ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗಡಿಯಲ್ಲಿ ಉದ್ವಿಗ್ನ ವಾತಾವರಣ: ಪಾಕ್‌ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

April 26, 2025
Share on WhatsappShare on FacebookShare on Twitter

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ(Pahalgam Attack) ಬೈಸರನ್‌ನಲ್ಲಿ 26 ನಾಗರಿಕರ ಹತ್ಯಾಕಾಂಡದ ಬೆನ್ನಲ್ಲೇ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿರುವಂತೆಯೇ ಪಾಕಿಸ್ತಾನ ಪಡೆಗಳು ಶುಕ್ರವಾರ ರಾತ್ರಿ ಮತ್ತೆ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. ಗುರುವಾರ ರಾತ್ರಿಯೂ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನವು ಭಾರತದ ಸೇನೆಯನ್ನು ಪ್ರಚೋದಿಸಲು ಪ್ರಯತ್ನಿಸುತ್ತಿರುವುದು ಇದು ಎರಡನೇ ಬಾರಿ.

ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನೆಗಳನ್ನು ಬೇರ್ಪಡಿಸುವ ಗಡಿಯಾದ ನಿಯಂತ್ರಣ ರೇಖೆಯ ಉದ್ದಕ್ಕೂ ಅನೇಕ ಪೋಸ್ಟ್‌ಗಳಿಂದ ಗುಂಡಿನ ದಾಳಿ ನಡೆದಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತೀಯ ಪಡೆಗಳು ಪ್ರತಿದಾಳಿ ನಡೆಸುವ ಮೂಲಕ ಸೂಕ್ತವಾಗಿ ಪ್ರತೀಕಾರ ತೀರಿಸಿಕೊಂಡಿವೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಏಪ್ರಿಲ್ 25-26 ರ ರಾತ್ರಿ, ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನದ ಹಲವು ಸೇನಾ ಶಿಬಿರಗಳಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ. ಭಾರತೀಯ ಪಡೆಗಳೂ ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ಸೂಕ್ತ ಪ್ರತ್ಯುತ್ತರ ನೀಡಿವೆ ಎಂದು ಸೇನಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ನಿಯಂತ್ರಣ ರೇಖೆಯ ಉದ್ದಕ್ಕೂ ಭಯೋತ್ಪಾದಕರ ಹಾಟ್ ಸ್ಪಾಟ್‌ಗಳ ವಿರುದ್ಧ ನಿರ್ಣಾಯಕ ಕ್ರಮ ತೆಗೆದುಕೊಳ್ಳಲು ಭಾರತದೊಳಗೆ ಕೂಗು ಹೆಚ್ಚಾಗಿರುವಂತೆಯೇ, ಪಾಕಿಸ್ತಾನ ಪಡೆಗಳು ಭಾರತೀಯ ಸೈನಿಕರು ಅಲರ್ಟ್ ಆಗಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ಪ್ರಯತ್ನಿಸುತ್ತಿವೆ ಎಂದು ಮಿಲಿಟರಿ ಮೂಲಗಳು ಹೇಳಿವೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕ್ ವಿರುದ್ಧ ಭಾರತವು ಹಲವು ಕ್ರಮಗಳನ್ನು ಕೈಗೊಂಡಿರುವಂತೆಯೇ ಕದನ ವಿರಾಮ ಉಲ್ಲಂಘನೆಯಾಗಿದೆ. ಮಂಗಳವಾರ ನಡೆದ ಹತ್ಯಾಕಾಂಡದಲ್ಲಿ, “ಮಿನಿ ಸ್ವಿಜರ್ಲೆಂಡ್” ಎಂದು ಕರೆಯಲ್ಪಡುವ ಬೈಸರನ್ ಹುಲ್ಲುಗಾವಲಿನಲ್ಲಿ ರಜಾದಿನಗಳನ್ನು ಕಳೆಯುತ್ತಿದ್ದ ಕನಿಷ್ಠ 26 ಪ್ರವಾಸಿಗರನ್ನು ಐವರು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್ಇಟಿ) ದೊಂದಿಗೆ ಸಂಪರ್ಕ ಹೊಂದಿರುವ ದಿ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. 26/11 ದಾಳಿಯ ಮಾಸ್ಟರ್ ಮೈಂಡ್ ಮತ್ತು ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಈ ದಾಳಿಕೋರರ ಹ್ಯಾಂಡ್ಲರ್ ಎಂದು ಮೂಲಗಳು ತಿಳಿಸಿವೆ.

Tags: BJPDeathEscalate AfterIndiaJammu And KashmirPahalgam AttackPakistanTerrorist
SendShareTweet
Previous Post

ಮೊಹಮ್ಮದ್ ಶಮಿ ಐಪಿಎಲ್ 2025ರಲ್ಲಿ ವಿಚಿತ್ರ ನೋ-ಬಾಲ್ , ಹೇಗೆ ಸಾಧ್ಯ?

Next Post

ಐಪಿಎಲ್​ನಲ್ಲಿ ಕೆಲಸ ಮಾಡುವ ಅಂಪೈರ್​ಗಳು ಎಷ್ಟು ವೇತನ ಪಡೆಯುತ್ತಾರೆ?

Related Posts

ರೈಲಿನಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಬಂದ್: ರೈಲ್ವೆ ಇಲಾಖೆಯ ಈ ಕಟ್ಟುನಿಟ್ಟಿನ ಕ್ರಮಕ್ಕೆ ಕಾರಣವೇನು?
ದೇಶ

ರೈಲಿನಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಬಂದ್: ರೈಲ್ವೆ ಇಲಾಖೆಯ ಈ ಕಟ್ಟುನಿಟ್ಟಿನ ಕ್ರಮಕ್ಕೆ ಕಾರಣವೇನು?

ISRO: ಇಸ್ರೋದಲ್ಲಿ ಅಪ್ರೆಂಟಿಸ್ ಮಾಡಲು ಪದವೀಧರರಿಗೆ ಸುವರ್ಣಾವಕಾಶ; ಸ್ಟೈಪೆಂಡ್ ಕೂಡ ಇದೆ
ತಂತ್ರಜ್ಞಾನ

ಇಸ್ರೋದಿಂದ ಸ್ವದೇಶಿ ಜಿಪಿಎಸ್ ಬಲವರ್ಧನೆ!

ತುರ್ತು ಸಂದರ್ಭದಲ್ಲಿ ಸಾಲ ಪಡೆಯಲು ವೈಯಕ್ತಿಕ ಸಾಲಕ್ಕಿಂತ ಈ ಸಾಲ ಲಾಭದಾಯಕ: ಹೇಗೆ?
ದೇಶ

ತುರ್ತು ಸಂದರ್ಭದಲ್ಲಿ ಸಾಲ ಪಡೆಯಲು ವೈಯಕ್ತಿಕ ಸಾಲಕ್ಕಿಂತ ಈ ಸಾಲ ಲಾಭದಾಯಕ: ಹೇಗೆ?

EMI ಪಾವತಿ 1 ದಿನ ತಡವಾದರೂ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ? RBI ನಿಯಮ ಏನು?
ದೇಶ

EMI ಪಾವತಿ 1 ದಿನ ತಡವಾದರೂ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ? RBI ನಿಯಮ ಏನು?

ಖಾಸಗಿ ನೌಕರರಿಗೆ ನಿವೃತ್ತಿ ಬಳಿಕ 7,500 ರೂಪಾಯಿ ಪಿಂಚಣಿ: EPFO ಸಭೆಯ ಅಜೆಂಡಾ ಏನು?
ದೇಶ

ಖಾಸಗಿ ನೌಕರರಿಗೆ ನಿವೃತ್ತಿ ಬಳಿಕ 7,500 ರೂಪಾಯಿ ಪಿಂಚಣಿ: EPFO ಸಭೆಯ ಅಜೆಂಡಾ ಏನು?

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ
ದೇಶ

ಅಸ್ಸಾಂ, ಪಶ್ಚಿಮ ಬಂಗಾಳದ 5 ಜಿಲ್ಲೆಗಳಲ್ಲಿ ಪ್ರವಾಹ ಎಚ್ಚರಿಕೆ

Next Post
ಐಪಿಎಲ್​ನಲ್ಲಿ ಕೆಲಸ ಮಾಡುವ ಅಂಪೈರ್​ಗಳು ಎಷ್ಟು ವೇತನ ಪಡೆಯುತ್ತಾರೆ?

ಐಪಿಎಲ್​ನಲ್ಲಿ ಕೆಲಸ ಮಾಡುವ ಅಂಪೈರ್​ಗಳು ಎಷ್ಟು ವೇತನ ಪಡೆಯುತ್ತಾರೆ?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದರ್ಶನ್ ಆಪ್ತ ಧನ್ವೀರ್ ಹೊಸ ಎಡವಟ್ಟು

ವಿಜಯಲಕ್ಷ್ಮಿ-ಧನ್ವೀರ್ ಕೋಲ್ಡ್ ವಾರ್: ನಟ ಧನ್ವೀರ್ ಇನ್‌ಸ್ಟಾಗ್ರಾಮ್ ಸ್ಟೇಟಸ್ ವೈರಲ್!

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಹತ್ಯೆ!

ಖಾಸಗಿ ಹೋಟೆಲ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ಇಬ್ಬರು ವಿದೇಶಿಗರು ದುರ್ಮರಣ!

ಪೋಲೆಂಡ್‌ನಲ್ಲಿ ರಾಜಕೀಯ-ನ್ಯಾಯಾಂಗ ಬಿಕ್ಕಟ್ಟು ತೀವ್ರ : ಸುಪ್ರೀಂ ಕೋರ್ಟ್ ಅಧ್ಯಕ್ಷರ ಅಮಾನತು, ‘ಸಂವಿಧಾನಾತ್ಮಕ ದಂಗೆ’ ಆರೋಪ!

ಪೋಲೆಂಡ್‌ನಲ್ಲಿ ರಾಜಕೀಯ-ನ್ಯಾಯಾಂಗ ಬಿಕ್ಕಟ್ಟು ತೀವ್ರ : ಸುಪ್ರೀಂ ಕೋರ್ಟ್ ಅಧ್ಯಕ್ಷರ ಅಮಾನತು, ‘ಸಂವಿಧಾನಾತ್ಮಕ ದಂಗೆ’ ಆರೋಪ!

ರೈಲಿನಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಬಂದ್: ರೈಲ್ವೆ ಇಲಾಖೆಯ ಈ ಕಟ್ಟುನಿಟ್ಟಿನ ಕ್ರಮಕ್ಕೆ ಕಾರಣವೇನು?

ರೈಲಿನಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಬಂದ್: ರೈಲ್ವೆ ಇಲಾಖೆಯ ಈ ಕಟ್ಟುನಿಟ್ಟಿನ ಕ್ರಮಕ್ಕೆ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದರ್ಶನ್ ಆಪ್ತ ಧನ್ವೀರ್ ಹೊಸ ಎಡವಟ್ಟು

ವಿಜಯಲಕ್ಷ್ಮಿ-ಧನ್ವೀರ್ ಕೋಲ್ಡ್ ವಾರ್: ನಟ ಧನ್ವೀರ್ ಇನ್‌ಸ್ಟಾಗ್ರಾಮ್ ಸ್ಟೇಟಸ್ ವೈರಲ್!

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಹತ್ಯೆ!

ಖಾಸಗಿ ಹೋಟೆಲ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ಇಬ್ಬರು ವಿದೇಶಿಗರು ದುರ್ಮರಣ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat