ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Marriage with bride’s mother: ಮದುವೆ ಮನೆಯಲ್ಲಿ ವರನಿಗೆ ಕಾದಿತ್ತು ಶಾಕ್: ಪಕ್ಕದಲ್ಲಿ ಕೂತಿದ್ದು ವಧುವಲ್ಲ, ಮತ್ಯಾರು?

April 20, 2025
Share on WhatsappShare on FacebookShare on Twitter

ಆಹಾ ನನ್ನ ಮದುವೆಯಂತೆ… ಎಂದು ಸಂಭ್ರಮಿಸಿ, ಎಲ್ಲ ಸಿದ್ಧತೆಗಳನ್ನು ನಡೆಸಿ, ಹಸೆಮಣೆಯಲ್ಲಿ ಕುಳಿತ ಉತ್ತರಪ್ರದೇಶದ ವರನಿಗೆ ಶಾಕ್ ಕಾದಿತ್ತು.

ಅದು ಅಂತಿಂಥಾ ಶಾಕ್ ಅಲ್ಲ… ಪಕ್ಕದಲ್ಲಿ 21 ವರ್ಷದ ಮದುಮಗಳ ಬದಲಿಗೆ, ವಧುವಿನ ತಾಯಿಯೇ ಕುಳಿತಿದ್ದಳು. ಸ್ವಲ್ಪ ಯಾಮಾರಿಬಿಟ್ಟಿದ್ದರೂ 22 ವರ್ಷದ ಯುವಕನ ಮದುವೆ 45 ವರ್ಷದ ಮಹಿಳೆಯೊಂದಿಗೆ ನಡೆದೇ ಬಿಡುತ್ತಿತ್ತು!

ಈ ಘಟನೆ ನಡೆದಿರುವುದು ಉತ್ತರಪ್ರದೇಶದ ಮೀರತ್‌ನಲ್ಲಿ. 21ರ ಯುವತಿಯನ್ನು ತೋರಿಸಿ ಆಕೆಯ ಅಮ್ಮನೊಂದಿಗೆ ನನ್ನನ್ನು ಮದುವೆ ಮಾಡಿಸಲು ಹೊರಟಿದ್ದರು ಎಂದು ಮೊಹಮ್ಮದ್ ಅಜೀಂ (22) ಎಂಬಾತ ತನ್ನ ಅಣ್ಣ ನದೀಮ್ ಮತ್ತು ಅತ್ತಿಗೆ ಶಾಯಿದಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾನೆ.

ಬ್ರಹ್ಮಪುರಿಯ ಅಜೀಂ ವಿವಾಹವು ಶಾಮ್ಲಿ ಜಿಲ್ಲೆಯ 21 ವರ್ಷದ ಯುವತಿ ಮನ್‌ತಾಷಾ ಜತೆ ನಿಶ್ಚಯವಾಗಿತ್ತು. ಅದರಂತೆ, ಮದುವೆಗೆ ಎಲ್ಲ ಸಿದ್ಧತೆಗಳೂ ಆರಂಭವಾಗಿದ್ದವು. ಮದುವೆ ದಿನ ವರ ಮತ್ತು ವಧು ಅಕ್ಕಪಕ್ಕದಲ್ಲೇ ಕುಳಿತಿದ್ದರು. ಮದುವೆ ಮಾಡಿಸುತ್ತಿದ್ದ ಮೌಲ್ವಿಯು ನಿಕಾಹ್ ವೇಳೆ ವಧುವಿನ ಹೆಸರನ್ನು ತಾಹಿರಾ ಎಂದು ಉಲ್ಲೇಖಿಸುತ್ತಿದ್ದಂತೆ, ಮದುಮಗ ಅಜೀಂಗೆ ಗೊಂದಲ ಶುರುವಾಗಿದೆ. ನಾನು ಮದುವೆಯಾಗಬೇಕಿರುವ ಹುಡುಗಿಯ ಹೆಸರು ಮನ್‌ತಾಷಾ ಅಲ್ಲವೇ, ಇಲ್ಲಿ ಆಕೆಯ ಹೆಸರನ್ನು ತಾಹಿರಾ ಎಂದು ಉಲ್ಲೇಖಿಸುತ್ತಿದ್ದಾರಲ್ಲವೇ ಎಂಬ ಪ್ರಶ್ನೆ ಮೂಡಿದೆ. ಕೂಡಲೇ ಆತ, ಪಕ್ಕದಲ್ಲಿ ಕುಳಿತಿದ್ದ ಮದುಮಗಳ ಮುಖಮುಚ್ಚಿದ್ದ ಶಾಲನ್ನು ಮೇಲಕ್ಕೆತ್ತಿ ನೋಡಿ, ಬೆಚ್ಚಿಬಿದ್ದಿದ್ದಾಾನೆ. ಮನ್‌ತಾಷಾ ಇರಬೇಕಾದ ಜಾಗದಲ್ಲಿ ಅವಳ ತಾಯಿ, ವಿಧವೆ ತಾಹಿರಾ ಕುಳಿತಿದ್ದರು.

ಕೂಡಲೇ ಅಜೀಂ ಮದುವೆಯನ್ನು ರದ್ದುಮಾಡಿದ್ದಾನೆ. ಅಣ್ಣ ಮತ್ತು ಅತ್ತಿಗೆ ಸೇರಿ ನನ್ನನ್ನು ವಿಧವೆಯೊಬ್ಬರಿಗೆ ಮದುವೆ ಮಾಡಿಸಲು ಮುಂದಾಗಿದ್ದರು. 5 ಲಕ್ಷ ರೂ.ಗಳ ವಹಿವಾಟು ಕೂಡ ನಡೆದಿತ್ತು ಎಂದು ಅಜೀಂ ಪೊಲೀಸರಿಗೆ ದೂರು ನೀಡಿದ್ದಾನೆ. ಅಲ್ಲದೆ, ಈ ವಂಚನೆ ಬಗ್ಗೆ ಧ್ವನಿಯೆತ್ತಿದ್ದಕ್ಕೆ ಅಣ್ಣ-ಅತ್ತಿಗೆ ಸೇರಿ ನನ್ನ ಮೇಲೆ ಅತ್ಯಾಚಾರ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದೂ ದೂರಿನಲ್ಲಿ ತಿಳಿಸಿದ್ದಾನೆ.

Tags: bride’s motherMarriageShock awaited
SendShareTweet
Previous Post

Kamal Haasan Thug Life: ನಾನು ಶ್ರೀರಾಮನ ತಂದೆಯನ್ನು ಅನುಸರಿಸುವವ: ಕಮಲ್ ಹಾಸನ್ ಹೀಗೆ ಹೇಳಿದ್ದೇಕೆ?

Next Post

D Vance India Visit: ನಾಳೆಯಿಂದ 4 ದಿನ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್, ಕುಟುಂಬ ಭಾರತ ಭೇಟಿ

Related Posts

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!
ದೇಶ

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?
ದೇಶ

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!
ದೇಶ

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?
ದೇಶ

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

ಎಫ್‌ಡಿ ಹೂಡಿಕೆದಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ಹೆಚ್ಚಿಸಿದೆ ಬಡ್ಡಿದರ
ದೇಶ

ಎಫ್‌ಡಿ ಹೂಡಿಕೆದಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ಹೆಚ್ಚಿಸಿದೆ ಬಡ್ಡಿದರ

ತಮಿಳುನಾಡು ಶಾಸಕರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ : ಸರ್ಕಾರಿ ಕಾರು, ಭತ್ಯೆ, ಆರೋಗ್ಯ ವಿಮೆ ಹೆಚ್ಚಳ
ದೇಶ

ತಮಿಳುನಾಡು ಶಾಸಕರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ : ಸರ್ಕಾರಿ ಕಾರು, ಭತ್ಯೆ, ಆರೋಗ್ಯ ವಿಮೆ ಹೆಚ್ಚಳ

Next Post
D Vance India Visit: ನಾಳೆಯಿಂದ 4 ದಿನ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್, ಕುಟುಂಬ ಭಾರತ ಭೇಟಿ

D Vance India Visit: ನಾಳೆಯಿಂದ 4 ದಿನ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್, ಕುಟುಂಬ ಭಾರತ ಭೇಟಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat