ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿಯ ಪಾಕ್ ಹೈಕಮಿಷನ್ ಮುಂದೆ ಭುಗಿಲೆದ್ದ ಪ್ರತಿಭಟನೆ

April 24, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ದಾಳಿಯಲ್ಲಿ(Pahalgam attack) 26 ಮಂದಿ ಅಮಾಯಕ ಪ್ರವಾಸಿಗರನ್ನು ಭಯೋತ್ಪಾದಕರು ಗುಂಡಿಟ್ಟು ಕೊಂದ ಬೆನ್ನಲ್ಲೇ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಳೆದ ಎರಡು ದಿನಗಳಿಂದ ದೇಶದ ಮೂಲೆ ಮೂಲೆಗಳಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ.

ಇದೇ ವೇಳೆ, ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರವೂ ಹಲವು ಕಠಿಣ ಪ್ರತೀಕಾರದ ಕ್ರಮಗಳನ್ನು ಘೋಷಿಸಿದೆ. ಈ ಘೋಷಣೆ ಹೊರಬೀಳುತ್ತಲೇ ಗುರುವಾರ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಹೊರಗಿನ ಭದ್ರತಾ ಬ್ಯಾರಿಕೇಡ್‌ಗಳನ್ನು ಪೊಲೀಸರು ತೆಗೆದುಹಾಕಿದ್ದಾರೆ. ಬ್ಯಾರಿಕೇಡ್‌ಗಳು ತೆರವಾಗುತ್ತಿದ್ದಂತೆಯೇ ಅಲ್ಲಿಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದಾರೆ. “ಪಾಕಿಸ್ತಾನ್ ಮುರ್ದಾಬಾದ್” ಘೋಷಣೆಗಳನ್ನು ಕೂಗುತ್ತಾ ಅಲ್ಲಿಗೆ ಪ್ರತಿಭಟನಾಕಾರರು ಧಾವಿಸಿದ್ದು, ಪಾಕಿಸ್ತಾನ ರಾಯಭಾರ ಕಚೇರಿಯ ಹೊರಗೆ ಭಾರೀ ಪ್ರತಿಭಟನೆಗಳು ಭುಗಿಲೆದ್ದಿವೆ.

ಪಹಲ್ಗಾಮ್ ದಾಳಿಯ ನಂತರ ಭಾರತವು ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕೆಳದರ್ಜೆಗೆ ಇಳಿಸಿದ ಮಾರನೇ ದಿನವೇ ದೆಹಲಿ ಪೊಲೀಸರು ಪಾಕಿಸ್ತಾನ ಹೈಕಮಿಷನ್ ಹೊರಗಿನ ಬ್ಯಾರಿಕೇಡ್ ಗಳನ್ನು ತೆಗೆದುಹಾಕುವ ಮೂಲಕ ಇನ್ನು ಭಾರತಕ್ಕೂ ಪಾಕಿಸ್ತಾನಕ್ಕೂ ಸಂಬಂಧವಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಬುಧವಾರ ನಡೆದ ಭದ್ರತೆ ಕುರಿತು ಸಂಪುಟ ಸಮಿತಿಯ (ಸಿಸಿಎಸ್) ಸಭೆಯಲ್ಲಿ ಮೇ1 ರಿಂದ ಪಾಕಿಸ್ತಾನ ಮತ್ತು ಭಾರತೀಯ ಹೈಕಮಿಷನ್ ಗಳ ಒಟ್ಟಾರೆ ಬಲವನ್ನು 55 ರಿಂದ 30 ಕ್ಕೆ ಇಳಿಸಲಾಗುವುದು ಎಂದು ಘೋಷಿಸಲಾಗಿತ್ತು.

ಅಟ್ಟಾರಿ-ವಾಘಾ ಗಡಿ ತಲುಪಿದ ಪಾಕ್ ನಾಗರಿಕರು

ಭಾರತ ಸರ್ಕಾರವು ವೀಸಾ ಸ್ಥಗಿತಗೊಳಿಸಿ ಪಾಕ್ ನಾಗರಿಕರಿಗೆ ತಮ್ಮ ದೇಶಗಳಿಗೆ ಮರಳಲು ಗಡುವು ವಿಧಿಸಿದ ಬೆನ್ನಲ್ಲೇ ತಮ್ಮ ದೇಶಕ್ಕೆ ಮರಳಲು ಗುರುವಾರ ಪಾಕಿಸ್ತಾನಿ ಪ್ರಜೆಗಳು ಅಟ್ಟಾರಿ-ವಾಘಾ ಗಡಿಯನ್ನು ತಲುಪಿದ್ದಾರೆ. ಬುಧವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾರತವು ಸಾರ್ಕ್ ವೀಸಾ ವಿನಾಯಿತಿ ಯೋಜನೆಯನ್ನು (ಎಸ್ವಿಇಎಸ್) ಸ್ಥಗಿತಗೊಳಿಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನಿ ಪ್ರಜೆಗಳು ತಮ್ಮ ದೇಶಕ್ಕೆ ಮರಳಲು ಅಟ್ಟಾರಿ-ವಾಘಾ ಗಡಿಯನ್ನು ತಲುಪಿದ್ದಾರೆ.

Tags: Big ProtestsDelhiErupt OutsidePahalgam AttackPakistan High Commission
SendShareTweet
Previous Post

ಟಿ20 ಕ್ರಿಕೆಟ್‌ನಲ್ಲಿ 300 ವಿಕೆಟ್‌ಗಳ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ ಜಸ್ಪ್ರೀತ್ ಬುಮ್ರಾ

Next Post

ಉಧಂಪುರದಲ್ಲಿ ಎನ್‌ಕೌಂಟರ್: ಭಾರತೀಯ ಯೋಧ ಹುತಾತ್ಮ

Related Posts

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್
ದೇಶ

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!
ದೇಶ

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!
ದೇಶ

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ
ದೇಶ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!
ದೇಶ

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?
ದೇಶ

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

Next Post
ಉಧಂಪುರದಲ್ಲಿ ಎನ್‌ಕೌಂಟರ್: ಭಾರತೀಯ ಯೋಧ ಹುತಾತ್ಮ

ಉಧಂಪುರದಲ್ಲಿ ಎನ್‌ಕೌಂಟರ್: ಭಾರತೀಯ ಯೋಧ ಹುತಾತ್ಮ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat