಸೆಪ್ಟೆಂಬರ್ 17, 2022 ರಂದು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಬಿಡುಗಡೆ ಮಾಡಲಾಗಿತ್ತು.

ಫೆಬ್ರವರಿ 2023ರಲ್ಲಿ, ಇನ್ನೂ 12 ಚೀತಾಗಳನ್ನು ದಕ್ಷಿಣ ಆಫ್ರಿಕಾದಿಂದ ಕೆಎನ್ಪಿಗೆ ಸ್ಥಳಾಂತರಿಸಲಾಯಿತು. ಸದ್ಯಕ್ಕೆ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ 26 ಚೀತಾಗಳಿವೆ, ಇದರಲ್ಲಿ 14 ಭಾರತ ಮೂಲದ ಮರಿಗಳು ಸೇರಿವೆ.

Tags: Cheetah projectclimateIndiamadya pradeshMohan Yadav
SendShareTweet
Previous Post

ದೂರದರ್ಶನದಿಂದ 29 ಜಿಲ್ಲೆಗಳಲ್ಲಿ ವರದಿಗಾರರ ನೇಮಕ; ವರ್ಷಕ್ಕೆ 5 ಲಕ್ಷ ರೂ. ಸಂಬಳ

Next Post

indian Student Died: ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ

Related Posts

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್
ದೇಶ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!
ದೇಶ

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!
ದೇಶ

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನ | ಮೋದಿಗಿದೆ ಆಹ್ವಾನ.. ಆದರೆ ಭಾಗಿಯಾಗುವುದು ಅನುಮಾನ!
ದೇಶ

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನ | ಮೋದಿಗಿದೆ ಆಹ್ವಾನ.. ಆದರೆ ಭಾಗಿಯಾಗುವುದು ಅನುಮಾನ!

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್
ದೇಶ

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!
ದೇಶ

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!

Next Post
indian Student Died: ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ

indian Student Died: ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat