ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಸೇನೆಯಲ್ಲಿ 400 ಮೆಡಿಕಲ್ ಆಫೀಸರ್ ಹುದ್ದೆಗಳು; ಎಂಬಿಬಿಎಸ್ ಓದಿದವರಿಗೆ ಬಂಪರ್

April 23, 2025
Share on WhatsappShare on FacebookShare on Twitter

ಬೆಂಗಳೂರು: ದೇಶದ ಸೇನೆಯಲ್ಲಿ ಸೇವೆ ಸಲ್ಲಿಸಬೇಕು ಎಂಬ ಮನೋಭಾವ ಹೊಂದಿದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಲ್ಲಿ (Armed Forces Medical Services) ಖಾಲಿ ಇರುವ 400 ಹುದ್ದೆಗಳ ಭರ್ತಿಗೆ (Army AFMS Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 12 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಸೇನೆಯಲ್ಲಿ ಒಟ್ಟು 400 ಹುದ್ದೆಗಳಿವೆ. ಈ ಪೈಕಿ ಪುರುಷರಿಗೆ 300 ಮತ್ತು ಮಹಿಳೆಯರಿಗೆ 100 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಎಎಫ್ಎಂಎಸ್ ಅಧಿಸೂಚನೆ ಪ್ರಕಾರ ದೇಶದ ಯಾವುದೇ ವಿಶ್ವ ವಿದ್ಯಾನಿಲಯದಿಂದ ಎಂಬಿಬಿಎಸ್, ಸ್ನಾತಕೋತ್ತರ ಪದವಿ ಪೂರೈಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಜನರಲ್, ಒಬಿಸಿ ಸೇರಿ ಎಲ್ಲ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂಪಾಯಿಯನ್ನುಆನ್ ಲೈನ್ ಮೂಲಕ ಪಾವತಿಸಬೇಕು. ಮೆರಿಟ್ ಲಿಸ್ಟ್, ಶಾರ್ಟ್ ಲಿಸ್ಟಿಂಗ್, ಮೆಡಿಕಲ್ ಎಕ್ಸಾಮಿನೇಷನ್, ವೈವಾ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.. ಸಂದರ್ಶನ ದಿಲ್ಲಿಯ ಆರ್ಮಿ ಆಸ್ಪತ್ರೆಯಲ್ಲಿ ನಡೆಯಲಿದೆ. ಸಂದರ್ಶನ ನಡೆಯುವ ಸಂಭಾವ್ಯ ದಿನಾಂಕ: ಜೂ. 19 ಎಂದು ತಿಳಿಸಲಾಗಿದೆ.

ಸಂಬಳ ಎಷ್ಟು?
ನೇಮಕಾತಿ ಹೊಂದಿದವರಿಗೆ 61,300 ರೂ. ಮಾಸಿಕ ವೇತನ ನೀಡಲಾಗುತ್ತದೆ. ಆರ್ಮಿ ಆಫೀಸರ್ ಆಗಿ ದೇಶದ ಯಾವುದೇ ಭಾಗದಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಸೇನಾಪಡೆ, ನೌಕಾಪಡೆ ಹಾಗೂ ವಾಯುಪಡೆಗಳಲ್ಲಿ ಕೂಡ ನೇಮಕಾತಿ ಹೊಂದಿದವರನ್ನು ನಿಯೋಜನೆ ಮಾಡಲಾಗುತ್ತದೆ. https://join.afms.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗೆ 011-24199857/858ಕ್ಕೆ ಕರೆ ಮಾಡಬಹುದಾಗಿದೆ.

Tags: applicationArmy AFMSIndian ArmyJobsmedical officerRecruitment 2025
SendShareTweet
Previous Post

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ನಿಮ್ಮ ಜಿಲ್ಲೆ ಕೂಡ ಇದೆಯಾ?

Next Post

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ 160 ಹುದ್ದೆ: 75 ಸಾವಿರ ರೂ. ಸ್ಯಾಲರಿ

Related Posts

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಅಪ್‌ಗ್ರೇಡ್ ಆಗಿದೆ EPFO ಪೋರ್ಟಲ್ : ಏನೆಲ್ಲ ಬದಲಾಗಿವೆ? ಇಲ್ಲಿದೆ ಮಾಹಿತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅಪ್‌ಗ್ರೇಡ್ ಆಗಿದೆ EPFO ಪೋರ್ಟಲ್ : ಏನೆಲ್ಲ ಬದಲಾಗಿವೆ? ಇಲ್ಲಿದೆ ಮಾಹಿತಿ

NIMHANS ಸಂಸ್ಥೆಯಲ್ಲಿ 6 ಕೌನ್ಸೆಲರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

NIMHANS ಸಂಸ್ಥೆಯಲ್ಲಿ 6 ಕೌನ್ಸೆಲರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯಲ್ಲಿ 129 ಹುದ್ದೆಗಳ ನೇಮಕ : ವರ್ಷಕ್ಕೆ 7.45 ಲಕ್ಷ ರೂ. ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯಲ್ಲಿ 129 ಹುದ್ದೆಗಳ ನೇಮಕ : ವರ್ಷಕ್ಕೆ 7.45 ಲಕ್ಷ ರೂ. ಪ್ಯಾಕೇಜ್

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

ಎಂ.ಫಿಲ್ ಮುಗಿಸಿದವರಿಗೆ ಶುಭ ಸಮಾಚಾರ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂ.ಫಿಲ್ ಮುಗಿಸಿದವರಿಗೆ ಶುಭ ಸಮಾಚಾರ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ

Next Post
ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ 160 ಹುದ್ದೆ: 75 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ 160 ಹುದ್ದೆ: 75 ಸಾವಿರ ರೂ. ಸ್ಯಾಲರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat