ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಬಿಜೆಪಿ ಜನಾಕ್ರೋಶ ಕಾರ್ಯಕ್ರಮಕ್ಕೆ ಠಕ್ಕರ್‌ ಕೊಡಲು ಮುಂದಾದ ಕೈ ನಾಯಕರು

April 27, 2025
Share on WhatsappShare on FacebookShare on Twitter

ಬೆಂಗಳೂರು ಗ್ರಾಮಾಂತರ: ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಈಗಾಗಲೇ 2 ವರ್ಷ ಕಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ದೇವನಹಳ್ಳಿ ತಾಲೂಕಿನ ಬೈರದೇನಹಳ್ಳಿಯಲ್ಲಿ ರಾಜ್ಯ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಚಿವ ಕೆ.ಹೆಚ್ ಮುನಿಯಪ್ಪ‌ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಹಲವಾರು ಶಾಸಕರು, ಸಚಿವರು ಭಾಗಿಯಾಗಿದ್ದಾರೆ. ಇದೇ ವೇಳೆ 256 ಕೋಟಿಯಷ್ಟು ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಾಗುತ್ತಿದೆ.

ಇಂದು ಸಿಎಂ ಸಿದ್ದರಾಮಯ್ಯ ಅವರು 125 ಕೋಟಿ ರೂ.ನಷ್ಟು ಸಿಎಸ್ ಆರ್ ಅನುದಾನದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಜೊತೆಗೆ 465 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ ಹಾಗೂ 1000 ಕೋಟಿ ರೂ. ನಷ್ಟು ಸವಲತ್ತು ವಿತರಣೆ ಮತ್ತು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ಸೇರಿದಂತೆ ಸಾಕಷ್ಟು ಕಡೆಯಿಂದ ಸುಮಾರು 50 ಸಾವಿರಕ್ಕೂ ಅಧಿಕ ಜನ ಸಮಾವೇಶಕ್ಕೆ ಆಗಮಿಸುವ ಸಾಧ್ಯತೆ ಇದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಗಾಗಿ 1000ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಮತ್ತು ತುಕಡಿಗಳ ನಿಯೋಜನೆ ಮಾಡಲಾಗಿದೆ. ಬಿಜೆಪಿ ಜನಾಕ್ರೋಶ ಕಾರ್ಯಕ್ರಮಕ್ಕೆ ಠಕ್ಕರ್‌ ಕೊಡಲು ಕೈ ನಾಯಕರು ಈ ಕಾರ್ಯಕ್ರಮದ ಮೂಲಕ ಮುಂದಾಗಿದ್ದಾರೆ.

Tags: BJPCongressLeaderSiddaramaiah
SendShareTweet
Previous Post

ಆಟೋ ದರ ಏರಿಕೆಗೂ ಮುನ್ನವೇ ಗ್ರಾಹಕರ ಜೇಬಿಗೆ ಕತ್ತರಿ! ಹಗಲು ದರೋಡೆಗೆ ಮುಂದಾದ ಕಂಪನಿಗಳು?

Next Post

ಡೆಲಿವರಿ ಮಾಡುವ ಸೋಗಿನಲ್ಲಿ ಪಿಜಿಯಲ್ಲಿ ಕಳ್ಳತನ!

Related Posts

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!
ಚಿಕ್ಕಬಳ್ಳಾಫುರ

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

Next Post
ಡೆಲಿವರಿ ಮಾಡುವ ಸೋಗಿನಲ್ಲಿ ಪಿಜಿಯಲ್ಲಿ ಕಳ್ಳತನ!

ಡೆಲಿವರಿ ಮಾಡುವ ಸೋಗಿನಲ್ಲಿ ಪಿಜಿಯಲ್ಲಿ ಕಳ್ಳತನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat