ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಪ್ರೇಮಗೀತೆ “ದೂರ ತೀರ ಯಾನ”ದ ಬಗ್ಗೆ ಜನ ಹೇಳಿದ್ದೇನು?

April 21, 2025
Share on WhatsappShare on FacebookShare on Twitter

ಬೆಂಗಳೂರು: ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಿರುವ, ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ, ಆರ್. ದೇವರಾಜ್ ನಿರ್ಮಿಸುತ್ತಿರುವ `ದೂರ ತೀರ ಯಾನ’ ಸಿನೆಮಾದ ಮೊದಲ ಪ್ರೇಮಗೀತೆ ಎಂ ಆರ್ ಟಿ ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು ಉತ್ತಮ ಪ್ರಶಂಸೆ ಪಡೆಯುತ್ತಿದೆ. ಕವಿರಾಜ್ ಬರೆದಿರುವ ಸಾಹಿತ್ಯಕ್ಕೆ, ಬಕ್ಕೇಶ್-ಕಾರ್ತಿಕ್ ಸ್ವರ ಸಂಯೋಜನೆ ಮಾಡಿದ್ದು, ಗಾಯಕ ಅರ್ಮಾನ್ ಮಲಿಕ್ ಹಾಡಿದ್ದಾರೆ.

ಮಂಸೋರೆ ಬರೆದಿರುವ ಕಥೆಗೆ ಚೇತನಾ ತೀರ್ಥಹಳ್ಳಿ ಸಂಭಾಷಣೆ ಬರೆದಿದ್ದಾರೆ. ಈ ಸಿನೆಮಾದಲ್ಲಿ ಒಟ್ಟು ಆರು ಹಾಡುಗಳಿದ್ದು, ಬಕ್ಕೇಶ್ ಹಾಗೂ ಕಾರ್ತೀಕ್ ಹಾಡುಗಳನ್ನು ಸಂಯೋಜಿಸಿದ್ದಾರೆ. ಜಯಂತ್ ಕಾಯ್ಕಿಣಿ, ಕವಿರಾಜ್, ಪ್ರಮೋದ್ ಮರವಂತೆ ಹಾಗೂ ಕಿರಣ್ ಕಾವೇರಪ್ಪ ಹಾಡುಗಳನ್ನು ಬರೆದಿದ್ದಾರೆ. ಸಿನೆಮಾದ ಶೀರ್ಷಿಕೆ ಗೀತೆಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವುದಾಗಿ ತಿಳಿಸಿರುವ ನಿರ್ದೇಶಕ ಮಂಸೋರೆ, ಆ ಹಾಡನ್ನು ವಿಶೇಷವಾಗಿ ಪ್ರೇಕ್ಷಕರಿಂದಲೇ ಬಿಡುಗಡೆ ಮಾಡಿಸುವ ಆಲೋಚನೆ ಇದ್ದು, ರಾಜ್ಯದ ಪ್ರಮುಖ ನಗರವೊಂದರಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ.

ಮಂಸೋರೆ ನಿರ್ದೇಶನ ಮಾಡಿರುವ ಈ ಸಿನೆಮಾ ಬೆಂಗಳೂರು, ಉಡುಪಿ, ಕುಂದಾಪುರ, ಗೋಕರ್ಣ, ಮುರುಡೇಶ್ವರ, ಕಾರವಾರ, ಯಲ್ಲಾಪುರ, ದಾಂಡೇಲಿ, ಗೋವಾದಲ್ಲಿ 40 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು, ಸಿನೆಮಾ ಡಬ್ಬಿಂಗ್ ಕೆಲಸಗಳು ಭರದಿಂದ ಸಾಗಿದೆ. ಜುಲೈ ತಿಂಗಳಿನಲ್ಲಿ ತೆರೆಗೆ ತರುವುದಾಗಿ, ನಿರ್ಮಾಪಕರಾದ ದೇವರಾಜ್ ಆರ್. ಹೇಳಿದ್ದಾರೆ.

ಇದೊಂದು ಪ್ರೇಮಕಥೆ ಆಧರಿಸಿದ ಸಿನೆಮಾ ಆಗಿದ್ದು, ಹರೆಯದ ಇಬ್ಬರು ಪ್ರೇಮಿಗಳು ಬೆಂಗಳೂರಿನಿಂದ ಗೋವಾಗೆ ಪಯಣ ಆರಂಭಿಸಿ, ಆ ಪ್ರಯಾಣದಲ್ಲಿ ತಮ್ಮ ಪ್ರೀತಿಯ ಅರ್ಥ ಹುಡುಕಿಕೊಳ್ಳುವುದು ಮೂಲಕಥೆಯಾಗಿದೆ. ಈ ಸಿನೆಮಾಗೆ ಸರವಣ ಕುಮಾರ್ ಅವರ ಕಲಾನಿರ್ದೇಶನವಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತರಾದ ನಾಗೇಂದ್ರ ಕೆ ಉಜ್ಜನಿ ಅವರು ಸಿನೆಮಾದ ಸಂಕಲನ ಮಾಡುತ್ತಿದ್ದಾರೆ.

Tags: Doora teera YanaMovieSandalwood
SendShareTweet
Previous Post

ಓಂ ಪ್ರಕಾಶ್ ಕೊಲೆ ಪ್ರಕರಣ: ಪತಿಯ ಬಗ್ಗೆ ಪತ್ನಿ ಮಾಡಿರುವ ಆರೋಪವೇನು?

Next Post

ದೇಶ ಕಾಯುವ ಯೇಧನ ಮೇಲೆ ಏಕಾಏಕಿ ದಾಳಿ; ಹಲ್ಲೆ

Related Posts

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!
ಸಿನಿಮಾ-ಮನರಂಜನೆ

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ
ಸಿನಿಮಾ-ಮನರಂಜನೆ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?
ಸಿನಿಮಾ-ಮನರಂಜನೆ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!
ಸಿನಿಮಾ-ಮನರಂಜನೆ

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!
ಸಿನಿಮಾ-ಮನರಂಜನೆ

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

Next Post
ದೇಶ ಕಾಯುವ ಯೇಧನ ಮೇಲೆ ಏಕಾಏಕಿ ದಾಳಿ; ಹಲ್ಲೆ

ದೇಶ ಕಾಯುವ ಯೇಧನ ಮೇಲೆ ಏಕಾಏಕಿ ದಾಳಿ; ಹಲ್ಲೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat