ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

4 ಜಿ ಆಯ್ತು, 5ಜಿ ಆಯ್ತು ಮುಂದೇನು ಗೊತ್ತಾ? ಚೀನಾದಲ್ಲಿ ವಿಡಿಯೋ ಡೌನ್ ಲೋಡ್ ಸ್ಪೀಡ್ ಎಷ್ಟು?

April 21, 2025
Share on WhatsappShare on FacebookShare on Twitter

ಈಗ ಐಪಿಎಲ್ ಅಬ್ಬರ ಎಲ್ಲೆಡೆ ತಾರಕಕ್ಕೇರಿದೆ. ಅಂಗೈಯಲ್ಲೇ ಕ್ರಿಕೆಟ್ ದುನಿಯಾದ ಆರ್ಭಟವನ್ನು ಕಣ್ತುಂಬಿಕೊಳ್ತಿದ್ದೇವೆ. ಮೊಬೈಲ್ ಡಾಟಾ ಸ್ಪೀಡ್ ನ ಮನ್ವಂತರವೇ ಇವತ್ತು ನಾವುಗಳೆಲ್ಲಾ ಎಲ್ಲೇ ಇದ್ದರೂ ಜಗತ್ತನ್ನೇ ತುದಿಬೆರಳಲ್ಲಿ ಕಣ್ಣಾಡಿಸಬಹುದಾಗಿದೆ. ಅದಕ್ಕೆಲ್ಲಾ ಕಾರಣ ಈ 5ಜಿ. ಭಾರತದಲ್ಲಿ ಈಗಾಗಲೇ 5ಜಿ ಎಲ್ಲೆಡೆ ತನ್ನ ಕಬಂಧ ಬಾಹುಗಳನ್ನು ಚಾಚಿಯಾಗಿದೆ. ಅಷ್ಟೇ ಅಲ್ಲಾ ಈಗಾಗಲೇ 6ಜಿ ಕಾರ್ಯಾರಂಭಕ್ಕೂ ನೀಲನಕ್ಷೆ ಸಿದ್ಧವಾಗುತ್ತಿದೆ. ಆದರೆ, ಸದಾ ಆವಿಷ್ಕಾರಗಳಲ್ಲಿ ಒಂದು ಹೆಜ್ಜೆ ಮುಂದಿರುವ ಚೀನಾ, ಜಗತ್ತೇ ನಿಬ್ಬೆರಗಾಗುವಂಥಾ ಸಾಧನೆ ಮಾಡಿದೆ.

ಚೀನಾದಲ್ಲಿ ಶುರುವಾಯ್ತು 10ಜಿ ಸೇವೆ
ಅಚ್ಚರಿಯಾದರೂ ಇದು ಸತ್ಯ. 2ಜಿ ಯುಗದಿಂದ 5ಜಿ ಯುಗಕ್ಕೆ ಶಿಫ್ಟ್ ಆದವರಿಗೆ ಅದರ ವೇಗದ ಅರಿವಿದೆ. ಭಾರತೀಯರಿಗಂತೂ ಈ 5ಜಿ ಕಾರ್ಯಾರಂಭದ ಬೆನ್ನಲ್ಲೇ ಬಯಸಿದ್ದೆಲ್ಲಾ ಅಂಗೈಯಲ್ಲೇ ಲಭ್ಯವಿದೆ. ಆದರೆ 5ಜಿನೇ ಆ ಪಾಟಿ ವೇಗದಲ್ಲಿದೆ ಅಂತಿರೋ ನಾವುಗಳು ಇನ್ನು 10 ಜಿ ಕತೆ ಇನ್ನೇನಪ್ಪಾ ಅನ್ನಬಹುದು. ಆದರೆ, ಚೀನಾ ಮಾತ್ರ ಇದನ್ನು ಸಾಧಿಸಿ ತೋರಿಸಿದೆ. ಹುವೈ ಮತ್ತು ಚೀನಾ ಯುನಿಕಾರ್ನ್ ಸಂಸ್ಥೆಗಳು ಜಂಟಿಯಾಗಿ 10ಜಿ ಸೇವೆಯನ್ನು ಆರಂಭಿಸಿದ್ದು, ಹಬೈ ಪ್ರಾಂತದ ಸುನನ್ ಕೌಂಟಿಯಲ್ಲಿ ಮೊದಲ ಬಾರಿಗೆ 10 ಜಿ ಸೇವೆಯನ್ನು ಪರಿಚಯಿಸಿದೆ.

1000 ಎಂಬಿಪಿಎಸ್ ವೇಗದಲ್ಲಿ ಡೌನ್ ಲೋಡ್
ಇನ್ನು ಚೀನಾದ ಈ 10 ಜಿ ಸೇವೆ ಅಲ್ಲಿನ ಯುವ ಜನತೆಯಲ್ಲಿ ಹೊಸ ಕ್ರೇಜ್ ಕ್ರಿಯೇಟ್ ಮಾಡಿದೆ. ಭಾರತದಲ್ಲಿ ಇಂಟರ್ ನೆಟ್ 100 ಎಂಬಿಪಿಎಸ್ ವೇಗ ಹೊಂದಿದೆ ಅದೇ 10ಜಿಯ ವೇಗ ಸಾವಿರ ಎಂಬಿಪಿಎಸ್ ಆಗಿದೆ. 2 ಗಂಟೆಗಳ ಒಂದು ಸಿನಿಮಾ ಡೌನ್ ಲೋಡ್ ಆಗಲು ಕೇವಲ ಒಂದು ನಿಮಿಷ ತೆಗೆದುಕೊಳ್ತಿದೆ. ಹೀಗಾಗಿ ಶೀಘ್ರವೇ ಚೀನಾದ ಈ ಪ್ರಯೋಗ ಸಾಕಾರಗೊಂಡು ಜಗತ್ತಿನೆಲ್ಲೆಡೆ 10ಜಿ ಸೇವೆ ಲಭ್ಯವಾದ್ರೆ ಮತ್ತಷ್ಟು ಹೊಸತುಗಳಿಗೆ ನಾಂದಿಯಾಗಬಹುದಾಗಿದೆ.

Tags: 4g 5gChinadownload speedMobilevedio
SendShareTweet
Previous Post

ವಿದೇಶಿ ಆಟಗಾರರಿಗೆ ಐಪಿಎಲ್​ ರಜಾದಿನಗಳ ಮಜಾ; ವಿರೇಂದ್ರ ಸೆಹ್ವಾಗ್​ ಈ ಹೇಳಿಕೆಗೆ ಕಾರಣವೇನು?

Next Post

ಸಿಎಸ್‌ಕೆ ಆಟಗಾರರು ಐಪಿಎಲ್ 2025ರ ಎಂಐ ವಿರುದ್ಧದ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿದ್ದೇಕೆ?

Related Posts

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್
ವ್ಯಾಪಾರ

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

ಭಾರತಕ್ಕೆ ಎಂಟ್ರಿ ಕೊಡ್ತಿದೆ ಟೆಕ್ನೊ ಕಾಮನ್​ 50 ಅಲ್ಟ್ರಾ 5G ಮೊಬೈಲ್​.. ಏನಿದರ ವಿಶೇಷ?
ವ್ಯಾಪಾರ

ಭಾರತಕ್ಕೆ ಎಂಟ್ರಿ ಕೊಡ್ತಿದೆ ಟೆಕ್ನೊ ಕಾಮನ್​ 50 ಅಲ್ಟ್ರಾ 5G ಮೊಬೈಲ್​.. ಏನಿದರ ವಿಶೇಷ?

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ
ವ್ಯಾಪಾರ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.
ವ್ಯಾಪಾರ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

Nothing Phone 4b RCB ಎಡಿಷನ್ ಅನಾವರಣ ; ಅಭಿಮಾನಿಗಳಿಗೆ ವಿಶೇಷ ಕೊಡುಗೆ!
ವ್ಯಾಪಾರ

Nothing Phone 4b RCB ಎಡಿಷನ್ ಅನಾವರಣ ; ಅಭಿಮಾನಿಗಳಿಗೆ ವಿಶೇಷ ಕೊಡುಗೆ!

Next Post
ಸಿಎಸ್‌ಕೆ ಆಟಗಾರರು ಐಪಿಎಲ್ 2025ರ ಎಂಐ ವಿರುದ್ಧದ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿದ್ದೇಕೆ?

ಸಿಎಸ್‌ಕೆ ಆಟಗಾರರು ಐಪಿಎಲ್ 2025ರ ಎಂಐ ವಿರುದ್ಧದ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿದ್ದೇಕೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat