ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಲಿಂಗಾಯತ ಸದ್ಯಕ್ಕೆ ಧರ್ಮ ಅಲ್ಲ ಪಂಥ: ಶಂಕರ್ ಬಿದರಿ

April 24, 2025
Share on WhatsappShare on FacebookShare on Twitter

ಬೆಂಗಳೂರು: ಒಬಿಸಿ ಆಯೋಗ ಗಣತಿ ವರದಿ ಕೊಟ್ಟಿದ್ದು, ಅದನ್ನು ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ ಎಂದು ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಬಸವಣ್ಣ ಸಾಮಾಜಿಕ, ಧಾರ್ಮಿಕ ಕ್ರಾಂತಿ ಮಾಡಿದರು. ಎಲ್ಲರೂ ಸಮಾನರೆಂದು ಅವರು ಸಾರಿದ್ದರು.

ಹೆಣ್ಣುಮಕ್ಕಳಿಗೂ ಪುರುಷರಷ್ಟೇ ಸ್ಥಾನಮಾನ ನೀಡಿದ್ದರು. ಅಸ್ಪೃಷ್ಯತೆ ಆಚರಣೆ ಬಗ್ಗೆ ಧ್ವನಿ ಎತ್ತಿದ್ದರು. ಹೀಗಾಗಿ ಎಲ್ಲಾ ವರ್ಣಗಳ ಜನ ಬಸವಣ್ಣನವರನ್ನು ಒಪ್ಪಿದ್ದರು ಎಂದಿದ್ದಾರೆ.
ಲಿಂಗಾಯತ, ವೀರಶೈವ ಎರಡೂ ಒಂದೇ. ಲಿಂಗಾಯತ ಸ್ವತಂತ್ರ್ಯ ಧರ್ಮ ಅಂತ ಮಾಡಬೇಕೆಂದು ಮಹಸಭಾ ಕಳೆದ 20 ವರ್ಷಗಳಿಂದ ಹೋರಾಟ ಮಾಡುತ್ತಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗಿದೆ. 1955ರ ಹಿಂದೂ ಕೋಡ್ ಬಿಲ್ ಇದೆ. ನಾಲ್ಕು ಕಾನೂನುಗಳಲ್ಲಿ ಹಿಂದು ಎಂದು ಪರಿಗಣಿಸಲಾಗಿದೆ. 2011ರ ಜನಗಣತಿಯಲ್ಲೂ ಹಿಂದು ಎನ್ನಲಾಗಿದೆ. ಲಿಂಗಾಯತ ಹಿಂದೂ ಧರ್ಮದ ಪಂಥ ಎಂದಿದೆ. ಆದರೆ ಲಿಂಗಾಯತ ಎನ್ನುವುದು ಒಂದು ಪಂಥ. ಲಿಂಗಾಯತ ಅನ್ನುವುದು ಒಂದು ಧರ್ಮವಲ್ಲ. ಸದ್ಯಕ್ಕೆ ಅದನ್ನು ಒಂದು ಪಂಥ ಅಂತ ಹೇಳ್ತೀನಿ ಎಂದಿದ್ದಾರೆ.

ವೃತ್ತಿ ಆಧಾರಿತವಾಗಿ 99 ಜಾತಿಗಳಿವೆ. ಲಿಂಗಾಯತ ಪಂಥದಲ್ಲಿ 99 ಪಂಡಗಳಿವೆ. ಹಿಂದೂವಿನ ಬಹಳಷ್ಟು ಜಾತಿ ಲಿಂಗಾಯತದಲ್ಲಿವೆ. ಲಿಂಗಾಯತರನ್ನು ಜಾತಿ ಅಂತ ಪರಿಗಣಿಸಲು ಸಾಧ್ಯವಿಲ್ಲ. ಇದೊಂದು ಪ್ರತ್ಯೇಕವಾದ ಪಂಥ. ಒಬಿಸಿ ಜಾತಿಗಳನ್ನು 3 ವಿಭಾಗಗಳಾಗಿ ಜಯಪ್ರಕಾಶ್ ಹೆಗ್ಡೆ ಆಯೋಗ ವಿಂಗಡಿಸಿದೆ. ಪ್ರವರ್ಗ 1 ರಲ್ಲಿ ಅತ್ಯಂತ ಹಿಂದುಳಿದ ವರ್ಗ ಸೇರಿಸಿದ್ದಾರೆ. ಇದರಲ್ಲಿ ಪ್ರ ವರ್ಗ 1-ಎ ಮತ್ತು ಪ್ರವರ್ಗ 1 – ಬಿ ಮಾಡಿದ್ದಾರೆ ಎಂದಿದ್ದಾರೆ.

ಹೆಳವ, ಉಪ್ಪಾರ, ಹಾವಾಡಿಗ ಪ್ರವರ್ಗ 1 ಎನಲ್ಲಿ ಹಾಕಿದ್ದಾರೆ. ಸುಣಗಾರ ಲಿಂಗಾಯತ, ಬೇಡ ಜಂಗಮ, ಉಪ್ಪಾರ ಲಿಂಗಾಯತರನ್ನು 3ಬಿಗೆ ಸೇರಿಸಿದ್ದಾರೆ. ಹಿಂದೂ ಭೇವಿ, ಲಿಂಗಾಯತ ಭೋವಿಗಳಿದ್ದಾರೆ. ಇವರನ್ನೂ ಬೇರೆ ಪ್ರವರ್ಗಕ್ಕೆ ಸೇರಿಸಲಾಗಿದೆ. ಈ ರೀತಿ ಮಾಡಿರುವುದು ಸಂಪೂರ್ಣ ತಪ್ಪು. ಕೆಲವು ಸಮುದಾಯಗಳನ್ನು ಪ್ರ ವರ್ಗ 1ಕ್ಕೆ ಸೇರಿಸಬೇಕು. ಈ ಕುರಿತು ಸುಪ್ರೀಂ ತೀರ್ಮಾನವೂ ಇದೆ. ಹಿಂದೂ ಗಾಣಿಗ, ಲಿಂಗಾಯತ ಗಾಣಿಗ ಒಂದೇ ಎಂದಿದೆ. ಈ ತಾರತಮ್ಯವನ್ನು ಸರಿಪಡಿಸಬೇಕು ಎಂದಿದ್ದಾರೆ.
ಹಾವನೂರು, ಚಿನ್ನಪ್ಪ ರೆಡ್ಡಿ ಆಯೋಗಳಿಂದ ಲಿಂಗಾಯತ ಸಮುದಾಯಕ್ಕೆ ಅನ್ಯಾಯ ಆಗಿದೆ. ಹಾವನೂರು ಆಯೋಗ ಜಾತಿ ಅಂತ ಪರಿಗಣಿಸಿದೆ. ಲಿಂಗಾಯತ ಅನ್ನುವುದು ಜಾತಿಯಲ್ಲ. ಲಿಂಗಾಯತ ಅನ್ನುವುದು ಒಂದು ಪಂಥ ಎಂದಿದ್ದಾರೆ.

Tags: bengaloreCasteLingayatOBCReligionShankar Bidari
SendShareTweet
Previous Post

ಇವರ ಬಲಿದಾನ ಸುವ್ಯವಸ್ಥಿತ ಕಾಶ್ಮೀರ ಮಾಡಲು ನಾಂದಿ ಆಗುತ್ತೆ: ಸದಾನಂದ ಗೌಡ!

Next Post

ಉಗ್ರರು ಇಡೀ ಭಾರತ ಹೆದರಿಸಲು ಯತ್ನಿಸಿದ್ದಾರೆ; ಜನಾರ್ದನ ರೆಡ್ಡಿ

Related Posts

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!
ಬೆಂಗಳೂರು

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!
ಬೆಂಗಳೂರು

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಇಂದಿರಾ ಕ್ಯಾಂಟೀನ್‌ಗೂ ತಟ್ಟಿದ ಯುದ್ಧದ ಬಿಸಿ.. ಸಮಸ್ಯೆ ನಿವಾರಣೆಗೆ ಗುತ್ತಿಗೆ ಕಂಪನಿಗಳಿಂದ‌ GBAಗೆ ಪತ್ರ
ಬೆಂಗಳೂರು

ಇಂದಿರಾ ಕ್ಯಾಂಟೀನ್‌ಗೂ ತಟ್ಟಿದ ಯುದ್ಧದ ಬಿಸಿ.. ಸಮಸ್ಯೆ ನಿವಾರಣೆಗೆ ಗುತ್ತಿಗೆ ಕಂಪನಿಗಳಿಂದ‌ GBAಗೆ ಪತ್ರ

ಟಿಪ್ಪರ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ದುರ್ಮರಣ!
ಬೆಂಗಳೂರು

ಟಿಪ್ಪರ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ದುರ್ಮರಣ!

ಬೆಂಗಳೂರಿಗರೇ.. ಇಂದು ನಗರದ ಈ ರಸ್ತೆಗಳತ್ತ ಹೋಗದಿರಿ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ!
ಬೆಂಗಳೂರು

ಬೆಂಗಳೂರಿಗರೇ.. ಇಂದು ನಗರದ ಈ ರಸ್ತೆಗಳತ್ತ ಹೋಗದಿರಿ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ!

Next Post
ಉಗ್ರರು ಇಡೀ ಭಾರತ ಹೆದರಿಸಲು ಯತ್ನಿಸಿದ್ದಾರೆ; ಜನಾರ್ದನ ರೆಡ್ಡಿ

ಉಗ್ರರು ಇಡೀ ಭಾರತ ಹೆದರಿಸಲು ಯತ್ನಿಸಿದ್ದಾರೆ; ಜನಾರ್ದನ ರೆಡ್ಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat