ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮುಳುಗಿತಾ ದೀಪಿಕಾ, ಧೋನಿಯ ದೊಡ್ಡ ಗಂಟು? ಸ್ಮಾರ್ಟ್ ಉದ್ಯಮಿಗಳಿಗೆ ಉಂಡೆನಾಮ ತಿಕ್ಕಿದ್ಯಾರು

April 22, 2025
Share on WhatsappShare on FacebookShare on Twitter

ಬ್ಲ್ಯೂ ಸ್ಮಾರ್ಟ್, ಓಲಾ, ಊಬರ್ ಕಂಪನಿಗಳನ್ನೇ ಮಕಾಡೆ ಮಲಗಿಸುವ ತಾಕತ್ತಿನ ಕಂಪನಿ ಅಂತಲೇ ಬಿಂಬಿತವಾಗಿದ್ದ ಸ್ಟಾರ್ಟ್ ಆಪ್. 2018ರಲ್ಲಿ ಬೆಂಗಳೂರಲ್ಲೇ ಹುಟ್ಟಕೊಂಡಿತ್ತು. ಈ ವಿದ್ಯುತ್ ಚಾಲಿತ ವಾಹನಗಳ ಸೇವೆಯ ಬ್ಲ್ಯೂ ಸ್ಮಾರ್ಟ್. ಅನ್ಮೋಲ್ ಸಿಂಗ್ ಹಾಗೂ ಪುನೀತ್ ಜಗ್ಗಿ ಎಂಬ ಸಹೋದರರು ಟ್ಯಾಕ್ಸಿ ಸೇವೆ ಲೋಕದಲ್ಲಿ ಕ್ರಾಂತಿಕಾರಕ ಬದಲಾವಣೆ ಎಂಬ ಹೆಸರಿನಲ್ಲಿ ಕಾರ್ಯಾರಂಭ ಮಾಡಿದರು.

ಷೇರುದಾರರ ಗಂಟಲ್ಲಿ ಸದೋರರ ಶೋಕಿ
2018ರಲ್ಲಿ ಕಾರ್ಯಾರಂಭ ಮಾಡಿದ್ದ ಬ್ಲ್ಯೂ ಸ್ಮಾರ್ಟ್ ಕ್ಯಾಬ್ ಸೇವೆ. ಇಕೋ ಫ್ರೆಂಡ್ಲಿ ಹೆಸರಿನಲ್ಲಿ ಇವಿ ವಾಹನಗಳನ್ನು ರಸ್ತೆಗಿಳಿಸಿತ್ತು. ಅಷ್ಟೇ ಅಲ್ಲಾ ಭರ್ಜರಿ ಲಾಭದ ಸ್ಟಾರ್ಟ್ ಅಪ್ ಅಂತಲೇ ಷೇರು ಪೇಟೆ ಪ್ರವೇಶಿಸಿ ಭರ್ಜರಿ ಹೂಡಿಕೆ ಕಂಡಿತ್ತು. 4000 ಸಾವಿರ ಕೋಟಿ ಮೌಲ್ಯದ ಸಂಸ್ಥೆ ಸಹೋದರರ ಶೋಕಿಯಿಂದ ಇವತ್ತು ಮಕಾಡೆ ಮಲಗಿದೆ. ಬ್ಲ್ಯೂ ಸ್ಮಾರ್ಟ್ ಕಂಪನಿ ಸಂಸ್ಥಾಪರದ್ದೇ ಆದ ಜೆನ್ ಸಾಲ್ ಅನ್ನೋ ಸೋಲಾರ್ ಪವರ್ ಕಂಪನಿ ಹೆಸರಲ್ಲಿ ಬ್ಯಾಂಕ್ ಗಳಿಂದ 978 ಕೋಟಿ ರೂ. ಸಾಲವನ್ನು 6 ಸಾವಿರ ಇವಿ ವಾಹನ ಖರೀದಿಗೆ ಅಂತಾ ಪಡೆಯಲಾಗಿರುತ್ತೆ. ಈ ಹಣದಲ್ಲಿ ಸಹೋದರರು ತಮ್ಮ ಸ್ವಂತ ಶೋಕಿಗೆ ಬಳಸಿಕೊಂಡಿದ್ದೇ ಇವತ್ತಿನ ಈ ಪರಿಸ್ಥಿತಿಗೆ ಕಾರಣ. ಸೆಬಿ ನಡೆಸಿರುವ ತನಿಖೆಯಲ್ಲಿ ಸಾಲದ ಮೊತ್ತದಲ್ಲಿ 266 ಕೋಟಿ ರೂ.ಗಳನ್ನು ಜಗ್ಗಿ ಬ್ರದರ್ಸ್ ಗುರುಗ್ರಾಮದಲ್ಲಿ ಐಷಾರಾಮಿ ಬಂಗಲೆ, ತಾಯಿ, ಪತ್ನಿ ಖಾತೆಗೆ ಹಣ ವರ್ಗಾವಣೆ, ಅಪಾರ ಬಂಗಾರ ಖರೀದಿ ಮತ್ತು ದಿನ ನಿತ್ಯದ ಐಷಾರಾಮಿ ಜೀವನಕ್ಕೆ ಅಪಾರ ಹಣ ಖರ್ಚು ಮಾಡಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲಾ 24 ಲಕ್ಷ ಮೌಲ್ಯದ ಗಾಲ್ಫ್ ಕಿಟ್ಟನ್ನೂ ಇದೇ ದುಡ್ಡಲ್ಲಿ ಖರೀದಿಸಿದ್ದಾರೆ.

ದೀಪಿಕಾ ಪಡಕೋಣೆಯ 25 ಕೋಟಿ ನೀರುಪಾಲು!
ಜಗ್ಗಿ ಬ್ರದರ್ಸ್ ನಂಬಿ ಉದ್ಯಮದ ಅತಿರಥರು ಹಣ ಹೂಡಿದ್ದರು. ಮೂಲತ ಬೆಂಗಳೂರಿನವರೇ ಆದ ದೀಪಿಕಾ ಪಡಕೋಣೆ ಬ್ಲ್ಯೂ ಸ್ಮಾರ್ಟ್ ಕಂಪನಿಯಲ್ಲಿ 25 ಕೋಟಿ ಹೂಡಿಕೆ ಮಾಡಿದ್ದರು. ಬಜಾಜ್ ಕ್ಯಾಪಿಟಲ್ ನ ಸಂಜೀವ್ ಬಜಾಜ್ 25 ಕೋಟಿ ಹೂಡಿದ್ದರು. ಇನ್ನು ಧೋನಿ ಕುಟುಂಬದ ಪಾಲುದಾರಿಕೆಯ ಸಂಸ್ಥೆ ಕೂಡಾ 100 ಕೋಟಿ ರೂ. ಗೂ ಹೆಚ್ಚಿನ ಬಂಡವಾಳ ಹಾಕಿದೆ. ಆದರೆ, ಸದ್ಯದ ಮಟ್ಟಿಗೆ ಈ ಹಣದ ಹಕೀಕತ್ತೇನು ಅನ್ನೋದಿನ್ನೂ ಅಸ್ಪಷ್ಟ. ದೇಶದಾದ್ಯಂತ 8 ಸಾವಿರ ವಾಹನಗಳನ್ನು ಹೊಂದಿದ್ದ ಕಂಪನಿ ಏಕಾಏಕಿ ಈ ರೀತಿ ಇನ್ನಿಲ್ಲದಂತೆ ಪಾತಾಳಕ್ಕೆ ಕುಸಿದಿದ್ದು, ಭಾರತದ ಸ್ಟಾರ್ಟ್ ಅಪ್ ಗಳ ಭವಿಷ್ಯದ ಮೇಲೆ ತೂಗುಗತ್ತಿ ನೇತಾಡುವಂತೆ ಮಾಡಿದೆ.

Tags: BusinessDeepikaDhoniLoss
SendShareTweet
Previous Post

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಪ್ರವಾಸದಲ್ಲಿ

Next Post

ಮಹೇಶ್ ಬಾಬುಗೆ ಇಡಿ ನೋಟಿಸ್!

Related Posts

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?
ದೇಶ

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ
ದೇಶ

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

WPL 2027 ಹರಾಜು: ಕಮಲಿನಿ ಸೇರಿ 146 ಆಟಗಾರ್ತಿಯರು ಕಣಕ್ಕೆ, ಅಕ್ಟೋಬರ್ 28ರಂದು ಭರ್ಜರಿ ಬಿಡ್ಡಿಂಗ್!
ಕ್ರೀಡೆ

WPL 2027 ಹರಾಜು: ಕಮಲಿನಿ ಸೇರಿ 146 ಆಟಗಾರ್ತಿಯರು ಕಣಕ್ಕೆ, ಅಕ್ಟೋಬರ್ 28ರಂದು ಭರ್ಜರಿ ಬಿಡ್ಡಿಂಗ್!

ಭಾರತ ತಂಡದಲ್ಲಿ ಸ್ಥಾನಕ್ಕಾಗಿ ಕಾಯಲೇಬೇಕು 15 ವರ್ಷದ ವೈಭವ್ ಸೂರ್ಯವಂಶಿ
ಕ್ರೀಡೆ

ಭಾರತ ತಂಡದಲ್ಲಿ ಸ್ಥಾನಕ್ಕಾಗಿ ಕಾಯಲೇಬೇಕು 15 ವರ್ಷದ ವೈಭವ್ ಸೂರ್ಯವಂಶಿ

2027ರ ಏಕದಿನ ವಿಶ್ವಕಪ್‌ವರೆಗೆ ಬುಮ್ರಾ ಮೂರೂ ಮಾದರಿ ಆಡುವಂತಿಲ್ಲ:BCCIಗೆ ರವಿಶಾಸ್ತ್ರಿ ಖಡಕ್ ಎಚ್ಚರಿಕೆ
ಕ್ರೀಡೆ

2027ರ ಏಕದಿನ ವಿಶ್ವಕಪ್‌ವರೆಗೆ ಬುಮ್ರಾ ಮೂರೂ ಮಾದರಿ ಆಡುವಂತಿಲ್ಲ:BCCIಗೆ ರವಿಶಾಸ್ತ್ರಿ ಖಡಕ್ ಎಚ್ಚರಿಕೆ

ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?
ದೇಶ

ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?

Next Post
ಮಹೇಶ್ ಬಾಬುಗೆ ಇಡಿ ನೋಟಿಸ್!

ಮಹೇಶ್ ಬಾಬುಗೆ ಇಡಿ ನೋಟಿಸ್!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat