ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮೇ 3ರಂದು ಉದ್ಯೋಗ ಮೇಳ

April 27, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನಲ್ಲಿ ಕೆಲಸ ಮಾಡಬೇಕು, ಉದ್ಯೋಗ ಹಿಡಿದು ಜೀವನದಲ್ಲಿ ಸೆಟಲ್ ಆಗಬೇಕು ಎಂಬ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅಚಾರ್ಯ ಪಾಠ ಶಾಲೆ ಶಿಕ್ಷಣ ಸಂಸ್ಥೆ ವತಿಯಿಂದ ಮೇ 3ರಂದು ಬೆಂಗಳೂರಿನ ಬಸವನಗುಡಿಯಲ್ಲಿರೋ ಆಚಾರ್ಯ ಕ್ಯಾಂಪಸ್ ನಲ್ಲಿ ಎಜುಕೇಷನ್ ಎಕ್ಸ್ ಪೋ ಮತ್ತು ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಜುಕೇಷನ್ ಎಕ್ಸ್ ಪೋದಲ್ಲಿ ನಗರದ ಹಲವು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಭಾಗವಹಿಸಲಿದ್ದು, ಒಂದೇ ವೇದಿಕೆಯಲ್ಲಿ ವಿವಿಧ ಉದ್ಯೋಗಾಧಾರಿತ ಕೋರ್ಸ್ಗಳ ಬಗ್ಗೆ ಮಾಹಿತಿ ದೊರೆಯಲಿದೆ. ಹಾಗೆಯೇ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಜೊತೆ ನೇರ ಸಂವಾದ ನಡೆಸ ಬಹುದಾಗಿದೆ. ಇನ್ನು ಉದ್ಯೋಗ ಮೇಳದಲ್ಲಿ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ.

10ನೇ ತರಗತಿ ಪಾಸಾದವರಿಂದ ಹಿಡಿದು ಯಾವುದೇ ಪದವೀಧರರು ಪಾಲ್ಗೊಂಡು ಉದ್ಯೋಗ ಅವಕಾಶ ಪಡೆಯ ಬಹುದಾಗಿದೆ. ಈಗಾಗಲೇ ನೋಂದಣಿ ಕಾರ್ಯ ಆರಂಭವಾಗಿದ್ದು, ಉಚಿತ ವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ವಿಷ್ಣು ಭರತ್ ಆಲಂಪಲ್ಲಿ ಮಾಹಿತಿ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಎ ಪ್ರಕಾಶ್ ಸೇರಿದಂತೆ ಇತರರು ಇದ್ದರು.

ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ 8861340966, 8660599140, 9741725946 ಸಂಪರ್ಕಿಸಬಹುದು ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಾಗಿದೆ. ಉದ್ಯೋಗ ಮೇಳದಲ್ಲಿ ನೂರಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ಕಾರಣ ಹೆಚ್ಚಿನ ಜನರಿಗೆ ಉದ್ಯೋಗ ಸಿಗಲಿದೆ. ಹಾಗಾಗಿ, ಆಸಕ್ತ ಅಭ್ಯರ್ಥಿಗಳು ಕೂಡಲೇ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

Tags: applicationbengalorejobJob fairSalary
SendShareTweet
Previous Post

ಜನಿವಾರ ತೆಗೆಸಿದ ಪ್ರಕರಣ: ಹೈಕೋರ್ಟ್ ನೋಟಿಸ್

Next Post

ಇನ್ನು ಮುಂದೆ ಎರಡೇ ನಿಮಿಷಗಳಲ್ಲಿ ಸಿಗಲಿದೆ ಲೈಸೆನ್ಸ್!

Related Posts

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ : 1.64 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ : 1.64 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ  ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್

Next Post
ಇನ್ನು ಮುಂದೆ ಎರಡೇ ನಿಮಿಷಗಳಲ್ಲಿ ಸಿಗಲಿದೆ ಲೈಸೆನ್ಸ್!

ಇನ್ನು ಮುಂದೆ ಎರಡೇ ನಿಮಿಷಗಳಲ್ಲಿ ಸಿಗಲಿದೆ ಲೈಸೆನ್ಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat