ಚಿಂತಾಮಣಿ ತಾಲ್ಲೂಕಿನ ಕೊಂಗನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಕೋಲಾರ ತಾಲ್ಲೂಕಿನ ಕೃಷ್ಣಪ್ಪ ಎಂಬುವವರು ಘಟನೆಯಲ್ಲಿ ಸಾವು- ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಕಿಯಾ ಕಾರು ಮತ್ತು ಟಿವಿಎಸ್ ಬೈಕ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಲ್ಲದೇ, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು
ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಮಣಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.