ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಮಾಜಿ ಐಪಿಎಸ್ ಅಧಿಕಾರಿ ಕೊಲೆ ಮಾಡಿರುವ ಪತ್ನಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರೆ?

April 20, 2025
Share on WhatsappShare on FacebookShare on Twitter

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಗಿರುವ ಅವರ ಪತ್ನಿ ಸ್ಕಿಜೋಫ್ರೇನಿಯ(Schizophrenia) ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಅವರು ಕಳೆದ 12 ವರ್ಷಗಳಿಂದ Schizophrenia ಮಾನಸಿಕ ಖಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಈ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಸದಾ ಭ್ರಮೆಯ ಸ್ಥಿತಿಯಲ್ಲಿ ಇರುತ್ತಿದ್ದರು ಎನ್ನಲಾಗಿದೆ. ಯಾವುದೋ ವಿಚಾರ ಕಲ್ಪಿಸಿಕೊಂಡು ಆತಂಕ ಪಡುತ್ತಿದ್ದರು. ಇದೆ ಖಾಯಿಲೆಯಿಂದಾಗಿ ಪತಿಯ ಮೇಲೆ ಇಲ್ಲ ಸಲ್ಲದ ಊಹೆ ಮಾಡಿಕೊಂಡು ಶಂಕೆ ವ್ಯಕ್ತಪಡಿಸುತ್ತಿದ್ದರು. ಗನ್ ಹಿಡಿದುಕೊಂಡು ಭಯ ಪಡಿಸ್ತಾ ಇದ್ದಾರೆ ಅಂತ ಸಂಬಂಧಿಕರಿಗೆ ಹಲವು ಬಾರಿ ಹೇಳುತ್ತಿದ್ದರು. ಈ ಬಗ್ಗೆ ಫ್ಯಾಮಿಲಿ ಗ್ರೂಪ್ ನಲ್ಲಿ ಮೆಸೇಜ್ ಕೂಡ ಮಾಡಿದ್ದರು. ಐಪಿಎಸ್ ಅಧಿಕಾರಿಗಳ ಗ್ರೂಪ್ ನಲ್ಲಿ ಕೂಡ ಮೆಸೇಜ್ ಕೂಡ ಮಾಡುತ್ತಿದ್ದರು ಎನ್ನಲಾಗಿದೆ.

ಚಾಕು ಇರಿದು ಓಂ ಪ್ರಕಾಶ್ ಅವರನ್ನು ಪತ್ನಿ ಹತ್ಯೆ ಮಾಡಿದ್ದಾರೆ. ಪ್ರಾಥಮಿಕ ತನಿಖೆ ವೇಳೆ 8 ರಿಂದ 10 ಬಾರಿ ಚಾಕುವಿನಿಂದ ಇರಿದಿದ್ದರು ಎಂದು ತಿಳಿದು ಬಂದಿದೆ. ಎದೆ, ಹೊಟ್ಟೆ ಹಾಗೂ ಕೈ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ಹೊಟ್ಟೆ ಭಾಗಕ್ಕೆ ಸುಮಾರು ನಾಲ್ಕರಿಂದ ಐದು ಬಾರಿ ಚಾಕು ಇರಿದಿದ್ದಾಳೆ. ಹೊಟ್ಟೆ ಭಾಗಕ್ಕೆ ಹೆಚ್ಚು ಚಾಕು ಇರಿದ ಕಾರಣ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸುಮಾರು 15 ರಿಂದ 20 ನಿಮಿಷಗಳ ಕಾಲ ಓಂ ಪ್ರಕಾಶ್ ಒದ್ದಾಡಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ವೇಳೆ ಗಂಡನ‌ ನರಳಾಟ ನೋಡುತ್ತಾ ಪತ್ನಿ ನಿಂತಿದ್ದರು ಎನ್ನಲಾಗಿದೆ. ಪತಿ ಸಾವನ್ನಪ್ಪಿದ ನಂತರ ಐಪಿಎಸ್ ಅಧಿಕಾರಿ ಪತ್ನಿಗೆ ಕಾಲ್ ಮಾಡಿ ಪತ್ನಿ ಪಲ್ಲವಿ ಕೊಲೆ ಮಾಡಿರುವ ವಿಚಾರ ತಿಳಿಸಿದ್ದಾರೆ. ಅಲ್ಲದೇ, ಎಚ್ ಎಸ್ ಆರ್ ಲೇಔಟ್ ಪೊಲೀಸರಿಗೆ ಕಾಲ್ ಮಾಡಿದ್ದಾರೆ. ಓಂ ಪ್ರಕಾಶ್ ಹಾಗೂ ಪತ್ನಿ ವಾಸಿಸುತ್ತಿದ್ದ ಎರಡನೇ ಮಹಡಿಯಲ್ಲಿ ಮಗಳು ವಾಸಿಸುತ್ತಿದ್ದಳು. ಮೂರನೇ ಮಹಡಿಯಲ್ಲಿ ಮಗ ಹಾಗೂ ಸೊಸೆ ವಾಸಿಸುತ್ತಿದ್ದಳು. ಕೆಳಮಹಡಿಯಲ್ಲಿ ಓಂ ಪ್ರಕಾಶ್ ಹಾಗೂ ಪತ್ನಿ ವಾಸಿಸುತ್ತಿದ್ದರು. ಸೊಸೆ ಹಾಗೂ ಮಗ ಊಟಕ್ಕೆ ಹೋದ ಸಮಯದಲ್ಲಿ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: bangaloreHusbandIPSMurderOm PrakashSchizophreniaWife
SendShareTweet
Previous Post

ನಿವೃತ್ತ ಡಿಜಿ ಓಂ ಪ್ರಕಾಶ್ ಹತ್ಯೆ: ಪತ್ನಿಯಿಂದಲೇ ಹತ್ಯೆ ನಡೆದಿದ್ದೇಕೆ?

Next Post

ಕಾಟನ್ ಕ್ಯಾಂಡಿ ಹುಡುಗಿ ಜೊತೆ ಚಂದನ್ ಶೆಟ್ಟಿ ಮದುವೆ?

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

Next Post
ಕಾಟನ್ ಕ್ಯಾಂಡಿ ಹುಡುಗಿ ಜೊತೆ ಚಂದನ್ ಶೆಟ್ಟಿ ಮದುವೆ?

ಕಾಟನ್ ಕ್ಯಾಂಡಿ ಹುಡುಗಿ ಜೊತೆ ಚಂದನ್ ಶೆಟ್ಟಿ ಮದುವೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಕೇಂದ್ರದ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ 12 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ 12 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat