ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಎಲ್ಲ ಹಿಂದೂಗಳೂ ಒಂದೇ ಬಾವಿ, ಒಂದೇ ದೇವಸ್ಥಾನ, ಒಂದೇ ಸ್ಮಶಾನ ತತ್ವ ಪಾಲಿಸಿ: ಆರೆಸ್ಸೆಸ್ ಮುಖ್ಯಸ್ಥ ಭಾಗವತ್

April 20, 2025
Share on WhatsappShare on FacebookShare on Twitter

ಅಲಿಗಡ: ‘ಎಲ್ಲ ಹಿಂದೂಗಳಿಗೂ ಒಂದೇ ದೇವಸ್ಥಾನ, ಒಂದೇ ಬಾವಿ, ಒಂದೇ ಸ್ಮಶಾನವಿರಬೇಕು. ಈ ತತ್ವವನ್ನು ಪಾಲಿಸಿದರೆ ಮಾತ್ರ ಜಾತಿ ತಾರತಮ್ಯಗಳು ನಿವಾರಣೆಯಾಗಿ, ಹಿಂದೂ ಸಮುದಾಯವು ಒಗ್ಗಟ್ಟಾಗಿರಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘ ಚಾಲಕ ಮೋಹನ್ ಭಾಗವತ್ ಕರೆ ಕೊಟ್ಟಿದ್ದಾರೆ.

ಉತ್ತರಪ್ರದೇಶದ ಅಲಿಗಡದಲ್ಲಿ 5 ದಿನಗಳ ಪ್ರವಾಸ ಕೈಗೊಂಡಿರುವ ಅವರು, ಎಚ್‌ಬಿ ಇಂಟರ್‌ನ್ಯಾಷನಲ್ ಕಾಲೇಜು ಮತ್ತು ಪಂಚಾನ್ ನಗರಿ ಪಾರ್ಕ್‌ನಲ್ಲಿ ಎರಡು ಶಾಖಾಗಳ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಶಾಂತಿ ಸ್ಥಾಪನೆಯ ಜಾಗತಿಕ ಹೊಣೆಗಾರಿಕೆಯನ್ನು ಭಾರತವು ಸಾಧಿಸಬೇಕೆಂದರೆ ನೈಜ ಸಾಮಾಜಿಕ ಏಕತೆಯನ್ನು ಸಾಧಿಸುವ ಅಗತ್ಯತೆ ಹೆಚ್ಚಿದೆ. ಸಂಸ್ಕಾರ ಎನ್ನುವುದು ಹಿಂದೂ ಸಮಾಜದ ಅಡಿಪಾಯವಿದ್ದಂತೆ. ಹೀಗಾಗಿ ಆರೆಸ್ಸೆಸ್‌ನ ಎಲ್ಲ ಸ್ವಯಂಸೇವಕರೂ ಸಂಪ್ರದಾಯ, ಪರಂಪರೆ, ಸಾಂಸ್ಕೃತಿಕ ಮೌಲ್ಯ ಹಾಗೂ ನೈತಿಕ ಸಿದ್ಧಾಂತಗಳನ್ನು ಒಳಗೊಂಡ ಸಮಾಜವನ್ನು ನಿರ್ಮಿಸಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ಆರೆಸ್ಸೆಸ್‌ನ ಸ್ವಯಂಸೇವಕರೆಲ್ಲರೂ ಸಮಾಜದ ಎಲ್ಲ ವರ್ಗಗಳನ್ನೂ ತಲುಪಬೇಕು, ಎಲ್ಲ ವರ್ಗದವರನ್ನೂ ತಮ್ಮ ಮನೆಗಳಿಗೆ ಆಹ್ವಾನಿಸಬೇಕು. ಬೇರುಮಟ್ಟದಲ್ಲೇ ಸಾಮರಸ್ಯ ಮತ್ತು ಏಕತೆಯ ಸಂದೇಶವನ್ನು ಸಾರಬೇಕು. ಆಗ ತಾರತಮ್ಯ ನಿವಾರಣೆಯಾಗುತ್ತದೆ ಎಂದು ಹೇಳಿದ್ದಾರೆ. ಎಲ್ಲ ಹಬ್ಬಗಳನ್ನು ಕೂಡ ಸಾಮೂಹಿಕವಾಗಿ ಆಚರಿಸುವ ಮೂಲಕ ರಾಷ್ಟ್ರೀಯವಾದ ಮತ್ತು ಸಾಮಾಜಿಕ ಒಗ್ಗಟ್ಟಿನ ಅಡಿಪಾಯವನ್ನು ಬಲಿಷ್ಠಪಡಿಸಬೇಕು ಎಂದೂ ಸಲಹೆ ನೀಡಿದ್ದಾರೆ.

ಏಪ್ರಿಲ್ 17ರಿಂದ ಮೋಹನ್ ಭಾಗವತ್ ಅವರ ಉತ್ತರಪ್ರದೇಶ ಪ್ರವಾಸ ಆರಂಭವಾಗಿದ್ದು, ಆರೆಸ್ಸೆಸ್ ಪ್ರಚಾರಕರ ಸರಣಿ ಸಭೆಗಳಲ್ಲಿ ಅವರು ಭಾಗವಹಿಸುತ್ತಿದ್ದಾರೆ.

Tags: IndiaMohan bhagwatRSSTemple
SendShareTweet
Previous Post

Viral News: 12ನೇ ತರಗತಿ ವಿದ್ಯಾರ್ಥಿಯ ಮದುವೆಯಾಗಲು ಮತಾಂತರಗೊಂಡ 3 ಮಕ್ಕಳ ತಾಯಿ!

Next Post

ಪುಸ್ತಕ ದರ ಏರಿಸಿದ್ದಕ್ಕೆ ಬಿ.ವೈ. ವಿಜಯೇಂದ್ರ ಹೇಳಿದ್ದೇನು?

Related Posts

ಎಥೆನಾಲ್ ಉತ್ಪಾದನೆಯಲ್ಲಿ ಭಾರತದ ಮೈಲಿಗಲ್ಲು : ಬೇಡಿಕೆಗಿಂತ ಪೂರೈಕೆ ಅಧಿಕ!
ವ್ಯಾಪಾರ

ಎಥೆನಾಲ್ ಉತ್ಪಾದನೆಯಲ್ಲಿ ಭಾರತದ ಮೈಲಿಗಲ್ಲು : ಬೇಡಿಕೆಗಿಂತ ಪೂರೈಕೆ ಅಧಿಕ!

“ನಾನಿಲ್ಲಿ ಟ್ರ್ಯಾಪ್ ಆಗಿದ್ದೇನೆ, ಮಾತಾಡಲು ಆಗುತ್ತಿಲ್ಲ” : ಶವವಾಗಿ ಪತ್ತೆಯಾದ ಮಹಿಳೆಯ ಕೊನೆ ಸಂದೇಶ!
ದೇಶ

“ನಾನಿಲ್ಲಿ ಟ್ರ್ಯಾಪ್ ಆಗಿದ್ದೇನೆ, ಮಾತಾಡಲು ಆಗುತ್ತಿಲ್ಲ” : ಶವವಾಗಿ ಪತ್ತೆಯಾದ ಮಹಿಳೆಯ ಕೊನೆ ಸಂದೇಶ!

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?
ರಾಜ್ಯ

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!
ದೇಶ

“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!

ಮಾಧ್ಯಮ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತಾದ ನೆದರ್ಲ್ಯಾಂಡ್ಸ್ ಪ್ರಧಾನಿ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ
ದೇಶ

ಮಾಧ್ಯಮ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತಾದ ನೆದರ್ಲ್ಯಾಂಡ್ಸ್ ಪ್ರಧಾನಿ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ
ದೇಶ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ

Next Post
ಸಿಎಂ ರಾಜೀನಾಮೆಗೆ ಆಗ್ರಹಿಸಿದ ಬಿ.ವೈ. ವಿಜಯೇಂದ್ರ!

ಪುಸ್ತಕ ದರ ಏರಿಸಿದ್ದಕ್ಕೆ ಬಿ.ವೈ. ವಿಜಯೇಂದ್ರ ಹೇಳಿದ್ದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ದಾರುಣ ಘಟನೆ : ಕಾರಿನೊಳಗೆ AC ಹಾಕಿ ಗ್ಲಾಸ್ ಏರಿಸಿ ಮಲಗಿದ್ದ ಚಾಲಕ ಸಾವು!

ಬೆಂಗಳೂರಲ್ಲಿ ದಾರುಣ ಘಟನೆ : ಕಾರಿನೊಳಗೆ AC ಹಾಕಿ ಗ್ಲಾಸ್ ಏರಿಸಿ ಮಲಗಿದ್ದ ಚಾಲಕ ಸಾವು!

ಋತುರಾಜ್ ಬ್ಯಾಟಿಂಗ್ ವೈಫಲ್ಯ : ನಿರ್ಣಾಯಕ ಪಂದ್ಯದಲ್ಲಿ ಬೌಂಡರಿ ರಹಿತ ಇನ್ನಿಂಗ್ಸ್ – ಫ್ಯಾನ್ಸ್‌ ಆಕ್ರೋಶ

ಋತುರಾಜ್ ಬ್ಯಾಟಿಂಗ್ ವೈಫಲ್ಯ : ನಿರ್ಣಾಯಕ ಪಂದ್ಯದಲ್ಲಿ ಬೌಂಡರಿ ರಹಿತ ಇನ್ನಿಂಗ್ಸ್ – ಫ್ಯಾನ್ಸ್‌ ಆಕ್ರೋಶ

ಎಥೆನಾಲ್ ಉತ್ಪಾದನೆಯಲ್ಲಿ ಭಾರತದ ಮೈಲಿಗಲ್ಲು : ಬೇಡಿಕೆಗಿಂತ ಪೂರೈಕೆ ಅಧಿಕ!

ಎಥೆನಾಲ್ ಉತ್ಪಾದನೆಯಲ್ಲಿ ಭಾರತದ ಮೈಲಿಗಲ್ಲು : ಬೇಡಿಕೆಗಿಂತ ಪೂರೈಕೆ ಅಧಿಕ!

ಗುಡುಗು ಸಿಡಿಲಿನ ಆರ್ಭಟಕ್ಕೆ ಹೃದಯಾಘಾತವಾಗಿ ಶಿಕ್ಷಕ ಸಾವು!

ಗುಡುಗು ಸಿಡಿಲಿನ ಆರ್ಭಟಕ್ಕೆ ಹೃದಯಾಘಾತವಾಗಿ ಶಿಕ್ಷಕ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ದಾರುಣ ಘಟನೆ : ಕಾರಿನೊಳಗೆ AC ಹಾಕಿ ಗ್ಲಾಸ್ ಏರಿಸಿ ಮಲಗಿದ್ದ ಚಾಲಕ ಸಾವು!

ಬೆಂಗಳೂರಲ್ಲಿ ದಾರುಣ ಘಟನೆ : ಕಾರಿನೊಳಗೆ AC ಹಾಕಿ ಗ್ಲಾಸ್ ಏರಿಸಿ ಮಲಗಿದ್ದ ಚಾಲಕ ಸಾವು!

ಋತುರಾಜ್ ಬ್ಯಾಟಿಂಗ್ ವೈಫಲ್ಯ : ನಿರ್ಣಾಯಕ ಪಂದ್ಯದಲ್ಲಿ ಬೌಂಡರಿ ರಹಿತ ಇನ್ನಿಂಗ್ಸ್ – ಫ್ಯಾನ್ಸ್‌ ಆಕ್ರೋಶ

ಋತುರಾಜ್ ಬ್ಯಾಟಿಂಗ್ ವೈಫಲ್ಯ : ನಿರ್ಣಾಯಕ ಪಂದ್ಯದಲ್ಲಿ ಬೌಂಡರಿ ರಹಿತ ಇನ್ನಿಂಗ್ಸ್ – ಫ್ಯಾನ್ಸ್‌ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat