ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಎಫ್‌ಐಎ ಏಷ್ಯಾ ಪೆಸಿಫಿಕ್ ಚಾಂಪಿಯನ್‌ಷಿಪ್ ಇಂಡಿಯಾ ಸುತ್ತಿಗೆ ದಾಖಲೆ ಎಂಟ್ರಿ

April 25, 2025
Share on WhatsappShare on FacebookShare on Twitter

ಚೆನ್ನೈ: ಮದ್ರಾಸ್ ಇಂಟರ್ನ್ಯಾಷನಲ್ ಸರ್ಕ್ಯೂಟ್‌ನಲ್ಲಿ ಏಪ್ರಿಲ್ 25 ರಿಂದ 27 ರವರೆಗೆ ನಡೆಯಲಿರುವ ಏಷ್ಯಾ ಪೆಸಿಫಿಕ್ ರಾಲಿ ಚಾಂಪಿಯನ್‌ಶಿಪ್ (APRC) ನ ಏಷ್ಯಾ ವಲಯ ಸುತ್ತಿಗೆ 21 ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಈ ಸ್ಪರ್ಧೆ, ಮದ್ರಾಸ್ ಮೋಟಾರ್ ಸ್ಪೋರ್ಟ್‌ ಕ್ಲಬ್ (MMSC) ಆಯೋಜಿಸಿರುವ ಎಫ್‌ಎಂಎಸ್‌ಸಿಐ ಇಂಡು ಚಂಧೋಕಾ ಸ್ಮಾರಕ ಇಂಡಿಯನ್ ರಾಲಿ ಚಾಂಪಿಯನ್‌ಷಿಪ್ (INRC) ಜೊತೆಗೆ ನಡೆಯಲಿದೆ. ಎಲ್ಲಾ 21 ಕಾರುಗಳ ಪರಿಶೀಲನೆಯನ್ನು ವಿಶೇಷ ಹಂತಗಳಲ್ಲಿ ಪೂರ್ಣಗೊಳಿಸಲಾಗಿದೆ.

ಎಪಿಆರ್​ಸಿ ಇಂಡಿಯಾ ಲೆಗ್‌ನ ಹಾಲಿ ಚಾಂಪಿಯನ್ಸ್‌ ಆಗಿರುವ ಎಪಿಆರ್‌ಸಿ ಇಂಡಿಯಾ ಲೆಗ್‌ನ ಹಾಲಿ ಚಾಂಪಿಯನ್‌ಗಳಾದ ಅರ್ಕಾ ಮೋಟಾರ್‌ಸ್ಪೋರ್ಟ್ಸ್‌ನ ಹರ್‌ಕ್ರಿಶನ್ ವಾಡಿಯಾ ಮತ್ತು ಕುನಾಲ್ ಕಶ್ಯಪ್ ಮತ್ತು ಹಾಲಿ ರಾಷ್ಟ್ರೀಯ ಚಾಂಪಿಯನ್‌ಗಳಾದ ಕರ್ಣ ಕಡೂರ್ ಮತ್ತು ಮೂಸಾ ಶೆರಿಫ್ ಸ್ಪರ್ಧೆಯನ್ನು ಮುನ್ನಡೆಸಲಿದ್ದಾರೆ.
ಇವರಿಗೆ ಮಾಜಿ INRC ಚಾಂಪಿಯನ್ ಮತ್ತು ERC ಸುತ್ತಿನ ವಿಜೇತ ಅಮಿತ್ರಜೀತ್ ಘೋಷ್, 2019ರ INRC ಚಾಂಪಿಯನ್ ಚೇತನ ಶಿವರಾಮ್ ಮತ್ತು ಸಹಚಾಲಕ ಇ ಶಿವಪ್ರಕಾಶ್, ಹಾಗು ಹೈದ್ರಾಬಾದ್‌ನ ನವೀನ್ ಪುಳಿಗಿಲ್ಲಾ ಸಹಚಾಲಕರಾಗಿ ಸಂತೋಷ್ ಥಾಮಸ್ ಜೊತೆಯಲ್ಲಿ ತೀವ್ರವಾದ ಸ್ಪರ್ಧೆಯನ್ನು ನೀಡಲಿದ್ದಾರೆ.

ನವೀನ್ ಇತ್ತೀಚೆಗೆ ವಿಶ್ವ ರ‍್ಯಾಲಿ ಚಾಂಪಿಯನ್‌ಶಿಪ್ ಸರ್ಕ್ಯೂಟ್‌ನ ಭಾಗವಾಗಿರುವ ಕೀನ್ಯಾ ರಾಲಿ ಚಾಂಪಿಯನ್‌ಶಿಪ್‌ನ RC3 ಕ್ಲಾಸ್ ನ ವಿಜಯಶಾಲಿಯಾಗಿದ್ದಾರೆ.
ಶಿಮ್ಲಾದ ಅನುಶ್ರಿಯಾ ಗುಲಾಟಿ ಈ ಬಾರಿ ಏಕೈಕ ಮಹಿಳಾ ಭಾಗವಹಿಸುವಿಕೆದಾರರಾಗಿದ್ದು, ಹೈದ್ರಾಬಾದ್‌ನ ಜೀತ್ ಝಭಕ್ INRCನಲ್ಲಿ ಹ್ಯೂಂಡೈ i20 ಕಾರಿನೊಂದಿಗೆ ಡೆಬ್ಯೂ ಮಾಡಲಿದ್ದಾರೆ.

ಈ ಬಗ್ಗೆ ಮಾತನಾಡಿದ ಏಷ್ಯಾ ಪೆಸಿಫಿಕ್ ರ‍್ಯಾಲಿ ಚಾಂಪಿಯನ್‌ಶಿಪ್ ಕಾರ್ಯನಿರತ ಗುಂಪಿನ ಅಧ್ಯಕ್ಷ ವಿಕಿ ಚಾಂದೋಕ್ “ಎಫ್‌ಐಎ APRCಗೆ ಇವರು ಎರಡು ವರ್ಷಗಳ ಹಿಂದೆ ನೀಡಿದ್ದ ಅಮೋಘ ಬೆಂಬಲವನ್ನು ಮುಂದುವರಿಸುತ್ತಾ, ವಂಸಿ ಮೆರ್ಲಾ ಇಂಡೋನೇಶಿಯಾ, ನ್ಯೂಜಿಲೆಂಡ್ ಮತ್ತು ಭಾರತದಲ್ಲಿ ಈ ಸ್ಪರ್ಧೆಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಭಾರತೀಯ ಸುತ್ತಿನ ಎಫ್‌ಐಎ APRC ಮತ್ತು ಇಂಡು ಚಂಧೋಕ್ ಸ್ಮಾರಕ ದಕ್ಷಿಣ ಭಾರತ ರ‍್ಯಾಲಿ 2025ಕ್ಕೆ ವಂಸಿ ಮೆರ್ಲಾ ಪ್ರಚಾರಕರಾಗಿರುವುದು ಮದ್ರಾಸ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ (MMSC)ಗೆ ಸಾಕಷ್ಟು ಉತ್ಸಾಹ ಮತ್ತು ಬೆಂಬಲ ಒದಗಿಸಿದೆ ಎಂದರು.

ಈ ಬಗ್ಗೆ ಮಾತಾಡಿದ ವಂಸಿ ಮೆರ್ಲಾ ‘ಎಫ್‌ಐಎ APRC ಜೊತೆಗೆ ನನ್ನ ಸಂಬಂಧವನ್ನು ಮುಂದುವರಿಸುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಈ ಬಾರಿ ಎಫ್‌ಐಎ APRC ವಿಭಾಗದಲ್ಲಿ ದಾಖಲೆ ಸಂಖ್ಯೆಯ ಎಂಟ್ರಿಗಳನ್ನು ಕಂಡು ನಾನು ಅತ್ಯಂತ ಉತ್ಸಾಹಕನಾಗಿದ್ದು, ಜೊತೆಗೆ ಇನ್ನು ಎರಡು ಸುತ್ತುಗಳಿಗೆ ಸಹ ನಾನು ನನ್ನ ಬೆಂಬಲವನ್ನು ನೀಡುತ್ತೇನೆ ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ ನ್ಯೂಜಿಲೆಂಡ್‌ನಲ್ಲಿ ಮೊದಲ ಸುತ್ತು ನಡೆದಿತ್ತು. ಇದೀಗ ಚೆನ್ನೈನಲ್ಲಿ ಎರಡನೇ ಸುತ್ತು ನಡೆಯಲಿದ್ದು, ಬಳಿಕ ಇನ್ನೂ ಮೂರು ಸುತ್ತುಗಳು ನಡೆಯಲಿವೆ. ಅಂತಿಮ ಸುತ್ತು ಹಾಗೂ ಚಾಂಪಿಯನ್‌ಶಿಪ್ ನಿರ್ಧರಿಸುವ ನಿರ್ಣಾಯಕ ಸುತ್ತು ನವೆಂಬರ್ 6ರಿಂದ 8ರ ವರೆಗೆ ಜಪಾನ್‌ನಲ್ಲಿ ನಡೆಯುವ ವರ್ಲ್ಡ್ ರ‍್ಯಾಲಿ ಚಾಂಪಿಯನ್‌ಷಿಪ್ (WRC) ಈವೆಂಟ್ ಜೊತೆಗೆ ನಡೆಯಲಿದೆ.

Tags: AsiaCarChampionshipCHANNAIFIAIndiaPacificROUNDTAMILNADU
SendShareTweet
Previous Post

ಅಂಗಡಿ ಜಾಗಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ

Next Post

ಗಣಿದಣಿಗಳಿಗೆ ಇಲಾಖೆಯಿಂದ ಬಿಗ್ ಶಾಕ್!

Related Posts

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ
ದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!
ದೇಶ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!
ದೇಶ

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!
ದೇಶ

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

Next Post
ಗಣಿದಣಿಗಳಿಗೆ ಇಲಾಖೆಯಿಂದ ಬಿಗ್ ಶಾಕ್!

ಗಣಿದಣಿಗಳಿಗೆ ಇಲಾಖೆಯಿಂದ ಬಿಗ್ ಶಾಕ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat