ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಪ್ರವಾಸದಲ್ಲಿ

April 22, 2025
Share on WhatsappShare on FacebookShare on Twitter

ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ಅವರ ಪತ್ನಿ ಭಾರತ ಮೂಲದ ಉಷಾ ಈಗ ಹಿಂದೂಸ್ತಾನ ಪ್ರವಾಸದಲ್ಲಿದ್ದಾರೆ. ನಾಲ್ಕು ದಿನಗಳ ಈ ಭಾರತ ಯಾತ್ರೆಯಲ್ಲಿ ವ್ಯಾನ್ಸ್ ದಂಪತಿ ದೆಹಲಿ, ಆಗ್ರಾ ಸೇರಿದಂತೆ ಜೈಪುರಕ್ಕೂ ಭೇಟಿ ನೀಡುತ್ತಿದ್ದಾರೆ. ಹೀಗೆ ಭಾರತಕ್ಕೆ ಬಂದಿರುವ ಅಮೆರಿಕ ಉಪಾಧ್ಯಕ್ಷರ ಜೈಪುರ ಪ್ರವಾಸವೇ ಈಗ ತೀವ್ರ ಕುತೂಹಲ ಕೆರಳಿಸಿರುವುದು. ಅದು ಜೈಪುರದಲ್ಲಿ ವ್ಯಾನ್ಸ್ ದಂಪತಿ ತಂಗಲು ಆಯ್ಕೆ ಮಾಡಿಕೊಂಡಿರುವ ತಾಣವೇ ಈಗ ಬಲು ಚರ್ಚಿತ ಮತ್ತು ಐತಿಹಾಸಿಕವೂ ಹೌದು.

ಸವಾಯಿ ಮಾನ್ ಸಿಂಗ್ ಅರಮನೆಯಲ್ಲಿ ವಾಸ್ತವ್ಯ
ಇವತ್ತು ಅಮೆರಿಕಾ ಉಪಾಧ್ಯಕ್ಷರ ಭೇಟಿಯಿಂದ ಜೈಪುರದ ಐತಿಹಾಸಕ ರಾಮ್ ಬಾಗ್ ಅರಮನೆಗೆ ಇನ್ನಿಲ್ಲದ ಪ್ರಾಶಸ್ತ್ಯ ಬಂದಿದೆ. ಅಸಲಿಗೆ ತನ್ನೊಡಲಲ್ಲಿ ಅಪಾರ ಚಾರಿತ್ರಿಕ ಕತೆಗಳನ್ನು ಬಚ್ಚಿಟ್ಟುಕೊಂಡಿರುವ ರಾಮ್ ಬಾಗ್ ಪ್ಯಾಲೇಜ್ ಇವತ್ತು ತಾಜ್ ಗ್ರೂಪ್ ಆಫ್ ಹೋಟೆಲ್ ನ ಅಂಗವಾಗಿ ಕಾರ್ಯ ನಿರ್ವಹಿಸುತ್ತಿದೆ. ಭಾರತದ ಅತ್ಯಂತ ದುಬಾರಿ ಹೋಟೆಲ್ ಗಳಲ್ಲಿ ಒಂದೆನ್ನಿಸಿಕೊಳ್ಳುವ ರಾಮ್ ಬಾಗ್ ಪಂಚತಾರಾ ಹೋಟೆಲ್ ಆಗಿದ್ದು, ಇಲ್ಲೇ ವ್ಯಾನ್ಸ್ ದಂಪತಿ ತಂಗಲಿದ್ದಾರೆ.

ರಾಣಿ ಗಾಯತ್ರಿ ದೇವಿಯ ಕನಸಿನ ಅರಮನೆ
1835ರಲ್ಲಿ ರಾಜಾ ರಾಮ್ ಸಿಂಗ್ ತಮ್ಮ ಕನಸಿನ ಫಾರ್ಮ್ ಹೌಸ್ ಆಗಿ ಈ ಅರಮನೆಯನ್ನು ಕಟ್ಟಲು ಆರಂಭಿಸಿದರು. ಸಣ್ಣ ಪ್ರಮಾಣದಲ್ಲಿದ್ದ ಕಟ್ಟಡ ಮುಂದೆ 1857ರ ಸುಮಾರಿಗೆ ರಾಜ ವಂಶಸ್ಥರು ಶಿಕಾರಿಗೆ ಹೋದಾಗ ತಂಗುವ ತಾಣವಾಗಿ ಬದಲಾಗಿತ್ತು. ದಟ್ಟ ಕಾಡಿನ ನಡುವಿದ್ದ ಈ ಕಟ್ಟಡವನ್ನು ಮುಂದೆ ಸವಾಯ್ ಮಾನ್ ಸಿಂಗ್ 1931ರ ಹೊತ್ತಿಗೆ ರಾಜಮನೆತನದ ಅಧಿಕೃತ ನಿವಾಸವಾಗಿ ಪರಿವರ್ತಿಸಿದ್ದರು. ಮುಂದೆ ಅಂದ್ರೆ 1940ರಲ್ಲಿ ಮಾನ್ ಸಿಂಗ್ ರ ಮೂರನೇ ಪತ್ನಿಯಾಗಿ ಬಂದ ರಾಣಿ ಗಾಯತ್ರಿ ದೇವಿ ಈ ಅರಮನೆಯ ಒಡತಿಯಾದರು. ಇಂಗ್ಲೆಂಡ್ ನಲ್ಲಿ ಜನಿಸಿದ್ದ ಗಾಯತ್ರಿದೇವಿ ತಮ್ಮ ಅಪೂರ್ವ ಸೌಂದರ್ಯದಿಂದಲೇ ಖ್ಯಾತಿ ಪಡೆದವರು. ಅಂದಿನ ಕಾಲದಲ್ಲೇ ಮಾನ್ ಸಿಂಗ್ ಮತ್ತು ಗಾಯತ್ರಿ ದೇವಿ ವಿವಾಹಕ್ಕೆ ಮೂರೂವರೆ ಲಕ್ಷ ಖರ್ಚು ಮಾಡಲಾಗಿತ್ತು.

ಸಹಪಾಠಿ ಸೌಂದರ್ಯದ ಮೇಲೆ ಇಂದಿರಾ ಗಾಂಧಿ ಮುನಿಸು
ರವೀಂದ್ರನಾಥ್ ಠಾಗೂರು ಸ್ಥಾಪಿಸಿದ್ದ ಶಾಂತಿನಿಕೇತನ ಶಾಲೆಯಲ್ಲೇ ಗಾಯತ್ರಿದೇವಿ ಹಾಗೂ ಇಂದಿರಾ ಬಾಲ್ಯದಲ್ಲಿ ಶಿಕ್ಷಣ ಪಡೆದಿದ್ದರು. ಆದರೆ, ಮುಂದೆ 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ಇದೇ ಗಾಯತ್ರಿ ದೇವಿಯನ್ನು ಇಂದಿರಾ ಬಂಧನದಲ್ಲಿಡುತ್ತಾರೆ. ಸ್ಪುರದ್ರೂಪಿ ಗಾಯತ್ರಿ ಸೌಂದರ್ಯದ ಮೇಲೆ ಇಂದಿರಾಗೆ ಸಣ್ಣದೊಂದು ಅಸೂಯೆ ಇತ್ತು ಎಂಬ ಮಾತುಗಳಿವೆ. ಅಷ್ಟೇ ಅಲ್ಲಾ ಇದೇ ರಾಮ್ ಬಾಗ್ ಅರಮನೆ ಮೇಲೆ ಇಂದಿರಾ ಗಾಂಧಿ ನಿರ್ದೇಶನದಂತೆ ಐಟಿ ದಾಳಿ ಕೂಡ ನಡೆದಿತ್ತು. ಆಗ ಅರಮನೆಯಿಂದ 800 ಕೆಜಿ ಬಂಗಾರವನ್ನು ಸರ್ಕಾರ ಜಪ್ತಿ ಮಾಡಿತ್ತು ಎಂಬ ಮಾತುಗಳಿವೆ. ಇದೇ ಅರಮನೆ ಇದೀಗ ಚಾರಿತ್ರಿಕ ಪಂಚತಾರಾ ಹೋಟೆಲ್ ಆಗಿ ಬದಲಾಗಿದ್ದು, ಒಟ್ಟು 79 ಐಷಾರಾಮಿ ರೂಂಗಳಿವೆ. ಅಷ್ಟೇ ಅಲ್ಲಾ ಬರೋಬ್ಬರಿ 5 ಎಕರೆ ವ್ಯಾಪ್ತಿಯಲ್ಲಿರುವ ಹೋಟೆಲ್ ನಲ್ಲಿ ಬೃಹತ್ ಈಜುಕೊಳಗಳು, ದೊಡ್ಡ ಸಭಾ ಕೊಠಡಿಗಳು, ಶ್ರೀಮಂತ ಹೂದೋಟಗಳಿದ್ದು ಒಂದು ರಾತ್ರಿಗೆ 35ರಿಂದ 40 ಸಾವಿರ ರೂಪಾಯಿಂದ ಸೇವೆಗಳು ಆರಂಭವಾಗುತ್ತವೆ. ಒಟ್ಟಿನಲ್ಲಿ ಹತ್ತಾರು ಮೊದಲುಗಳಿಗೆ ಸಾಕ್ಷಿಯಾಗಿರುವ ರಾಮ್ ಬಾಗ್ ಹೋಟೆಲ್ ಇದೀಗ ಅಮೆರಿಕ ಉಪಾಧ್ಯಕ್ಷರ ಆತಿಥ್ಯಕ್ಕೆ ಅಣಿಯಾಗಿದೆ.

Tags: AmericaIndiaJD Vance'Tour
SendShareTweet
Previous Post

ಸುಳ್ಳು ಕಥೆ ಕಟ್ಟಿದ್ದ ವಿಂಗ್ ಕಮಾಂಡರ್ ವಿರುದ್ಧ ಎಫ್ ಐಆರ್

Next Post

ಮುಳುಗಿತಾ ದೀಪಿಕಾ, ಧೋನಿಯ ದೊಡ್ಡ ಗಂಟು? ಸ್ಮಾರ್ಟ್ ಉದ್ಯಮಿಗಳಿಗೆ ಉಂಡೆನಾಮ ತಿಕ್ಕಿದ್ಯಾರು

Related Posts

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!
ವಿದೇಶ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ
ವಿದೇಶ

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ನೇಪಾಳ ಜಲಪ್ರಳಯ: ಹೊಟ್ಟೆ ತುಂಬಿಸುತ್ತಿರುವ ಆಹಾರವೇ ಸಂತ್ರಸ್ತರ ಪ್ರಾಣಕ್ಕೆ ಎರವಾಗುವುದೇ?
ವಿದೇಶ

ನೇಪಾಳ ಜಲಪ್ರಳಯ: ಹೊಟ್ಟೆ ತುಂಬಿಸುತ್ತಿರುವ ಆಹಾರವೇ ಸಂತ್ರಸ್ತರ ಪ್ರಾಣಕ್ಕೆ ಎರವಾಗುವುದೇ?

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ದೇಶ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು
ದೇಶ

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು

Next Post
ಮುಳುಗಿತಾ ದೀಪಿಕಾ, ಧೋನಿಯ ದೊಡ್ಡ ಗಂಟು? ಸ್ಮಾರ್ಟ್ ಉದ್ಯಮಿಗಳಿಗೆ ಉಂಡೆನಾಮ ತಿಕ್ಕಿದ್ಯಾರು

ಮುಳುಗಿತಾ ದೀಪಿಕಾ, ಧೋನಿಯ ದೊಡ್ಡ ಗಂಟು? ಸ್ಮಾರ್ಟ್ ಉದ್ಯಮಿಗಳಿಗೆ ಉಂಡೆನಾಮ ತಿಕ್ಕಿದ್ಯಾರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat