ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವೈಮಾನಿಕ ಕಂಪನಿಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸಚಿವ

April 23, 2025
Share on WhatsappShare on FacebookShare on Twitter

ಹುಬ್ಬಳ್ಳಿ: ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವಾಸಿಗರ ಸುರಕ್ಷಿತ ರವಾನೆಗೆ ಟಿಕೆಟ್ ದರ ಹೆಚ್ಚಿಸದಿರಲು ಸೂಚನೆ ವೈಮಾನಿಕ ಕಂಪನಿಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೂಚನೆ ನೀಡಿದ್ದಾರೆ.

ಈ ಕುರಿತು ವಿಮಾನಯಾನ ಸಚಿವರೊಂದಿಗೂ ಪ್ರಹ್ಲಾದ್ ಜೋಶಿ ಚರ್ಚೆ ನಡೆಸಿದ್ದಾರೆ. ಕಾಶ್ಮೀರದ ಭಯೋತ್ಪಾದನಾ ಸ್ಥಳದಿಂದ ಕನ್ನಡಿಗರು ಸೇರಿ ಪ್ರವಾಸಿಗರ ಸುರಕ್ಷಿತ ರವಾನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಈಗಾಗಲೇ ಕಾಶ್ಮೀರದ ಪ್ರವಾಸಿ ತಾಣಗಳಿಂದ ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ. ಮೃತರ ಶವಗಳನ್ನು ತರಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಟಿಕೆಟ್ ದರ ಹೆಚ್ಚಿಸಬಾರದು. ಭಯೋತ್ಪಾದನಾ ಕೃತ್ಯ ನಡೆದ ಸ್ಥಳದಿಂದ ಹಾಗೂ ಕಾಶ್ಮೀರದ ಇತರೆ ಪ್ರವಾಸಿ ತಾಣಗಳಿಂದ ಪ್ರವಾಸಿಗರ ರಕ್ಷಣಾ ಕಾರ್ಯ ನಡೆದಿದೆ. ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಹೆಚ್ಚಿನ ಟಿಕೆಟ್ ದರ ವಿಧಿಸದಿರುವಂತೆ ವೈಮಾನಿಕ ಕಂಪನಿಗಳಿಗೆ ನಿರ್ದೇಶನ ನೀಡಿದ್ದೇನೆ. ಈ ನಿಟ್ಟಿನಲ್ಲಿ ವಿಮಾನಯಾನ ಸಚಿವರೊಂದಿಗೆ ಚರ್ಚಿಸಿದ್ದೇನೆ ಎಂದಿದ್ದಾರೆ.

ಏರ್ ಲೈನ್ ಟಿಕೆಟ್ ದರ ಹೆಚ್ಚಳ ಮಾಡದಂತೆ ನಾಗರಿಕ ವಿಮಾನಯಾನ ಸಚಿವರೊಂದಿಗೂ ಮಾತನಾಡಿದ್ದೇನೆ. ಏರ್ ಲೈನ್ ಟಿಕೆಟ್ ದರದ ಕುರಿತು ಗಮನಹರಿಸಲು ಡಿಜಿಸಿಎಗೂ ಸೂಚನೆ ನೀಡಿದ್ದೇನೆ. ಕನ್ನಡಿಗರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತಿದ್ದಾರೆ. ಶಾಂತಿ ನೆಲೆಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿದ್ದನ್ನು ಸಹಿಸದೆ ಹೇಡಿಗಳು ಇಂಥ ಹೇಯ ಕೃತ್ಯವೆಸಗಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆ ತಕ್ಕ ಉತ್ತರ ಕೊಡಲಿದೆ ಎಂದಿದ್ದಾರೆ.

Tags: airlinesAttackDeathJammu And KashmirKannadigaspralhad joshiterraristUnion Ministerwarns
SendShareTweet
Previous Post

ಲವ್ವಲ್ಲಿ ಬಿದ್ರಾ ಕಮಲಿ ಧಾರಾವಾಹಿ ನಟಿ?

Next Post

ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಹ್ಲಾದ್ ಜೋಶಿ

Related Posts

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ
ದೇಶ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!
ದೇಶ

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ದೇಶ

ದಿಲ್ಲಿಯಲ್ಲಿ ಮರುಕಳಿಸಿದ ‘ನಿರ್ಭಯಾ’ ಮಾದರಿಯ ಕೃತ್ಯ – ಬಸ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ
ದೇಶ

ನೀಟ್ ರದ್ದುಗೊಳಿಸಿ, 12ನೇ ತರಗತಿ ಅಂಕದ ಮೇಲೆ ಪ್ರವೇಶ ನೀಡಿ ; ಕೇಂದ್ರಕ್ಕೆ ತಮಿಳುನಾಡು ಸಿಎಂ ವಿಜಯ್ ಆಗ್ರಹ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ
ದೇಶ

ವಕೀಲೆಯ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ : ಚುನಾವಣೋತ್ತರ ಹಿಂಸಾಚಾರ ಕೇಸಲ್ಲಿ ಖುದ್ದು ವಾದ ಮಂಡನೆ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!
ದೇಶ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ; 10 ದಿನಗಳ ಕಾಯುವಿಕೆಗೆ ಕೊನೆಗೂ ತೆರೆ!

Next Post
ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಹ್ಲಾದ್ ಜೋಶಿ

ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಹ್ಲಾದ್ ಜೋಶಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ  ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ  ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat