ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕನ್ನಡಿಗರ ಮೃತದೇಹಗಳ ಗುರುತು ಪತ್ತೆ ಮಾಡುತ್ತಿರುವ ಲಾಡ್!

April 23, 2025
Share on WhatsappShare on FacebookShare on Twitter


ಹುಬ್ಬಳ್ಳಿ: ಪಹಲ್ಗಾಂಮ್‌ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸಂತೋಷ್ ಲಾಡ್ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದು, ಮೃತದೇಹಗಳನ್ನು ಗುರುತಿಸಲು ಕನ್ನಡಿಗರಿಗೆ ನೆರವಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಲಾಡ್ ಕಾಶ್ಮೀರಕ್ಕೆ ತೆರಳಿದ್ದಾರೆ. ಅಲ್ಲಿಂದ ಮೃತದೇಹಗಳನ್ನು ಇರಿಸಲಾಗಿರುವ ಪಹಲ್ಗಾಮ್‌ ಗೆ ಭೇಟಿ ನೀಡಿದ್ದಾರೆ. ಈ ವೇಳೆ ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ. ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುವುದನ್ನು ಖಚಿತಪಡಿಸಿಕೊಳ್ಳುವಂತೆ ಲಾಡ್ ಮನವಿ ಮಾಡಿದ್ದಾರೆ.

ಅಲ್ಲದೇ, ಕರ್ನಾಟಕದಿಂದ ಎಷ್ಟು ಜನ ಬಂದಿದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲಿರುವ ದೂರವಾಣಿ ಸಂಖ್ಯೆಗೆ ಲಾಡ್ ಕರೆ ಮಾಡಿ, ಸಂಬಂಧಿಕರಿಗೆ ಮಾಹಿತಿ ನೀಡುತ್ತಿದ್ದಾರೆ. ಈಗಾಗಲೇ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಪೈಕಿ ಇಬ್ಬರ ಗುರುತು ಪತ್ತೆಯಾಗಿದೆ. ಈಗಾಗಲೇ ಶಿವಮೊಗ್ಗ ಮತ್ತು ರಾಣೇಬೆನ್ನೂರಿನ ಇಬ್ಬರು ಪ್ರವಾಸಿಗರ ಗುರುತು ಪತ್ತೆಯಾಗಿದೆ. ಇನ್ನಿಬ್ಬರ ಗುರುತು ಪತ್ತೆಯಾಗಬೇಕಿದೆ.

ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ ಎಂದು ಲಾಡ್ ಈ ಸಂದರ್ಭದಲ್ಲಿ ಹೇಳಿದ್ದಾರೆ.

Tags: #carryingtwobodiesidentifyingIndiaKannadigasKarnatakaSANTHOSHLAD
SendShareTweet
Previous Post

ರೋಹಿತ್ ಶರ್ಮಾ ಕಡೆಗಣಿಸಿದೇ ಬಿಸಿಸಿಐ? ಅಭಿಷೇಕ್ ನಾಯರ್‌ರನ್ನು ಸಮಾಲೋಚನೆಯಿಲ್ಲದೆ ವಜಾಗೊಳಿಸಿತೇ?

Next Post

ಉಗ್ರರ ಅಟ್ಟಹಾಸಕ್ಕೆ ಬೆಂಗಳೂರಿನ ಟೆಕ್ಕಿ ಬಲಿ

Related Posts

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!
ದೇಶ

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!
ದೇಶ

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ
ದೇಶ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ
ದೇಶ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!
ದೇಶ

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!

ಒಡಿಶಾದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. 10 ರೋಗಿಗಳು ಸಾವು!
ದೇಶ

ಒಡಿಶಾದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. 10 ರೋಗಿಗಳು ಸಾವು!

Next Post
ಉಗ್ರರ ಅಟ್ಟಹಾಸಕ್ಕೆ ಬೆಂಗಳೂರಿನ ಟೆಕ್ಕಿ ಬಲಿ

ಉಗ್ರರ ಅಟ್ಟಹಾಸಕ್ಕೆ ಬೆಂಗಳೂರಿನ ಟೆಕ್ಕಿ ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ :  ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ : ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!

ಹುಡುಗಿಗಾಗಿ ಕಲ್ಲಿನಿಂದ ಜಜ್ಜಿ ಸ್ವಂತ ತಮ್ಮನನ್ನೇ ಕೊಂದ ಪಾಪಿ ಅಣ್ಣ

ಹುಡುಗಿಗಾಗಿ ಕಲ್ಲಿನಿಂದ ಜಜ್ಜಿ ಸ್ವಂತ ತಮ್ಮನನ್ನೇ ಕೊಂದ ಪಾಪಿ ಅಣ್ಣ

Recent News

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ :  ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ : ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!

ಆಕಾಶದಿಂದ ಭಾರತಕ್ಕೊಂದು ಎಚ್ಚರಿಕೆ ಗಂಟೆ!

ಹುಡುಗಿಗಾಗಿ ಕಲ್ಲಿನಿಂದ ಜಜ್ಜಿ ಸ್ವಂತ ತಮ್ಮನನ್ನೇ ಕೊಂದ ಪಾಪಿ ಅಣ್ಣ

ಹುಡುಗಿಗಾಗಿ ಕಲ್ಲಿನಿಂದ ಜಜ್ಜಿ ಸ್ವಂತ ತಮ್ಮನನ್ನೇ ಕೊಂದ ಪಾಪಿ ಅಣ್ಣ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ :  ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ : ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat