ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಾವಣನ ಅವತಾರವೆತ್ತಲು ಸಜ್ಜಾದ ರಾಕಿಂಗ್ ಸ್ಟಾರ್; ಅಕ್ಟೋಬರ್ ನಿಂದ ರಾಮಾಯಣ ಶೂಟ್ ಶುರು

April 19, 2025
Share on WhatsappShare on FacebookShare on Twitter

ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯ್ತಿರೋ ವಿಷಯಕ್ಕೀಗ ತಾರ್ಕಿಕ ಉತ್ತರ ಸಿಕ್ಕಿದೆ.

ಹೌದು, ಟಾಕ್ಸಿಕ್ ಸಿನಿಮಾದಲ್ಲಿ ಬ್ಯುಸಿಯಾಗಿರೋ ರಾಕಿ ಬಾಯ್ ರಾಮಾಯಣ ಸೆಟ್ ಗೆ ಯಾವಾಗ ಎಂಟ್ರಿ ಕೊಡುತ್ತಾರೆ ಅನ್ನೋದಕ್ಕೀಗ ಉತ್ತರ ಸಿಕ್ಕಿದೆ. ದೇಶವೇ ಯಾಕೆ ಜಗತ್ತಿನ ಸಿನಿ ದುನಿಯಾವೇ ಎದುರು ನೋಡುತ್ತಿರುವು ಸಿನಿಮಾ ಅದು ರಾಮಾಯಣ.

ಲುಕ್ ಟೆಸ್ಟ್ ಓಕೆ, ಇನ್ನೇನಿದ್ರು ಶೂಟಿಂಗ್!
ನಿತಿನ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಪೂರ್ವ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇದರ ನಡುವೆ ನಿನ್ನೆಯಷ್ಟೇ ಚಿತ್ರದ ಪ್ರಮುಖ ಪಾತ್ರಧಾರಿಗಳ ಫೈನಲ್ ಲುಕ್ ಟೆಸ್ಟ್ ಕೂಡಾ ಓಕೆ ಆಗಿದೆ. ಮುಂಬೈನ ಫಿಲ್ಮ್ ಸಿಟಿಯಲ್ಲಿ ನಿನ್ನೆಯಷ್ಟೇ ರಾಮನ ಪಾತ್ರಧಾರಿ ರಣಬೀರ್ ಸಿಂಗ್ ಹಾಗೂ ಸೀತಾ ಮಾತೆ ಪಾತ್ರಧಾರಿ ಸಾಯಿ ಪಲ್ಲವಿ ಅಂತಿಮ ಲುಕ್ ಟೆಸ್ಟ್ ನೀಡಿದ್ದಾರೆ. ಅಷ್ಟೇ ಅಲ್ಲಾ ನಿರ್ದೇಶಕರು ಈ ಟೆಸ್ಟ್ ಗೆ ಓಕೆ ಕೂಡಾ ಅಂದಿದ್ದಾರೆ.

ದಸರಾ ಮುಗೀತಿದ್ದಂತೆ ರಾವಣನ ರಂಗಪ್ರವೇಶ!
ಸದ್ಯ ಟಾಕ್ಸಿಕ್ ಸಿನಿಮಾದ ಅಂತಿಮ ಹಂತದ ಚಿತ್ರೀಕರಣದಲ್ಲಿ ಯಶ್ ಬ್ಯುಸಿಯಾಗಿದ್ದಾರೆ. ಈ ಕೆಲಸಗಳನ್ನೆಲ್ಲಾ ಮುಗಿಸುತ್ತಿದ್ದಂತೆ ಯಶ್ ನೇರ ರಾಮಾಯಣಕ್ಕೆ ಎಂಟ್ರಿ ಪಡೀತಿದ್ದಾರೆ. ಸದ್ಯದ ಶೆಡ್ಯೂಲ್ ಪ್ರಕಾರ ದಸರಾ ಹಬ್ಬ ಮುಗೀತಿದ್ದಂತೆ ಯಶ್ ರಾವಣನ ಪಾತ್ರವನ್ನು ಆವರಿಸಿಕೊಳ್ಳಲಿದ್ದಾರೆ. ಈಗಾಗಲೇ ನಿರ್ದೇಶಕರೊಟ್ಟಿಗೆ ಚರ್ಚಿಸಿರೋ ಯಶ್ ರಾವಣನ ಪಾತ್ರಕ್ಕೆ ಅಗತ್ಯವಿರೋ ಪೂರ್ವ ತಯಾರಿಯನ್ನೂ ಆರಂಭಿಸಿದ್ದಾರೆ. ಅದ್ರಲ್ಲೂ ಪ್ರಮುಖವಾಗಿ ಯಶ್ ದೇಹ ದಂಡನೆ ಕಾರ್ಯ ಶುರುಮಾಡಿದ್ದಾರೆ. ಈ ನಡುವೆ, ರಾಮಾಯಣ ತಂಡಕ್ಕೆ ಭಾರತ ಸಿನಿ ರಂಗದ ಹತ್ತಾರು ಅತಿರಥ ನಾಯಕರ ಎಂಟ್ರಿ ಪಕ್ಕಾ ಆಗುತ್ತಿದೆ. ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋಲ್ ಬಣ್ಣ ಹಚ್ಚುತ್ತಾರೆ ಎನ್ನಲಾಗ್ತಿದೆ. ಉಳಿದಂತೆ ಮತ್ತಷ್ಟು ಪಾತ್ರಗಳ ಆಯ್ಕೆ ಕಾರ್ಯವೂ ಸಾಗಿದ್ದು ಶೀಘ್ರವೇ ಎಲ್ಲ ಮಾಹಿತಿಯೂ ಬಹಿರಂಗವಾಗಲಿದೆ.

Tags: RamayanaRavanaRocking Staryash
SendShareTweet
Previous Post

ಸಚಿವ ಸ್ಥಾನಾಕಾಂಕ್ಷಿಗಳಿಗೆ ಮೋದಿ ಗುಡ್ ನ್ಯೂಸ್; ಶೀಘ್ರ ಕೇಂದ್ರ ಸಂಪುಟ ವಿಸ್ತರಣೆಗೆ ಮುಹೂರ್ತ

Next Post

JEE ಪರೀಕ್ಷೆ ಫಲಿತಾಂಶ ಪ್ರಕಟ; ಕರ್ನಾಟಕದ ಕುಶಾಗ್ರಗೆ ಔಟ್‌ ಆಫ್‌ ಔಟ್‌..

Related Posts

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

Next Post
JEE ಪರೀಕ್ಷೆ ಫಲಿತಾಂಶ ಪ್ರಕಟ; ಕರ್ನಾಟಕದ ಕುಶಾಗ್ರಗೆ ಔಟ್‌ ಆಫ್‌ ಔಟ್‌..

JEE ಪರೀಕ್ಷೆ ಫಲಿತಾಂಶ ಪ್ರಕಟ; ಕರ್ನಾಟಕದ ಕುಶಾಗ್ರಗೆ ಔಟ್‌ ಆಫ್‌ ಔಟ್‌..

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat