ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಹಲ್ಗಾಮ್ ದಾಳಿ; ಲೆಫ್ಟಿನೆಂಟ್ ವಿನಯ್ ನರ್ವಾಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ

April 27, 2025
Share on WhatsappShare on FacebookShare on Twitter

ಚಂಡೀಗಢ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಸೇನಾಧಿಕಾರಿ ವಿನಯ್ ನರ್ವಾಲ್ ಅವರ ಕುಟುಂಬಸ್ಥರಿಗೆ ಹರಿಯಾಣ ಸರ್ಕಾರವು 50 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಹಾಗೆಯೇ, ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿಯೂ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಮಾಹಿತಿ ನೀಡಿದ್ದಾರೆ.

ವಿನಯ್ ನರ್ವಾಲ್ ಅವರಿಗೆ ಗೌರವ ಸಲ್ಲಿಸಲು ಮತ್ತು ಅವರ ಕುಟುಂಬವನ್ನು ಭೇಟಿ ಮಾಡಲು ನಾನು ಇಲ್ಲಿಗೆ ಬಂದಿದ್ದೇನೆ. ಹೇಡಿತನದ ದಾಳಿ ನಡೆಸಿದವರನ್ನು ಸುಮ್ಮನೆ ಬಿಡುವುದಿಲ್ಲ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿನಯ್ ನರ್ವಾಲ್ ಒಬ್ಬ ಧೈರ್ಯಶಾಲಿ ಸೈನಿಕರಾಗಿದ್ದರು. ಹರಿಯಾಣ ಸರ್ಕಾರ ವಿನಯ್ ನರ್ವಾಲ್ ಅವರ ಕುಟುಂಬದ ಜತೆಗಿದೆ ಎಂದು ಅಂತ್ಯಸಂಸ್ಕಾರದ ಬಳಿಕ ನಾಯಬ್ ಸಿಂಗ್ ಸೈನಿ ತಿಳಿಸಿದ್ದರು. ಈಗ ಪರಿಹಾರ ಘೋಷಣೆ ಮಾಡಿದ್ದಾರೆ.

ಹರಿಯಾಣದ ಕರ್ನಾಲ್ ನಿವಾಸಿಯಾಗಿದ್ದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿಯೊಂದಿಗೆ ಜಮ್ಮು-ಕಾಶ್ಮೀರಕ್ಕೆ ಹೋದಾಗ ಈ ಹತ್ಯೆ ನಡೆದಿದೆ. ಅವರ ಅಂತ್ಯಕ್ರಿಯೆಯನ್ನು ಏಪ್ರಿಲ್ 23 ರಂದು ನಡೆಸಲಾಯಿತು. ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ ಕೂಡ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ದಾಳಿಗೂ ಮೊದಲು ಒಂದು ವಾರದ ಹಿಂದೆ ಮದುವೆಯಾಗಿದ್ದ ಲೆಫ್ಟಿನೆಂಟ್ ಅಧಿಕಾರಿ ವಿನಯ್ ನರ್ವಾಲ್ ತಮ್ಮ ಪತ್ನಿಯೊಂದಿಗೆ ಹನಿಮೂನ್ಗೆಂದು ಹೋಗಿದ್ದರು. 26 ವರ್ಷದ ವಿನಯ್ ನರ್ವಾಲ್ ಆರು ದಿನಗಳ ಹಿಂದೆ ಗುರುಗ್ರಾಮದ ಹಿಮಾಂಶಿ ಎಂಬ ಯುವತಿಯನ್ನು ಏಪ್ರಿಲ್ 16 ರಂದು ವಿವಾಹವಾಗಿದ್ದರು. ಮುಖ್ಯವಾಗಿ, ಏಪ್ರಿಲ್ 19 ರಂದು ನಡೆದ ವಿವಾಹ ಆರತಕ್ಷತೆಯ ನಂತರ, ವಿನಯ್ ಏಪ್ರಿಲ್ 21 ರಂದು ಹಿಮಾಂಶಿ ಜೊತೆ ಕಾಶ್ಮೀರಕ್ಕೆ ಹೋಗಿದ್ದರು. ಆದರೆ, ಏಪ್ರಿಲ್ 22ರಂದು ನಡೆದ ಉಗ್ರರ ದಾಳಿಯಲ್ಲಿ ವಿನಯ್ ನರ್ವಾಲ್ ಮೃತಪಟ್ಟಿದ್ದರು.

Tags: FamilyPahalgamVinay Narval
SendShareTweet
Previous Post

ಇನ್ನು ಮುಂದೆ ಎರಡೇ ನಿಮಿಷಗಳಲ್ಲಿ ಸಿಗಲಿದೆ ಲೈಸೆನ್ಸ್!

Next Post

“ಆ ನರಮೇಧಕ್ಕೆ ನಾನೂ ಬಲಿಯಾಗಬೇಕಿತ್ತು”!

Related Posts

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್
ದೇಶ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?
ದೇಶ

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!
ದೇಶ

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ
ದೇಶ

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!
ದೇಶ

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

Next Post
“ಆ ನರಮೇಧಕ್ಕೆ ನಾನೂ ಬಲಿಯಾಗಬೇಕಿತ್ತು”!

"ಆ ನರಮೇಧಕ್ಕೆ ನಾನೂ ಬಲಿಯಾಗಬೇಕಿತ್ತು"!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

ಅಮೆರಿಕದ ಕ್ರಿಕೆಟ್ ಅಂಗಳದಲ್ಲಿ ರವಿಚಂದ್ರನ್ ಅಶ್ವಿನ್ ; ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡ ಸೇರಿದ ಸ್ಪಿನ್ನರ್​

ಅಮೆರಿಕದ ಕ್ರಿಕೆಟ್ ಅಂಗಳದಲ್ಲಿ ರವಿಚಂದ್ರನ್ ಅಶ್ವಿನ್ ; ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡ ಸೇರಿದ ಸ್ಪಿನ್ನರ್​

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು

ಏಕಾಏಕಿ ದರ ಏರಿಕೆ ಮಾಡಿದ ಆಟೋ LPG ಗ್ಯಾಸ್ ಕಂಪನಿಗಳು – ಕಂಗಲಾದ ಚಾಲಕರು

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌

ಬಡರೋಗಿಗಳ ಪಾಲಿಗೆ ಸಂಜೀವಿನಿಯಾದ ಹುಬ್ಬಳ್ಳಿಯ ಕಿಮ್ಸ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat