ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಯುವಕನ ಕೊಲೆ ಪ್ರಕರಣ: ಮೂವರು ಅರೆಸ್ಟ್

April 25, 2025
Share on WhatsappShare on FacebookShare on Twitter

ಬೆಂಗಳೂರು: ಇಲ್ಲಿಯ ಎಚ್ ಬಿಆರ್ ಲೇಔಟ್ ನಲ್ಲಿ ಯುವಕನ ಕೊಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸರು SDPI ಕಾರ್ಯಕರ್ತರಾದ ಮೊಹಮ್ಮದ್ ಓವೈಸ್, ಅಬ್ದುಲದ ಅಲೀಮ್, ಮೊಹಮ್ಮದ್ ಹನೀಫ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಕಳೆದ 24ರಂದು ರಾತ್ರಿ 11.30ರ ವೇಳೆಗೆ ಈ ಘಟನೆ ನಡೆದಿತ್ತು. ಆರೋಪಿಗಳು ಇಮ್ರಾನ್ ಖಾನ್ (32) ಎಂಬಾತನನ್ನು ಕೊಲೆ ಮಾಡಿದ್ದರು. HBR ಲೇಔಟ್ ನ 13ನೇ ಕ್ರಾಸ್ ನಲ್ಲಿ ಈ ಘಟನೆ ನಡೆದಿತ್ತು.

ಆಟೋದಲ್ಲಿ ಬಂದು ನಡೆದುಕೊಂಡು ಹೋಗುತ್ತಿದ್ದವನ ಹತ್ಯೆ ನಡೆದಿತ್ತು. ತನಿಖೆಗೆ ಇಳಿದಿರುವ ಪೊಲೀಸರು ಈಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೈಲಿನಲ್ಲಿರುವ ಅಬ್ಬಾಸ್ ಎಂಬಾತನಿಂದ ಕೊಲೆ ಮಾಡಿಸಿರುವ ಆರೋಪ ಕೇಳಿ ಬಂದಿದೆ.

ಡಿ.ಜೆ ಹಳ್ಳಿ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಅಬ್ಬಾಸ್ ಅರೆಸ್ಟ್ ಆಗಿದ್ದಾನೆ. ಕೊಲೆಯಾಗಿರುವ ಇರ್ಫಾನ್ ಕೂಡ ಬಂಧಿತನಾಗಿ ಜೈಲು ಸೇರಿದ್ದ. ಆದರೆ, ಇರ್ಫಾನ್ ಕಳೆದ ಕೆಲವು ತಿಂಗಳ ಹಿಂದೆ ಬೇಲ್ ಮೇಲೆ ಹೊರಗಡೆ ಬಂದಿದ್ದ. ಇಬ್ನರೂ SDPI ಕಾರ್ಯಕರ್ತರಾಗಿದ್ದರು. ಜೈಲಿನಿಂದ ಹೊರ ಬಂದಮೇಲೆ ಅಬ್ಬಾಸ್ ಪತ್ನಿಯನ್ನು ಇರ್ಫಾನ್ ಮದುವೆಯಾಗಿದ್ದ ಎನ್ನಲಾಗಿದೆ.

ಅಬ್ಬಾಸ್ ಗೆ ಡಿವೋರ್ಸ್ ಕೊಡಿಸಿ ಮದುವೆಯಾಗಿದ್ದ ಎನ್ನಲಾಗಿದೆ. ಇದೇ ದ್ವೇಷದಿಂದ ಆರೋಪಿಗಳಿಗೆ ಹೇಳಿ ಕೊಲೆ‌ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರು ಕೂಡ ಎಸ್ ಡಿಪಿಐ ಕಾರ್ಯಕರ್ತರು ಎನ್ನಲಾಗಿದೆ. ಗೋವಿಂದಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: bangaloreDeathHBRLAYOUTMurderPoliceSDPIThree arrested
SendShareTweet
Previous Post

ಗ್ರೇಟರ್ ಬೆಂಗಳೂರಿಗೆ ರಾಜ್ಯಪಾಲರ ಅಂಕಿತ: ಕಿಡಿಕಾರಿದ ಸೋಮಣ್ಣ

Next Post

ಪಾಕಿಸ್ಥಾನದ ನಿರ್ನಾಮಕ್ಕೆ ಫಿಕ್ಸ್ ಆಯ್ತಾ ಮುಹೂರ್ತ? ಆಪರೇಷನ್ ಆಲ್ ಔಟ್ ಪ್ಲ್ಯಾನ್ ಹೇಗಿದೆ ಗೊತ್ತಾ?

Related Posts

ಇನ್ಸ್‌ಪೆಕ್ಟರ್ ಸಂದೇಶ್‌ರನ್ನು ಅಮಾನತು ಮಾಡಿ ತನಿಖೆ ನಡೆಸಿ – ಗೃಹ ಸಚಿವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಮನವಿ!
ಮಂಗಳೂರು

ಇನ್ಸ್‌ಪೆಕ್ಟರ್ ಸಂದೇಶ್‌ರನ್ನು ಅಮಾನತು ಮಾಡಿ ತನಿಖೆ ನಡೆಸಿ – ಗೃಹ ಸಚಿವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಮನವಿ!

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಬೆಂಗಳೂರು

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ
ಬೆಂಗಳೂರು

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!
ಬೆಂಗಳೂರು

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ : ಕಿಶನ್‌ಗೆ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ; 15 ವರ್ಷಗಳ ನಂತರ ಕರ್ನಾಟಕಕ್ಕೆ ಮಹಿಳಾ ಪ್ರಶಸ್ತಿ
ಬೆಂಗಳೂರು

34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ : ಕಿಶನ್‌ಗೆ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ; 15 ವರ್ಷಗಳ ನಂತರ ಕರ್ನಾಟಕಕ್ಕೆ ಮಹಿಳಾ ಪ್ರಶಸ್ತಿ

Next Post
ಪಾಕಿಸ್ಥಾನದ ನಿರ್ನಾಮಕ್ಕೆ ಫಿಕ್ಸ್ ಆಯ್ತಾ ಮುಹೂರ್ತ? ಆಪರೇಷನ್ ಆಲ್ ಔಟ್ ಪ್ಲ್ಯಾನ್ ಹೇಗಿದೆ ಗೊತ್ತಾ?

ಪಾಕಿಸ್ಥಾನದ ನಿರ್ನಾಮಕ್ಕೆ ಫಿಕ್ಸ್ ಆಯ್ತಾ ಮುಹೂರ್ತ? ಆಪರೇಷನ್ ಆಲ್ ಔಟ್ ಪ್ಲ್ಯಾನ್ ಹೇಗಿದೆ ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಚಾಮರಾಜನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಬಿಸಿಲ ಬೇಗೆಗೆ ಕಂಗಾಲಾಗಿದ್ದ ಜನತೆ ಕೂಲ್ ಕೂಲ್!

ಚಾಮರಾಜನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಬಿಸಿಲ ಬೇಗೆಗೆ ಕಂಗಾಲಾಗಿದ್ದ ಜನತೆ ಕೂಲ್ ಕೂಲ್!

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

ಚಾಮರಾಜನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಬಿಸಿಲ ಬೇಗೆಗೆ ಕಂಗಾಲಾಗಿದ್ದ ಜನತೆ ಕೂಲ್ ಕೂಲ್!

ಚಾಮರಾಜನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಬಿಸಿಲ ಬೇಗೆಗೆ ಕಂಗಾಲಾಗಿದ್ದ ಜನತೆ ಕೂಲ್ ಕೂಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat