ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಭಿನ್ನರ ಮನವೊಲಿಕೆ ಕಸರತ್ತು ಆರಂಭಿಸಿದ ಬಿವೈವಿ ಬಣ; ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಚುರುಕುಗೊಂಡ ರಾಜಕೀಯ!

April 19, 2025
ಸಿಎಂ ರಾಜೀನಾಮೆಗೆ ಆಗ್ರಹಿಸಿದ ಬಿ.ವೈ. ವಿಜಯೇಂದ್ರ!
Share on WhatsappShare on FacebookShare on Twitter

ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಸಮರ ಸಾರಿದ್ದ ಬಸನಗೌಡ ಪಾಟೀಲ್ ಮಾತಾಡಿದ ತಪ್ಪಿಗೆ ಬೆಲೆ ತೆತ್ತಿದ್ದಾರೆ. ತಡವಾಗಿಯಾದರೂ ಬಿಜೆಪಿ ಹೈಕಮಾಂಡ್ ಯತ್ನಾಳ್ ರ ಆಟಾಟೋಪಕ್ಕೆ ಬರೆ ಎಳೆದಿದೆ. ಈ ಮೂಲಕ ವಿಜಯೇಂದ್ರ ನಾಯಕತ್ವಕ್ಕೆ ಬಹುಪರಾಕ್ ಎಂದಿದೆ. ಹೀಗಿರುವಾಗ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ವಾತಾವರಣವನ್ನು ವಿಜಯೇಂದ್ರ ಸರಿ ಮಾಡುವ ಹೊಣೆ ಹೊತ್ತಿದ್ದಾರೆ. ಹೀಗಾಗಿಯೇ ಭಿನ್ನರ ಗುಂಪನ್ನು ವಿಶ್ವಾಸಕ್ಕೆ ಪಡೆದು ಪಕ್ಷ ಮುನ್ನಡೆಸೋ ಕಾರ್ಯಕ್ಕೀಗ ವಿಜಯೇಂದ್ರ ಮುಂದಾಗಿದ್ದಾರೆ.

ಭಿನ್ನ ಬಣದ ಮೊದಲ ಹಂತದ ನಾಯಕರೊಟ್ಟಿಗೆ ಚರ್ಚೆ
ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಹೈಕಮಾಂಡ್ ಬಂಡಾಯ ನಾಯಕರಿಗೆ ಸ್ಪಷ್ಟ ಸಂದೇಶವನ್ನಂತೂ ರವಾನಿಸಿದೆ. ಈ ಮೂಲಕ ಪಕ್ಷದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ ಎನ್ನುವುದನ್ನು ಋಜುವಾತು ಮಾಡಿದೆ. ಅಷ್ಟೇ ಅಲ್ಲಾ ಅಧ್ಯಕ್ಷರ ಬದಲಾವಣೆಯ ಭಿನ್ನರ ಬೇಡಿಕೆಗೂ ಸೊಪ್ಪು ಹಾಕಿಲ್ಲ. ಈ ನಡುವೆ ಉಚ್ಚಾಟನೆ ಛಡಿಯೇಟು. ಅಪಶೃತಿ ಹಾಡಿದವರಲ್ಲೂ ಆತಂಕ ಹೆಚ್ಚಿಸಿದೆ. ಮುಂದೆ ತಮಗೂ ಕಠಿಣ ಶಿಕ್ಷೆ ನಿಶ್ಚಿತವಾ ಅನ್ನೋ ಭೀತಿ ಎದುರಾಗಿದೆ. ಇದೇ ಪಕ್ವ ಸಮಯ ಅಂತಾ ಅರಿತಿರುವ ವಿಜಯೇಂದ್ರ ಈಗ ಭಿನ್ನ ನಾಯಕರ ಮೊದಲ ಹಂತದ ಮುಖಂಡರನ್ನೇ ಮನವೊಲಿಸಿ ಜೊತೆಗಿಟ್ಟುಕೊಂಡು ಮುಂದಕ್ಕೆ ಸಾಗೋ ಕೆಲಸ ಶುರುಮಾಡಿದ್ದಾರೆ.

ಜನಾಕ್ರೋಶ ಯಾತ್ರೆಯಿಂದ ಹೆಚ್ಚಿದ ವಿಜಯೇಂದ್ರ ಬಲ!
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿತ್ತು. ವಿಜಯೇಂದ್ರ ಸಾರಥ್ಯದ ಈ ಸಾಂಘಿಕ ಹೋರಾಟ ನಿಜಕ್ಕೂ ಫಲ ನೀಡಿದೆ. ಭಿನ್ನರ ಬಣದ ಎರಡನೇ ಹಂತದ ನಾಯಕರು ಯಾತ್ರೆಯಲ್ಲಿ ಭಾಗಿಯಾಗುವ ಮೂಲಕ ಶಾಂತವಾಗಿದ್ದರೆ, ಇತ್ತ ತಟಸ್ಥ ಬಣವೂ ವಿಜಯೇಂದ್ರ ನಾಯಕತ್ವದ ಪರ ಧ್ವನಿ ಎತ್ತಿದೆ. ಈಗಾಗಲೇ ಭಿನ್ನರ ಬಣದ ನಾಯಕರೊಟ್ಟಿಗೆ ತೆರೆಮರೆಯಲ್ಲಿ ಮಾತುಕತೆಗಳು ನಡೆದಿದ್ದು ಶೀಘ್ರವೇ ಎಲ್ಲವೂ ಹಾದಿಗೆ ಬರುತ್ತೆ ಎನ್ನಲಾಗುತ್ತಿದೆ. ಈ ನಡುವೆ ಖುದ್ದು ಹೈಕಮಾಂಡ್ ಕೂಡಾ ಈ ತಿಂಗಳ ಅಂತ್ಯ ಇಲ್ಲವೇ ಮೇ ಮೊದಲ ವಾರದಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ವಿಚಾರವನ್ನೂ ಇತ್ಯರ್ಥ ಮಾಡುವುದಾಗಿ ಸ್ಪಷ್ಟಪಡಿಸಿದೆ. ಹೀಗಾಗಿ ಮುಂದಿನ ತಿಂಗಳ ಹೊತ್ತಿಗೆ ಕೇಸರಿ ಪಡಸಾಲೆಯಲ್ಲಿ ಎಲ್ಲವೂ ಒಂದು ಹಂತಕ್ಕೆ ಬರುವ ಲಕ್ಷಣಗಳು ಗೋಚರಿಸುತ್ತಿವೆ.

Tags: BJPBY Vijayendrayatnal
SendShareTweet
Previous Post

ಏಷ್ಯನ್ ಅಂಡರ್-14 ಟೆನಿಸ್: ಪದ್ಮಪ್ರಿಯಾಗೆ ಡಬಲ್ ಪ್ರಶಸ್ತಿ

Next Post

ಸಚಿವ ಸ್ಥಾನಾಕಾಂಕ್ಷಿಗಳಿಗೆ ಮೋದಿ ಗುಡ್ ನ್ಯೂಸ್; ಶೀಘ್ರ ಕೇಂದ್ರ ಸಂಪುಟ ವಿಸ್ತರಣೆಗೆ ಮುಹೂರ್ತ

Related Posts

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?
ರಾಜ್ಯ

ಯಶ್ ‘ರಾಮಾಯಣ’ ಮಹಾಕಾವ್ಯದ ಅಪ್ಡೇಟ್!

ರಾಜ್ಯ

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

Next Post

ಸಚಿವ ಸ್ಥಾನಾಕಾಂಕ್ಷಿಗಳಿಗೆ ಮೋದಿ ಗುಡ್ ನ್ಯೂಸ್; ಶೀಘ್ರ ಕೇಂದ್ರ ಸಂಪುಟ ವಿಸ್ತರಣೆಗೆ ಮುಹೂರ್ತ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?

ಯಶ್ ‘ರಾಮಾಯಣ’ ಮಹಾಕಾವ್ಯದ ಅಪ್ಡೇಟ್!

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?

ಯಶ್ ‘ರಾಮಾಯಣ’ ಮಹಾಕಾವ್ಯದ ಅಪ್ಡೇಟ್!

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat