ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಮ್ಮು ಕಾಶ್ಮೀರ ಘಟನೆಗೆ ಮಾಜಿ ಸಚಿವ ಶ್ರೀರಾಮುಲು ಕೆಂಡಾಮಂಡಲ

April 23, 2025
Share on WhatsappShare on FacebookShare on Twitter

ಯಾದಗಿರಿ: ಜಮ್ಮು ಕಾಶ್ಮೀರದಲ್ಲಿ ‌ಉಗ್ರರ ದಾಳಿ ನಡೆದಿರುವ ಘಟನೆಗೆ ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.

ಕಾಶ್ಮೀರದಲ್ಲಿ ನಡೆದ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಶಿವಮೊಗ್ಗದ ಮಂಜುನಾಥ ಹಾಗೂ ಬೆಂಗಳೂರಿನ ‌ಭೂಷಣ್ ಮೇಲೆ ಉಗ್ರರಿಂದ ದಾಳಿ‌ ನಡೆದಿದೆ. ಕುಟುಂಬ ಸಮೇತ ಟೂರಿಸ್ಟ್ ಆಗಿ ಹೋಗಿದ್ದವರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಶಿವಮೊಗ್ಗದ ಮಜುನಾಥ್ ಕೊಲೆಯಾಗುತ್ತಾರೆ. ಭರತ್ ಭೂಷಣ್ ಗಾಯಾಳುವಾಗಿ ಸಾವನ್ನಪ್ಪುತ್ತಾರೆ. ಭರತ್ ಭೂಷಣ್ ಪತ್ನಿ ‌ನಮನ್ನು‌ ಕೊಲ್ಲು ಅಂತ ಅಂಗಲಾಚುತ್ತಾಳೆ. ನಿನ್ನನ್ನ ಕೊಲುವುದಿಲ್ಲ ನೀನು ‌ಮೋದಿಗೆ ಹೋಗಿ ಹೇಳು, ಭಾರತೀಯ ಹಿಂದೂಗಳನ್ನು ಯಾರನ್ನೂ ಬಿಡುವಂಗಿಲ್ಲ. ನಿಮ್ಮ ಪ್ರಧಾನಿ ಮೋದಿ ಅವರನ್ನ‌ ಕೊಲ್ತೀವಿ ಅಂತ ಹೇಳು ಅಂತಾರೆ. ಅವರಿಗೆ ನಾಲಯಾಕ್ ಅಂತಿರೋ? ಹೋರಾಟಗಾರ ಅಂತಿರೋ? ಎಂದು ಕಿಡಿಕಾರಿದ್ದಾರೆ.

ಉಗ್ರರು ಸೈಕೋಗಳ ರೀತಿ ವರ್ತಿಸಿದ್ದಾರೆ. ಯಾರೂ ಹಿಂದೂ‌ಗಳು, ಮುಸ್ಲಿಂ ಎಂದು ಬಟ್ಟೆ ಬಿಚ್ಚಿ ಹೊಡೆದಿದ್ದಾರೆ. ಹಿಂಗೆ ಹೇಳಿ ಹೇಳಿ 28 ಮಂದಿಯನ್ನ ಕೊಂದಿದ್ದಾರೆ. ಭಾರತದ ಮೇಲೆ ದಾಳಿ ಮಾಡಲು ಸಂಚು ರೂಪಾಸಿದ್ದಾರೆ. ಪಾಕಿಸ್ತಾನದವರಿಗೆ ಗೊತ್ತಿರಲಿ. ನಮ್ಮ ದೇಶದ ಸೈನಿಕರೊಂದಿಗೆ ಮೂರ್ನಾಲ್ಕು ಬಾರಿ ಸೋತಿದ್ದಾರೆ. ಹೀನಾಯವಾಗಿ ಸೋತಿದ್ದರೂ ಮತ್ತೆ ಮತ್ತೆ ತಮ್ಮ ಉದ್ಧಟತನ ಪ್ರದರ್ಶಿಸುತ್ತಿದ್ದಾರೆ.

ಸೇನಾ ಮುಖ್ಯಸ್ಥ ಜಮ್ಮು ಕಾಶ್ಮೀರದ ‌ಹಿಂದೂಗಳ ಬಗ್ಗೆ ಪಂಡಿತರ ಬಗ್ಗೆ ಹೊಂದಾಣಿಕೆ ಇಲ್ಲ ಅಂತ ಹೇಳಿದ್ದಾರೆ. ಬಹಳಷ್ಟು ವಿಕೃತವಾಗಿ ಮಾತನಾಡುವ ಕೆಲಸ ಮಾಡಿದ್ದಾರೆ. ಆರ್ಥಿಕವಾಗಿ ದಿವಾಳಿ ಎದ್ದಿದ್ದೀರಿ. ನೀಮ್ಮನ್ನ ಯಾರೂ ಮೂಸಿ‌ ನೋಡಲಾಗದ ಸ್ಥಿತಿಗೆ ಬಂದಿದ್ದೀರಿ. ವಿಶ್ವ ನಿಮಗೆ ಟೆರರಿಸ್ಟ್ ದೇಶ ಅಂತ ಘೋಷಣೆ ‌ಮಾಡಿದೆ. ರಾಜಕಾರಣಿಗಳ‌ ಸ್ವಾರ್ಥದಿಂದ ಆವತು ವಿಭಜನೆ ಆಗಿದ್ದರೆ ಒಳ್ಳೆಯದಾಗಿತ್ತು. 1947 ಕ್ಕಿಂತ‌ ಮುಂಚೆ ರಾಜಕಾರಣಿಗಳು ಗಟ್ಟಿಯಾದ ನಿಲುವು ಹೊಂದಿದ್ದರಿಂದ ಇವತ್ತು ‌ಜಮ್ಮು ಕಾಶ್ಮೀರ ‌ನಮ್ಮ‌ ಕೈಯಲ್ಲಿದೆ.

ವಿಭಜನೆ ಸಂದರ್ಭದಲ್ಲಿ ಗಟ್ಟಿ‌ ನಿರ್ಧಾರ ತೆಗೆದುಕೊಂಡಿಲ್ಲ‌. ಅದಕ್ಕೆ ಇಂತಹ ‌ಘಟನೆಗಳು‌ ನಡೆಯುತ್ತಿವೆ. 1948 ರಲ್ಲಿ ಆವತು ನಾವು ಮನಸು‌ ಮಾಡಿದರೆ ಪಾಕಿಸ್ತಾನ ಉಳಿತಾ ಇರಲಿಲ್ಲ. ರಾಜಕಾರಣಿಗಳ ಸ್ವಾರ್ಥದಿಂದ ಸೈನಿಕರನ್ನು ವಾಪಸ್ಸು ಕರೆಯಿಸಿಕೊಳ್ಳಲಾಯಿತು. 30 ಟೂರಿಸ್ಟ್ ಕೊಲ್ಲುವಾಗ ಬಟ್ಟೆ ಬಿಚ್ಚಿ ಕೊಂದಿದ್ದಾರೆ. ಬಾಂಗ್ಲಾದೇಶ ಯುದ್ದ ನಡೆಯುವಾಗ 80 ಸಾವಿರ ಸೈನಿಕರು ನಮ್ಮ‌ ಜೊತೆಗೆ ಇದ್ದರು. ಆದರೆ ಯಾಕೆ ಹೀಗೆ ‌ಮಾಡಿದ್ರೂ ಗೊತ್ತಿಲ್ಲ. ಜಮ್ಮು ಕಾಶ್ಮೀರ ನಮ್ಮ ದೇಶದ ಕಿರಿಟ್ ಇದ್ದಂತೆ. 371 ಆರ್ಟಿಕಲ್ ತೆಗೆಯುವ ಕೆಲಸವನ್ನು ಪ್ರಧಾನಿ ಮಾಡಿದ್ದಾರೆ. 371 ಆರ್ಟಿಕಲ್ ತೆಗೆದರೂ ಸಹ ಟೆರರಿಸಂ ಮೆರೆದಿದ್ದಾರೆ. ನಮ್ಮ ಪ್ರಧಾನಿಗಳು ಈಗಾಗಲೇ ಶಪಥ‌ ಮಾಡಿದ್ದಾರೆ.

ಈ ಕೃತ್ಯದಲ್ಲಿ ಭಾಗಿಯಾದವರ ಅಂತ್ಯ ಆಗುವವರೆಗೂ ‌ನಿದ್ದೆ ಮಾಡಲ್ಲ ಎಂದಿದ್ದಾರೆ. ಕುಟುಂಬದಲ್ಲಿ ಒಬ್ಬ ಸೈನಿಕ ಆಗಬೇಕು‌ ಎಂಬ ಕಾನೂನು ತರಬೇಕು. ಇಸ್ರೇಲ್ ನಂತ ಸಣ್ಣ ದೇಶಕ್ಕೆ ದೊಡ್ಡ ದೇಶಗಳು ಹೆದರುತ್ತಿರುವುದೇ ಇದಕ್ಕೆ. ಅದು ನಮ್ಮ ದೇಶದಲ್ಲಿಯೂ ಮುಂದುವರೆಯಬೇಕು ಎಂದಿದ್ದಾರೆ.

Tags: AttackFormer Minister SriramuluincidentJammu And KashmirKannadigasterraristYadagiri
SendShareTweet
Previous Post

ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಹ್ಲಾದ್ ಜೋಶಿ

Next Post

ಜಮ್ಮು ಕಾಶ್ಮೀರದಲ್ಲಿ ಒಂದಾಗಿ ಬೀದಿಗಿಳಿದ ಹಿಂದೂ -ಮುಸ್ಲಿಂ ಜನರು!

Related Posts

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!
ದೇಶ

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

ರಾಮಮಂದಿರ ದೇಣಿಗೆ ಕಳವು : ‘ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ’ ಎಂದು ಅಂತರ ಕಾಯ್ದುಕೊಂಡ VHP!
ದೇಶ

ರಾಮಮಂದಿರ ದೇಣಿಗೆ ಕಳವು : ‘ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ’ ಎಂದು ಅಂತರ ಕಾಯ್ದುಕೊಂಡ VHP!

ಪುಣೆ ಉದ್ಯಮಿ ಕೊಲೆ ಕೇಸ್ : ಸಿಯಾ ಸಹೋದರನಿಗೇ 10 ಕೋಟಿ ರೂ. ಮಾನನಷ್ಟ ನೊಟೀಸ್ ಜಾರಿ
ದೇಶ

ಪುಣೆ ಉದ್ಯಮಿ ಕೊಲೆ ಕೇಸ್ : ಸಿಯಾ ಸಹೋದರನಿಗೇ 10 ಕೋಟಿ ರೂ. ಮಾನನಷ್ಟ ನೊಟೀಸ್ ಜಾರಿ

ತಮಿಳುನಾಡಿನಲ್ಲಿ ಇನ್ಮುಂದೆ ಸರ್ಕಾರಿ ಬಸ್‌ಗಳೆಲ್ಲವೂ ಎಸಿ : ಸಿಎಂ ವಿಜಯ್ ಆದೇಶ
ದೇಶ

ತಮಿಳುನಾಡಿನಲ್ಲಿ ಇನ್ಮುಂದೆ ಸರ್ಕಾರಿ ಬಸ್‌ಗಳೆಲ್ಲವೂ ಎಸಿ : ಸಿಎಂ ವಿಜಯ್ ಆದೇಶ

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ
ದೇಶ

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

AI ನಂಬಿ ಕೈಸುಟ್ಟುಕೊಂಡ ಫೋರ್ಡ್ ಸಂಸ್ಥೆ : ಈಗ ಮತ್ತೆ ಕೆಲಸಕ್ಕೆ ಹಳೇ ಎಂಜಿನಿಯರ್‌ಗಳಿಗೆ ಮೊರೆ!
ವ್ಯಾಪಾರ

AI ನಂಬಿ ಕೈಸುಟ್ಟುಕೊಂಡ ಫೋರ್ಡ್ ಸಂಸ್ಥೆ : ಈಗ ಮತ್ತೆ ಕೆಲಸಕ್ಕೆ ಹಳೇ ಎಂಜಿನಿಯರ್‌ಗಳಿಗೆ ಮೊರೆ!

Next Post
ಜಮ್ಮು ಕಾಶ್ಮೀರದಲ್ಲಿ ಒಂದಾಗಿ ಬೀದಿಗಿಳಿದ ಹಿಂದೂ -ಮುಸ್ಲಿಂ ಜನರು!

ಜಮ್ಮು ಕಾಶ್ಮೀರದಲ್ಲಿ ಒಂದಾಗಿ ಬೀದಿಗಿಳಿದ ಹಿಂದೂ -ಮುಸ್ಲಿಂ ಜನರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat