ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಬೆಂಗಳೂರಿನಲ್ಲಿ ಬಿರ್ಲಾ ಓಪಸ್ ಪೈಂಟ್ ಸ್ಟುಡಿಯೋ ಪ್ರಾರಂಭ

April 24, 2025
Share on WhatsappShare on FacebookShare on Twitter

ಬೆಂಗಳೂರು: ಆದಿತ್ಯ ಬಿರ್ಲಾ ಗ್ರೂಪ್ ಅಡಿಯಲ್ಲಿ ಗ್ರಾಸಿಂ ಇಂಡಸ್ಟ್ರೀಸ್ ಭಾಗವಾಗಿರುವ ಬಿರ್ಲಾ ಓಪಸ್ ಪೇಂಟ್ಸ್ ಇಂದು ಬೆಂಗಳೂರಿನಲ್ಲಿ ತನ್ನ ಹೊಸ ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ ಆರಂಭಿಸಿದೆ. ಬಿರ್ಲಾ ಓಪಸ್ ಪೇಂಟ್ಸ್ ನ ಸಿಇಓ ರಕ್ಷಿತ್ ಹಗರ್ವೆ, ಝೋನಲ್ ಹೆಡ್ ಕಶ್ಯಪ್ ಈ ಸ್ಟುಡಿಯೋವನ್ನು ಉದ್ಘಾಟಿಸಿದರು.

ಬಿರ್ಲಾ ಓಪಸ್ ಗುರುಗ್ರಾಮ್, ಲಕ್ನೋ, ಮುಂಬೈ ಮತ್ತು ನವಿ ಮುಂಬೈ ಹಾಗು ಇದೀಗ ಬೆಂಗಳೂರಿನಲ್ಲಿ ಯಶಸ್ವಿಯಾಗಿ ತನ್ನ ಪೇಂಟ್ ಸ್ಟುಡಿಯೊವನ್ನು ವಿಸ್ತರಣೆ ಮಾಡಿದೆ. ಪೇಂಟ್ ಮತ್ತು ಇಂಟೀರಿಯರ್ ಉದ್ಯಮವನ್ನು ಆವಿಷ್ಕಾರ ಮಾಡುವಲ್ಲಿ ಬ್ರಾಂಡ್ ನ ಬದ್ಧತೆಯನ್ನು ಮರು ದೃಢೀಕರಿಸಿದೆ.

ಬಿರ್ಲಾ ಓಪಸ್, ಪೇಂಟ್ಸ್ ಸ್ಟುಡಿಯೊಗಳನ್ನು ಸೃಜನಶೀಲತೆಯ ಕೇಂದ್ರಗಳಾಗಿ ವಿನ್ಯಾಸಗೊಳಿಸಿದೆ. ಇದು ಎಕ್ಸ್ಪೀರಿಯೆನ್ಸ್ ಸೆಂಟರ್ ಆಗಿದ್ದು ಗ್ರಾಹಕರಿಗೆ ಹೊಸ ಐಡಿಯಾಗಳನ್ನು ಕಂಡುಕೊಳ್ಳಲು ಅವಕಾಶ ಕಲ್ಪಿಸುವುದಲ್ಲದೇ, ಬಣ್ಣಗಳನ್ನು ಮುಟ್ಟುವ ಮತ್ತು ಅವುಗಳ ಅನುಭವವನ್ನು ಪಡೆದುಕೊಳ್ಳಲು ಅವಕಾಶ ನೀಡುತ್ತದೆ. ಗ್ರಾಹಕರು ಬಣ್ಣದ ಆಯ್ಕೆ, ರಚನೆಗಳು ಮತ್ತು ಬಳಕೆಯ ತಂತ್ರಗಳ ಕುರಿತು ವೈಯಕ್ತಿಕಗೊಳಿಸಿದ ಸಲಹೆಗಳ ಮೂಲಕ ಉಚಿತ ಪರಿಣಿತರ ಮಾರ್ಗದರ್ಶನ ಪಡೆದುಕೊಳ್ಳಬಹುದಾಗಿದೆ. ವಿಜ್ಯುಲೇಶನ್ ಸಾಧನಗಳು ಗೃಹ ಮಾಲೀಕರಿಗೆ ಆಯ್ಕೆ ಮಾಡಲಾದ ಬಣ್ಣಗಳು ನಿಜ ಜೀವನದ ಹಿನ್ನೆಲೆಗಳಲ್ಲಿ ಹೇಗೆ ಕಾಣುತ್ತವೆ ಎಂದು ಪ್ರಿವ್ಯೂ ಮಾಡಬಹುದಾಗಿದೆ.
ಬಿರ್ಲಾ ಓಪಸ್ ಪೇಂಟ್ಸ್ ಆಚೆಗೂ ಪೇಂಟ್ ಸ್ಟುಡಿಯೋ ವಾಲ್ ಪೇಪರ್ ಗಳು, ಡಿಸೈನರ್ ಫಿನಿಷ್ ಗಳು ಮತ್ತು ಸಮಗ್ರ ಅಲಂಕರಣದ ಪರಿಹಾರಕ್ಕೆ ವಿಶೇಷ ಕೋಟಿಂಗ್ ಆಯ್ಕೆಗಳನ್ನು ಕೂಡಾ ಹೊಂದಿರುತ್ತದೆ.
ಈ ಮಳಿಗೆಯು ಪೂರ್ಣ ಶ್ರೇಣಿಯ 170+ ಉತ್ಪನ್ನಗಳನ್ನು ಪ್ರದರ್ಶಿಸುವುದಲ್ಲದೆ ವಿಶೇಷ ಸೇವೆಗಳನ್ನೂ ಒದಗಿಸುತ್ತದೆ, ಅದರಲ್ಲಿ ಬಣ್ಣದ ಆಯ್ಕೆ, ಆವಿಷ್ಕಾರಕ ಬಳಕೆ ತಂತ್ರಗಳು ಮತ್ತು ಶ್ರೀಮಂತ ಸ್ಥಳೀಯ ಪರಂಪರೆಯಿಂದ ಸ್ಫೂರ್ತಿ ಪಡೆದ ಕ್ಯುರೇಟೆಡ್ ಡೆಕೊರ್ ಹಾಗು ಪರಿಣಿತರ ಸಲಹೆಗಳನ್ನೂ ಕೂಡ ಪಡೆಯಬಹುದು.

ಬಿರ್ಲಾ ಓಪಸ್ ಪೇಂಟ್ಸ್ ಭಾರತದಾದ್ಯಂತ ತನ್ನ ರೀಟೇಲ್ ವ್ಯಾಪ್ತಿ ವಿಸ್ತರಿಸುವ ಪ್ರಗತಿಯ ಕಾರ್ಯತಂತ್ರದಲ್ಲಿ ಗಮನಾರ್ಹ ಹೆಜ್ಜಿಯಿಟ್ಟಿದೆ. ಮುಂದಿನ ತಿಂಗಳಿನಲ್ಲಿ ದೆಹಲಿ, ಹೈದರಾಬಾದ್, ಕೊಲ್ಕತಾ, ಜೈಪುರ, ಅಹಮದಾಬಾದ್ ಮತ್ತು ಸೂರತ್ ಗಳಲ್ಲಿ ಹೆಚ್ಚುವರಿ ಎಕ್ಸ್ಪೀರಿಯೆನ್ಸ್ ಸೆಂಟರ್ ಗಳನ್ನು ತೆರೆಯಲು ಯೋಜನೆಗಳನ್ನು ರೂಪಿಸಿದೆ.

ಈ ಬಗ್ಗೆ ಮಾತನಾಡಿದ ಬಿರ್ಲಾ ಓಪಸ್ ಪೇಂಟ್ಸ್ ಸಿಇಒ ಶ್ರೀ ರಕ್ಷಿತ್ ಹರ್ಗವೆ , “ಬೆಂಗಳೂರಿನಲ್ಲಿ ನಮ್ಮ ಮೊದಲ ಪೇಂಟ್ ಸ್ಟುಡಿಯೊ ಪ್ರಾರಂಭಿಸುವುದು ಬಿರ್ಲಾ ಓಪಸ್ ಪೇಂಟ್ಸ್ ಗೆ ಪ್ರಮುಖ ಮೈಲಿಗಲ್ಲಾಗಿದೆ. ಗ್ರಾಹಕರು ಬಣ್ಣಗಳ ಆಯ್ಕೆ, ರಚನೆಗಳು ಮತ್ತು ಬಳಕೆಯ ಕುರಿತು ಉಚಿತವಾಗಿ ಎಕ್ಸ್ಪರ್ಟ್ಸ್ ಗಳ ಬಳಿ ಮಾಹಿತಿ ಪಡೆಯಬಹುದು ಎಂದರು. ಪ್ರತಿಯೊಂದು ಬಿರ್ಲಾ ಓಪಸ್ ಎಕ್ಸ್ಪೀರಿಯೆನ್ಸ್ ಸೆಂಟರ್ ಗಳು ನಮ್ಮ ಪೇಂಟ್ ಕ್ರಾಫ್ಟ್ ಪೇಂಟಿಂಗ್ ಸೇವೆಯ ಮೂಲಕ ಪೇಂಟಿಂಗ್ ಸೇವೆಗಳನ್ನೂ ಒದಗಿಸುತ್ತಿದ್ದು ಪ್ರತಿ ಪೇಂಟ್ ಸ್ಟುಡಿಯೊ ಕೂಡಾ ಸ್ಥಳೀಯ ಸಂಸ್ಕೃತಿ, ಪರಂಪರೆ ಮತ್ತು ವಾಸ್ತುಶಿಲ್ಪದಿಂದ ಸ್ಫೂರ್ತಿ ಪಡೆದ ಬಣ್ಣಗಳನ್ನು ಹೊಂದಿವೆ ಎಂದರು.

Tags: bangaloreBirla Opus PaintStudio opens
SendShareTweet
Previous Post

Naxal Encounter: 1,000 ನಕ್ಸಲರನ್ನು ಸುತ್ತುವರಿದ 20,000 ಭದ್ರತಾ ಸಿಬ್ಬಂದಿ: ಛತ್ತೀಸ್‌ಗಢದಲ್ಲಿ ನಡೆಯುವುದೇ ಇತಿಹಾಸದ ಅತಿದೊಡ್ಡ ಕಾರ್ಯಾಚರಣೆ?

Next Post

ದತ್ತಿ ನಿಧಿಗಾಗಿ 3.40 ಕೋಟಿ ರೂಪಾಯಿ ಸಂಗ್ರಹಿಸಿದ ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರು

Related Posts

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ
ವಾಣಿಜ್ಯ-ವ್ಯಾಪಾರ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ಡೀಸೆಲ್ ಯುಗ ಅಂತ್ಯ? ಭಾರತೀಯ ರಸ್ತೆಗಳಲ್ಲಿ ಆರಂಭವಾಯ್ತು ‘ಹೈಬ್ರಿಡ್’ ಹವಾ : ಹೊಸ ಬದಲಾವಣೆಯ ಅಸಲಿ ಕಾರಣಗಳೇನು?
ವಾಣಿಜ್ಯ-ವ್ಯಾಪಾರ

ಡೀಸೆಲ್ ಯುಗ ಅಂತ್ಯ? ಭಾರತೀಯ ರಸ್ತೆಗಳಲ್ಲಿ ಆರಂಭವಾಯ್ತು ‘ಹೈಬ್ರಿಡ್’ ಹವಾ : ಹೊಸ ಬದಲಾವಣೆಯ ಅಸಲಿ ಕಾರಣಗಳೇನು?

ಶೀಘ್ರದಲ್ಲೇ ಬರಲಿದೆ ಕಿಯಾ ಸೆಲ್ಟೋಸ್ ಟಾಪ್-ಎಂಡ್ ವೇರಿಯೆಂಟ್ : ಅತ್ಯಾಧುನಿಕ ಫೀಚರ್‌ಗಳೇ ಇದರ ಹೈಲೈಟ್!
ವಾಣಿಜ್ಯ-ವ್ಯಾಪಾರ

ಶೀಘ್ರದಲ್ಲೇ ಬರಲಿದೆ ಕಿಯಾ ಸೆಲ್ಟೋಸ್ ಟಾಪ್-ಎಂಡ್ ವೇರಿಯೆಂಟ್ : ಅತ್ಯಾಧುನಿಕ ಫೀಚರ್‌ಗಳೇ ಇದರ ಹೈಲೈಟ್!

ನಿಸ್ಸಾನ್ ಟೆಕ್ಟಾನ್ ಎಸ್‌ಯುವಿ ಬಿಡುಗಡೆಗೆ ಸಿದ್ಧತೆ : ಮೂರು ಬಲಿಷ್ಠ ಎಂಜಿನ್ ಆಯ್ಕೆಗಳೊಂದಿಗೆ ಲಗ್ಗೆ
ವಾಣಿಜ್ಯ-ವ್ಯಾಪಾರ

ನಿಸ್ಸಾನ್ ಟೆಕ್ಟಾನ್ ಎಸ್‌ಯುವಿ ಬಿಡುಗಡೆಗೆ ಸಿದ್ಧತೆ : ಮೂರು ಬಲಿಷ್ಠ ಎಂಜಿನ್ ಆಯ್ಕೆಗಳೊಂದಿಗೆ ಲಗ್ಗೆ

ಭಾರತೀಯ ಮಾರುಕಟ್ಟೆಗೆ ಲಾವಾ ಬೋಲ್ಡ್ 2 5G ಲಗ್ಗೆ: ವಿಶೇಷತೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ
ವಾಣಿಜ್ಯ-ವ್ಯಾಪಾರ

ಭಾರತೀಯ ಮಾರುಕಟ್ಟೆಗೆ ಲಾವಾ ಬೋಲ್ಡ್ 2 5G ಲಗ್ಗೆ: ವಿಶೇಷತೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಎಂಜಿ ವಿಂಡ್ಸರ್ ಇವಿ ಕಾರಿನ ಮೇಲೆ ಭಾರಿ ರಿಯಾಯಿತಿ : ಹಿಂದೆಂದಿಗಿಂತಲೂ ಅಗ್ಗವಾದ ಎಲೆಕ್ಟ್ರಿಕ್ ಕಾರು
ವಾಣಿಜ್ಯ-ವ್ಯಾಪಾರ

ಎಂಜಿ ವಿಂಡ್ಸರ್ ಇವಿ ಕಾರಿನ ಮೇಲೆ ಭಾರಿ ರಿಯಾಯಿತಿ : ಹಿಂದೆಂದಿಗಿಂತಲೂ ಅಗ್ಗವಾದ ಎಲೆಕ್ಟ್ರಿಕ್ ಕಾರು

Next Post
ದತ್ತಿ ನಿಧಿಗಾಗಿ 3.40 ಕೋಟಿ ರೂಪಾಯಿ ಸಂಗ್ರಹಿಸಿದ ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರು

ದತ್ತಿ ನಿಧಿಗಾಗಿ 3.40 ಕೋಟಿ ರೂಪಾಯಿ ಸಂಗ್ರಹಿಸಿದ ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಯಚೂರು : ನಿಲ್ದಾಣದಲ್ಲೇ KSRTC ಬಸ್‌ ಹರಿದು ಮಹಿಳೆ ಸಾವು

ರಾಯಚೂರು : ನಿಲ್ದಾಣದಲ್ಲೇ KSRTC ಬಸ್‌ ಹರಿದು ಮಹಿಳೆ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat