ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಚಿವ ಸ್ಥಾನಾಕಾಂಕ್ಷಿಗಳಿಗೆ ಮೋದಿ ಗುಡ್ ನ್ಯೂಸ್; ಶೀಘ್ರ ಕೇಂದ್ರ ಸಂಪುಟ ವಿಸ್ತರಣೆಗೆ ಮುಹೂರ್ತ

April 19, 2025
Share on WhatsappShare on FacebookShare on Twitter

ನರೇಂದ್ರ ಮೋದಿ ಸಾರಥ್ಯದ ಎನ್ ಡಿಎ ಸರ್ಕಾರದ ಮೂರನೇ ಅವಧಿ ಆಡಳಿತಕ್ಕೆ ಇನ್ನೇನು ವರ್ಷ ತುಂಬುವ ಕಾಲ ಸಮೀಪಿಸುತ್ತಿದೆ. ಇದೇ ಹೊತ್ತಲೇ ಶುಭ ಸುದ್ದಿಯೊಂದು ಹೊರ ಬಿದ್ದಿದೆ. ಮೋದಿ ಸಂಪುಟ ಸೇರ ಬಯಸುವ ಆಕಾಂಕ್ಷಿಗಳ ಕನಸು ಮತ್ತೆ ಚಿಗುರೊಡೆದಿದೆ.

ಹೌದು! ಸರ್ಕಾರಕ್ಕೆ ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಸಂಪುಟ ವಿಸ್ತರಣೆಗೆ ಮೋದಿ ಮನಸ್ಸು ಮಾಡಿದ್ದಾರೆ. ಈ ತಿಂಗಳಾಂತ್ಯ ಇಲ್ಲವೇ ಮೇ ನಲ್ಲಿ ಸಂಪುಟಕ್ಕೆ ಕೆಲ ಹೊಸ ಮುಖಗಳು ಸೇರ್ಪಡೆಯಾಗುವುದ ನಿಶ್ಚಿತವಾಗಿದೆ.
ಶಿಂಧೆಸೇನೆ, ಅಜಿತ್ ಎನ್ ಸಿಪಿಗೆ ಸಿಂಹಪಾಲು ನಿರೀಕ್ಷೆ

ಮಹಾರಾಷ್ಟ್ರದಲ್ಲಿ ಅಭೂತಪೂರ್ವ ಜಯ ಸಾಧಿಸಿದ ಮಹಾಯತಿ ಪಾಲುದಾರರಿಗೆ ಈ ಬಾರಿ ಸಂಪುಟದಲ್ಲಿ ಸಿಂಹಪಾಲು ನಿರೀಕ್ಷಿಸಲಾಗಿದೆ. ಅದರಲ್ಲೂ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದ ಏಕನಾಥ ಶಿಂಧೆ ಶಿವಸೇನೆ ಬಣಕ್ಕೆ ಮೋದಿ ಸಂಪುಟದಲ್ಲಿ ದೊಡ್ಡ ಅವಕಾಶ ಸಾಧ್ಯತೆಗಳಿವೆ. ಉಳಿದಂತೆ ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಮುಖಂಡರೂ ಕ್ಯಾಬಿನೇಟ್ ಗೆ ಎಂಟ್ರಿ ಕೊಡುವ ಲಕ್ಷಣಗಳು ಕಾಣಿಸುತ್ತಿವೆ. ಇದರೊಟ್ಟಿಗೆ ವರ್ಷಾಂತ್ಯದ ಹೊತ್ತಿಗೆ ಚುನಾವಣೆಗೆ ಸಜ್ಜಾಗಿರುವ ಬಿಹಾರದ ನಾಯಕರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳುವ ಲೆಕ್ಕಾಚಾರವನ್ನು ಮೋದಿ ಮಾಡಿದ್ದಾರೆ. ಅದರಲ್ಲೂ ರಾಜ್ಯಸಭಾ ಸದಸ್ಯ ಉಪೇಂದ್ರ ಕುಶ್ವಾಹ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.

ನೂತನ ಪಕ್ಷಾಧ್ಯಕ್ಷರ ಆಯ್ಕೆಗೆ ಕ್ಷಣಗಣನೆ
ಬಹು ದಿನಗಳಿಂದ ನೆನಗುದಿಗೆ ಬಿದ್ದಿರುವ ಪಕ್ಷದ ಅಧ್ಯಕ್ಷರ ಆಯ್ಕೆಗೂ ಮುಹೂರ್ತ ನಿಗದಿಯಾಗಿದೆ. ನಡ್ಡಾ ಸ್ಥಾನಕ್ಕೆ ಹೊಸಬರ ಆಯ್ಕೆ ಮಾಡಲು ಈಗಾಗಲೇ ಆರ್ ಎಸ್ ಎಸ್ ಜೊತೆ ಮೋದಿ ಮತ್ತು ಅಮಿತ್ ಶಾ ಚರ್ಚಿಸಿ ಆಗಿದೆ. ಹೀಗಾಗಿ ಈ ತಿಂಗಳಾಂತ್ಯ ಇಲ್ಲಾ ಮೇ ಮೊದಲ ವಾರದಲ್ಲೇ ಕಮಲ ಪಡೆಗೆ ಹೊಸ ಸಾರಥಿ ಆಯ್ಕೆ ನಿಶ್ಚಿತವಾಗಿದೆ. ಮನೋಹರ್ ಲಾಲ್ ಕಟ್ಟರ್, ಭುಪೇಂದರ್ ಯಾದವ್, ಧರ್ಮೇಂದ್ರ ಪ್ರಧಾನ್ ಹೆಸರುಗಳು ಸದ್ಯಕ್ಕೆ ಮುಂಚೂಣಿಯಲ್ಲಿವೆ. ಇದರೊಟ್ಟಿಗೆ ಮೊದಲ ಬಾರಿ ಮಹಿಳೆಯೊಬ್ಬರನ್ನು ಪಕ್ಷದ ಅಧ್ಯಕ್ಷ ಗಾದಿ ಮೇಲೆ ಕೂರಿಸುವ ಲೆಕ್ಕಾಚಾರಗಳೂ ಸಂಘ ಪರಿವಾರದ ಅಂಗಳದಲ್ಲಿ ನಡೆದಿವೆ. ಇದರೊಟ್ಟಿಗೆ ಕೆಲ ರಾಜ್ಯಗಳ ಪಕ್ಷಾಧ್ಯಕ್ಷರ ಬದಲಾವಣೆಯೂ ಖಚಿತವಾಗಿದೆ.

ಆದರೆ ಕರ್ನಾಟಕದಲ್ಲಿ ಅಧ್ಯಕ್ಷರ ಬದಲಾವಣೆಯೋ ಇಲ್ಲಾ ಮುಂದುವರಿಕೆಯೋ ಅನ್ನೋದಿನ್ನೂ ಅಸ್ಪಷ್ಟವಾಗಿದೆ. ಆದರೆ, ಸದ್ಯ ವಿದೇಶ ಪ್ರವಾಸಕ್ಕೆ ಸಜ್ಜಾಗಿರುವ ಮೋದಿ ಸೌದಿಯಿಂದ ಮರಳಿದ ನಂತರವೇ ಇವೆಲ್ಲಾ ನಡೆಯಲಿವೆ. ಈ ತಿಂಗಳ 21ರಿಂದ 23ರವರೆಗೂ ಮೋದಿ ಸೌದಿ ಪ್ರವಾಸಕ್ಕೆ ತೆರಳುತ್ತಿದ್ದು, ಅಲ್ಲಿಂದ ಮರಳಿದ ನಂತರವೇ ಈ ಎಲ್ಲವೂ ಅಖೈರಾಗಲಿವೆ.

Tags: CabinetCabinet MinisterGood NewsNarendra Modi
SendShareTweet
Previous Post

ಭಿನ್ನರ ಮನವೊಲಿಕೆ ಕಸರತ್ತು ಆರಂಭಿಸಿದ ಬಿವೈವಿ ಬಣ; ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಚುರುಕುಗೊಂಡ ರಾಜಕೀಯ!

Next Post

ರಾವಣನ ಅವತಾರವೆತ್ತಲು ಸಜ್ಜಾದ ರಾಕಿಂಗ್ ಸ್ಟಾರ್; ಅಕ್ಟೋಬರ್ ನಿಂದ ರಾಮಾಯಣ ಶೂಟ್ ಶುರು

Related Posts

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!
ರಾಜಕೀಯ

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ
ದೇಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ
ದೇಶ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!
ದೇಶ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌  ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ
ಉಡುಪಿ

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ
ದೇಶ

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ

Next Post
ರಾವಣನ ಅವತಾರವೆತ್ತಲು ಸಜ್ಜಾದ ರಾಕಿಂಗ್ ಸ್ಟಾರ್; ಅಕ್ಟೋಬರ್ ನಿಂದ ರಾಮಾಯಣ ಶೂಟ್ ಶುರು

ರಾವಣನ ಅವತಾರವೆತ್ತಲು ಸಜ್ಜಾದ ರಾಕಿಂಗ್ ಸ್ಟಾರ್; ಅಕ್ಟೋಬರ್ ನಿಂದ ರಾಮಾಯಣ ಶೂಟ್ ಶುರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat