ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಂಹಾರಕ್ಕೆ ಬಂದ ಯಮನ ಫೋಟೋ ಕ್ಲಿಕ್ಕಿಸಿದ ಗಟ್ಟಿಗಿತ್ತಿ! ಎನ್ ಐಎ ತನಿಖೆಗೆ ದಾರಿದೀಪವಾದ ವೀರ ವನಿತೆ!

April 26, 2025
Share on WhatsappShare on FacebookShare on Twitter

ಅವರೆಲ್ಲಾ ಉತ್ತರ ಪ್ರದೇಶದ ಜೌನ್ ಪುರದವರು. 20 ಜನರಿದ್ದ ತಂಡ ಅವತ್ತು ಪಹಲ್ಗಾಮ್ ನ ಸೌಂದರ್ಯ ಸವಿಯಲು ಹೋಗಿದ್ರು…ಕುದುರೆ ಏರಿ ಸಾಗಿದ್ದ ಈ ಪ್ರವಾಸಿಗರ ತಂಡಕ್ಕೆ ಓರ್ವ ಅಪರಿಚಿತ ಬೆನ್ನು ಬಿದ್ದಿದ್ದ. ಪದೇ ಪದೆ ನೀವು ಎಷ್ಟು ಜನ ಬಂದಿದ್ದೀರಿ. ಯಾವ ಊರು? ನೀವೆಲ್ಲಾ ಯಾವ ಧರ್ಮವನ್ನು ಅನುಸರಿಸ್ತೀರಿ. ಖುರಾನ್ ಬಗ್ಗೆ ನಿಮ್ಮ ಅಭಿಪ್ರಾಯವೇನು? ಅಂತಾ ಹತ್ತಾರು ಸಾಲು ಸಾಲು ಪ್ರಶ್ನೆಗಳನ್ನ ಕೇಳುತ್ತಲೇ ಸಾಗಿದ್ದ.

ಆದರೆ, ಹೇಳಿ ಕೇಳಿ ಕಾಶ್ಮೀರ. ಆ ತಂಡದಲ್ಲಿದ್ದ ಪ್ರತಿಯೊಬ್ಬರಿಗೂ ಯಾರೋ ಧರ್ಮಾಂಧ ಇರಬೇಕು ಅಂತಾ ಮೂಗು ಮುರಿದಿದ್ರು. ಬಟ್…ಆ ತಂಡದಲ್ಲಿದ್ದ ಓರ್ವ ವೀರಾಗ್ರಣಿ ಮಾತ್ರ ಈ ಮನುಷ್ಯನ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿದರು. ಅಲ್ಲೇನೋ ಸರಿಯಿಲ್ಲ ಅನ್ನುವುದನ್ನು ಗ್ರಹಿಸಿದ್ದಳು.ಅಷ್ಟೇ…ಆ ಕ್ಷಣಕ್ಕೆ ಆಕೆ ತೋರಿದ ಧೈರ್ಯ ಇವತ್ತು ಸಮಸ್ತ ಪುಲ್ಗಾಮ್ ದಾಳಿಯ ಹಿಂದಿನ ಕಟು ಸತ್ಯಕ್ಕೆ ದೊಡ್ಡ ಸಾಕ್ಷಿಯೊಂದನ್ನು ತೆರೆದಿಟ್ಟಿದೆ.

ಪ್ರವಾಸಿಗಳ ಮೊಬೈಲ್ ನಲ್ಲಿ ಸೆರೆಯಾಯ್ತು ಉಗ್ರನ ಫೋಟೋ
ನಿಜಕ್ಕೂ ಈ ಕೆಚ್ಚೆದೆಯ ಕಾರ್ಯಕ್ಕೆ ಎಂಟೆದೆ ಗುಂಡಿಗೆ ಬೇಕು…ಆ ತಾಕತ್ತನ್ನು ತೋರಿರೋ ಆ ಮಹಿಳೆ ಪಹಲ್ಗಾಮ್ ದಾಳಿಯ ಕಟುಕನ ಫೋಟೋವೊಂದನ್ನು ತನ್ನ ಮೊಬೈಲ್ ನಲ್ಲಿ ಕ್ಲಿಕ್ಕಿಸಿದ್ದಾಳೆ. ಈ ಮೂಲಕ ಲೇಡಿ ಜೇಮ್ಸ್ ಬಾಂಬ್ ಅಂತಲೇ ಕರೆಸಿಕೊಂಡಿದ್ದಾರೆ. ಅದು ಬೇರೆ ಯಾರೂ ಅಲ್ಲ. ಏಕ್ತಾ ತಿವಾರಿ. ಉತ್ತರ ಪ್ರದೇಶದ ಈ ಮಹಿಳೆಯ ಸಾಹಸಗಾಥೆಯೇ ಉಗ್ರರ ರಣಬೇಟೆಗೆ ಬಲುದೊಡ್ಡ ಸಾಕ್ಷ್ಯ ಒದಗಿಸಿದೆ. ಅವತ್ತು ನಿರಂತರ ಪ್ರಶ್ನಾವಳಿಗೆ ಮುಂದಾಗಿದ್ದವನ ಚಲವಲನಗಳೇ ಅನುಮಾನ ಮೂಡಿಸಿದ್ವು. ಹೀಗಾಗಿಯೇ ಏಕ್ತಾ ತನ್ನ ಮೊಬೈನಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ಲು.

ಪಹಲ್ಗಾಮ್ ನಲ್ಲಿ ಫ್ಲಾಪ್ ಆಗಿತ್ತಾ ಉಗ್ರರ ಪ್ಲ್ಯಾನ್ ಎ
ಏಕ್ತಾ ತಿವಾರಿ ಅವತ್ತು ಗ್ರಹಿಸಿದ ದೊಡ್ಡ ಮಾಹಿತಿಯೊಂದು ಇವತ್ತು ಜಗತ್ತನ್ನೇ ಬೆಚ್ಚಿಬೀಳಿಸಿದೆ. ಅವತ್ತು ಪ್ರವಾಸಿಗರ ಬೆನ್ನು ಬಿದ್ದು ಖುರಾನ್ ಪಠಿಸುವಂತೆ ಪೀಡಿಸಲು ಮುಂದಾಗಿದ್ದ ವ್ಯಕ್ತಿ ಜೊತೆಗಿದ್ದವರ ಮೊಬೈಲ್ ನಿರಂತರವಾಗಿ ರಿಂಗಣಿಸುತ್ತಲೇ ಇತ್ತು. ನಾನದನ್ನು ಗಮನಿಸಿದ್ದೆ. ಆ ವ್ಯಕ್ತಿ, ಪ್ಲ್ಯಾನ್ ಎ ಫ್ಲ್ಯಾಪ್ ಆಗಿದೆ. ಪ್ಲ್ಯಾನ್ ಬಿ ಕಾರ್ಯರೂಪಕ್ಕೆ ತನ್ನಿ ಎನ್ನುವಂತೆ ಸಂದೇಶ ನೀಡಿದ್ದನ್ನು ಏಕ್ತಾ ಗಮನಿಸಿದರು. ಅಷ್ಟೇ ಅಲ್ಲಾ ಪಹಲ್ಗಾಮ್ ನ ಆ ಕಾಡಿಗೆ 35 ಎಕೆ 47 ಬಂದೂಕು ರವಾನಿಸುವಂತೆಯೂ ಸೂಚಿಸಿದ್ದು ಏಕ್ತಾ ತಿವಾರಿ ಅರಿವಿಗೆ ಬಂದಿತ್ತು.

ಅಂದು ಏಕ್ತಾ ತಿವಾರಿ ಅನ್ನೋ ಗಟ್ಟಿಗಿತ್ತಿ ಹೆಣ್ಣು ಈ ಉಗ್ರನಿಗೆ ನಾವೆಲ್ಲ ಮುಸ್ಲಿಂಮರೇ ನಮ್ಮೊಟ್ಟಿಗೆ ಬಂದವರೂ ಮುಸ್ಲಿಂಮರೇ ಅಂತಾ ದಿಕ್ಕು ತಪ್ಪಿಸಿದ್ದರು. ಈ ಮೂಲಕ ತಮ್ಮೊಟ್ಟಿಗಿದ್ದ 20 ಜನರಲ್ಲದೆ ಅಕ್ಕ ಪಕ್ಕದವರ ಪ್ರಾಣವನ್ನೂ ಉಳಿಸಿದರು. ಅಷ್ಟೇ ಅಲ್ಲಾ ಈ ಕೀಚಕನ ಫೋಟೋವನ್ನೂ ಕ್ಲಿಕ್ ಮಾಡಿಕೊಂಡಿದ್ದರು. ಈ ಮೂಲಕ ಭಾರತದ ಅತ್ಯಂತ ಕರಾಳ ಅಧ್ಯಯದ ದೊಡ್ಡ ಪುರಾವೆಯೊಂದನ್ನು ದಾಖಲಿಸೋ ಮೂಲಕ ಏಕ್ತಾ ಚಾರಿತ್ರಿಕ ಫೋಟೋ ತೆಗೆದ ವೀರಾಗ್ರಣಿಯಾಗಿ ಹೊರ ಹೊಮ್ಮಿದ್ದಾರೆ. ಇಂಥಾ ಕೆಚ್ಚೆದೆಯ ಕಲಿಗೆ ಸಮಸ್ತ ಭಾರತೀಯರು ಸಲಾಂ ಹೇಳಲೇ ಬೇಕು.

Tags: brave womanDeathinvestigationJammu And KashmirNIAPahalgamslaughterTerror Attack
SendShareTweet
Previous Post

ಪ್ಲೀಸ್, ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ: ಮೋದಿ, ಯೋಗಿಗೆ ಸೀಮಾ ಹೈದರ್ ಮನವಿ

Next Post

ಪ್ರತೀಕಾರದ ಪ್ರತಿಜ್ಞೆಯ ಮುಂದಿನ ನಡೆ ಏನಾಗಲಿದೆ? ಉಗ್ರ ಸಂಹಾರಕ್ಕೆ ಭಾರತದ ಮುಂದಿನ ಆಯ್ಕೆಗಳೇನು?

Related Posts

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?
ದೇಶ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?
ದೇಶ

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!
ದೇಶ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!
ದೇಶ

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!

ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ
ದೇಶ

ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ
ದೇಶ

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ

Next Post
ಪ್ರತೀಕಾರದ ಪ್ರತಿಜ್ಞೆಯ ಮುಂದಿನ ನಡೆ ಏನಾಗಲಿದೆ? ಉಗ್ರ ಸಂಹಾರಕ್ಕೆ ಭಾರತದ ಮುಂದಿನ ಆಯ್ಕೆಗಳೇನು?

ಪ್ರತೀಕಾರದ ಪ್ರತಿಜ್ಞೆಯ ಮುಂದಿನ ನಡೆ ಏನಾಗಲಿದೆ? ಉಗ್ರ ಸಂಹಾರಕ್ಕೆ ಭಾರತದ ಮುಂದಿನ ಆಯ್ಕೆಗಳೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat